ಸಂಘನಿಕೇತನ ಸಾರ್ವಜನಿಕ ಶ್ರೀ ಗಣೇಶೋತ್ಸವದ 79 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ
ಮಂಗಳೂರು : ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಇದರ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ 79 ನೇ ವರ್ಷದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಐದು ದಿನಗಳ ಗಣೇಶೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಲಿದ್ದು ವಿವಿಧ ಧಾರ್ಮಿಕ,…
‘ಧೈರ್ಯವಿದ್ದರೆ ಆರ್ಎಸ್ಎಸ್ ನಿಷೇಧಿಸಿ’; ಡಿಕೆಶಿ, ಪ್ರಿಯಾಂಕ್ಗೆ ವಿಜಯೇಂದ್ರ ಸವಾಲು
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಧೈರ್ಯವಿದ್ದರೆ, ಸರ್ಕಾರದ ಅಧಿಕಾರವನ್ನು ಹಿಂಬಾಗಿಲಿನಿಂದ ಬಳಸುವ ಬದಲು ಬಹಿರಂಗವಾಗಿ ಆರ್ಎಸ್ಎಸ್ ಅನ್ನು ನಿಷೇಧಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸವಾಲು ಹಾಕಿದ್ದಾರೆ. ಈ ಕುರಿತು ಸಾಮಾಜಿಕ…
ಸರ್ಕಾರಿ ಆಸ್ತಿ ಬಳಕೆ ನಿಯಂತ್ರಣ ಮಸೂದೆ; ‘ಆರ್ಎಸ್ಎಸ್ ಉಲ್ಲೇಖವೇ ಇಲ್ಲ’ ಎಂದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಕರ್ನಾಟಕ ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿ ಬಳಕೆ ನಿಯಂತ್ರಣ ಮಸೂದೆ, 2026ಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡಿರುವ ಆರೋಪಗಳನ್ನು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಳ್ಳಿಹಾಕಿದ್ದಾರೆ. ಮಸೂದೆಯಲ್ಲಿ ಆರ್ಎಸ್ಎಸ್ ಹೆಸರೇ ಇಲ್ಲವಾಗಿದ್ದು, ಸಂಘಟನೆಯನ್ನು ಗುರಿಯಾಗಿಸಿಕೊಂಡು ಕಾನೂನು…
ಹನೂರು : ಮಾನಸ ಶಿಕ್ಷಣ ಸಂಸ್ಥೆಗೆ 30ರ ಸಂಭ್ರಮ; ಆ.22 ರಂದು ಬೃಹತ್ ಉದ್ಯೋಗ ಮೇಳ
ಹನೂರು : ಮಾನಸ ಶಿಕ್ಷಣ ಸಂಸ್ಥೆಯು 30 ವರ್ಷಗಳನ್ನು ಯಶಸ್ವಿಯಾಗಿ ಪೂರೈಸುತ್ತಿರುವ ಹಿನ್ನಲೆಯಲ್ಲಿ ಮಾನಸ ಶಿಕ್ಷಣ ಸಂಸ್ಥೆ ಮತ್ತು ಮಾನಸ ಫೌಂಡೇಶನ್ ವತಿಯಿಂದ ಬೃಹತ್ ಉದ್ಯೋಗ ಮೇಳವನ್ನು ಆ.22 ರಂದು ಪಟ್ಟಣದ ಗೌರಿ ಶಂಕರ್ ಕಲ್ಯಾಣ ಮಂಟಪವನ್ನು ಆಯೋಜಿಸಲಾಗಿದೆ ಎಂದು ಕಾರ್ಯದರ್ಶಿಗಳಾದ ಡಾ ದತ್ತೇಶ್ ಕುಮಾರ್ ಅವರು…
ಕಾಂಗ್ರೆಸ್ಗೆ ಶಾಕ್: ಮಾಜಿ ಪಾಲಿಕೆ ಸದಸ್ಯರು ಸೇರಿ ಮೂವರು ಬಿಜೆಪಿ ಸೇರ್ಪಡೆ
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ನಾರಾಯಣ್, ಸುರೇಶ್ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಪ್ರಮೋದ್ ಶ್ರೀನಿವಾಸ್ ಅವರು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನ ಜಗನ್ನಾಥ ಭವನದಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.…
ಹನೂರು: ವೀರಪ್ಪನ್’ನಿಂದ ಹುತಾತ್ಮರಾದ ಪೊಲೀಸರಿಗೆ ಶ್ರದ್ಧಾಂಜಲಿ
ಹನೂರು: ತಾಲ್ಲೂಕಿನಲ್ಲಿ ದಿನಾಂಕ 14.08.1992 ಮಿಣ್ಯ ದಾಳಿಯಲ್ಲಿ ವೀರಪ್ಪನ್ ನಿಂದ ಹುತಾತ್ಮರಾದ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಶ್ರದ್ಧಾಂಜಲಿ ಸಭೆಯನ್ನು ಮಾಡಲಾಯಿತು. ದಾಳಿಯಲ್ಲಿ ಹುತಾತ್ಮರಾದ ಪೊಲೀಸ್ ಅಧಿಕಾರಿಗಳಿಗೆ ರಾಮಾಪರ ವೃತ್ತ ನಿರೀಕ್ಷಕರಾದ ಚಿಕ್ಕರಂಗ ಶೆಟ್ಟಿ, ಸಬ್ ಇನ್ಸ್ಪೆಕ್ಟರ್ ಮಂಜುನಾಥ್…
ವಿಧಾನ ಪರಿಷತ್ ಸಭಾಪತಿಯಾಗಿ ಸಲೀಂ ಅಹ್ಮದ್ ಆಯ್ಕೆ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸಭಾಪತಿಯಾಗಿ ಕಾಂಗ್ರೆಸ್ ಸದಸ್ಯ ಸಲೀಂ ಅಹ್ಮದ್ ಶುಕ್ರವಾರ ಆಯ್ಕೆಯಾಗಿದ್ದಾರೆ. ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನ ಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಧ್ವನಿಮತದ ಮೂಲಕ ನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್ ಪರವಾಗಿ 38 ಸದಸ್ಯರು ಬೆಂಬಲ…
ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದ 17 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗೆ ರಾಷ್ಟ್ರಪತಿ ಪದಕ
ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರ ಗೃಹ ಸಚಿವಾಲಯವು ಕರ್ನಾಟಕ ಪೊಲೀಸ್ ಇಲಾಖೆಯ 17 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ರಾಷ್ಟ್ರಪತಿ ಪದಕಗಳನ್ನು ಘೋಷಿಸಿದೆ. ಪೊಲೀಸ್ ಇಲಾಖೆಯಲ್ಲಿ ಶ್ಲಾಘನೀಯ ಸೇವೆ ಸಲ್ಲಿಸಿದ 16 ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ‘ಶ್ಲಾಘನೀಯ ಸೇವಾ ಪದಕ’ ಲಭಿಸಿದೆ.…
ಶ್ರಾವಣ ಸಂಭ್ರಮ; ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಕುಂಭಾಭಿಷೇಕ
ಚಾಮರಾಜನಗರ : ಶ್ರಾವಣ ಮಾಸ ಪ್ರಾರಂಭವಾದ ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಗುರುವಾರ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ 108 ಕುಂಭಾಭಿಷೇಕ ಮಹೋತ್ಸವವು ಭಕ್ತಿ, ವೈಭವದಿಂದ ನೆರವೇರಿತು. ಸಾಲೂರು ಬೃಹನ್ಮಠದ ಪೀಠಾಧ್ಯಕ್ಷರಾದ ಪಟ್ಟದ ಡಾ. ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿಗಳ…
ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ; ಪ್ರಜ್ವಲ್ ರೇವಣ್ಣ ಸಾಮಾನ್ಯ ಸೆಲ್ಗೆ ಸ್ಥಳಾಂತರ
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ವಿಐಪಿ ಸೆಲ್ನಿಂದ ಸಾಮಾನ್ಯ ಕೈದಿಗಳ ಸೆಲ್ಗೆ ಸ್ಥಳಾಂತರಿಸಲಾಗಿದೆ. ಜೈಲಿನೊಳಗಿಂದ ಮೊಬೈಲ್ ಫೋನ್ನಲ್ಲಿ ಮಾತನಾಡುತ್ತಿರುವುದಾಗಿ ಹೇಳಲಾದ 17 ಸೆಕೆಂಡುಗಳ…