‘ಉತ್ತುಂಗದ ಅಭಿವೃದ್ಧಿಯಲ್ಲಿದ್ದವು ಎಂಬ ಭ್ರಮೆಯಿಂದ ಹೊರಬನ್ನಿ’; ಅಶೋಕ್’ಗೆ ರಾಮಲಿಂಗಾ ರೆಡ್ಡಿ ತರಾಟೆ
ಬೆಂಗಳೂರು: ‘ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳು ಉತ್ತುಂಗದ ಅಭಿವೃದ್ಧಿಯಲ್ಲಿದ್ದವು ಎಂಬ ಭ್ರಮೆಯಿಂದ ಹೊರಬನ್ನಿ’ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. . ಅಶೋಕ್ ಅವರು ಸಾಮಾಜಿಕ ಮಾಧ್ಯಮ X ನಲ್ಲಿ ಹಾಕಿರುವ…
ಶಿಥಿಲಾವಸ್ಥೆಯಲ್ಲಿರುವ ಆಸ್ಪತ್ರೆ ಕಟ್ಟಡಗಳು, ಕಾಂಪೌಂಡ್ಗಳ ಪರಿಶೀಲನೆಗೆ ಶರಣಪ್ರಕಾಶ ಪಾಟೀಲ್ ಆದೇಶ
ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ,ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.…
ICSE, ISC ಫಲಿತಾಂಶ ಪ್ರಕಟ: ವಿದ್ಯಾರ್ಥಿಗಳಿಗೆ ಆನ್ಲೈನ್, SMS ಮೂಲಕ ಸಿಗಲಿದೆ ರಿಸಲ್ಟ್
ನವದೆಹಲಿ: Council for the Indian School Certificate Examinations (CISCE) ಇಂದು 10ನೇ ತರಗತಿ (ICSE) ಹಾಗೂ 12ನೇ ತರಗತಿ (ISC) ಪರೀಕ್ಷೆಗಳ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಫಲಿತಾಂಶವನ್ನು CISCE ಅಧಿಕೃತ ವೆಬ್ಸೈಟ್ಗಳಲ್ಲಿ — cisce.org ಮತ್ತು results.cisce.org — ನಲ್ಲಿ…
ಸಿಎಂ ಬದಲಾವಣೆ ಇಲ್ಲ: ಡಿಕೆಶಿ ಬೆಂಬಲಿಗರಿಗೆ ಹೈಕಮಾಂಡ್ ಸಂದೇಶ?
ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ವದಂತಿಗಳಿಗೆ ಕೊನೆಗೂ ಹೈಕಮಾಂಡ್ ತೆರೆ ಎಳೆದಿದೆ. ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,…
ಬೆಂಗಳೂರಿನಲ್ಲಿ ಮಳೆ ತಂದ ಅವಾಂತರ; ಸರಣಿ ಅವಘಡಗಳಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ
ಬೆಂಗಳೂರು: ಬುಧವಾರ ಸುರಿದ ಭಾರೀ ಮಳೆಯ ಪರಿಣಾಮವಾಗಿ ನಗರದಲ್ಲಿ ಸಂಭವಿಸಿದ ಸರಣಿ ಅವಘಡಗಳಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಚಾಮರಾಜಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆಯ ಮೇಲ್ಚಾವಣಿ ಹಾಗೂ ಸಿಮೆಂಟ್ ಇಟ್ಟಿಗೆ ಬಿದ್ದ ಪರಿಣಾಮ ಮಂಜುನಾಥ್ ಮೃತಪಟ್ಟಿದ್ದಾರೆ. ಗಾಳಿ-ಮಳೆಯಿಂದ ಮನೆಯ ಶೀಟ್ ಕೆಳಗೆ…
ಬೌರಿಂಗ್ ಆಸ್ಪತ್ರೆ ಆವರಣ ಕುಸಿತ: ಲೋಕಾಯುಕ್ತರಿಂದ ಸ್ವಯಂಪ್ರೇರಿತ ದೂರು, ಅಧಿಕಾರಿಗಳಿಗೆ ಸಂಕಷ್ಟ
ಬೆಂಗಳೂರು: ಏಪ್ರಿಲ್ 29ರಂದು ಸುರಿದ ಭೀಕರ ಆಲಿಕಲ್ಲು ಮಳೆ ಹಾಗೂ ಗಾಳಿ-ಮಳೆಯಿಂದ ರಕ್ಷಣೆ ಪಡೆಯಲು ಬೌರಿಂಗ್ ಆಸ್ಪತ್ರೆ ಹಳೆಯ ಕಾಂಪೌಂಡ್ ಗೋಡೆಯ ಬಳಿ ನಿಂತಿದ್ದ ಪಾದಚಾರಿಗಳು ಮತ್ತು ವ್ಯಾಪಾರಿಗಳ ಮೇಲೆ ಗೋಡೆ ಏಕಾಏಕಿ ಕುಸಿದುಬಿದ್ದ ದುರಂತದಲ್ಲಿ ಇಬ್ಬರು ಮಹಿಳೆಯರು ಮತ್ತು ಒಂದು ಪುಟ್ಟ ಮಗು ಸೇರಿ ಒಟ್ಟು ಏಳು…
ಪಂಚ ರಾಜ್ಯ ಚುನಾವಣೆ: ಎಕ್ಸಿಟ್ ಪೋಲ್ಗಳ ಮಿಶ್ರ ಚಿತ್ರ, ಫಲಿತಾಂಶದತ್ತ ದೇಶದ ಕಣ್ಣು
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಇದೀಗ ಮೇ 4ರಂದು ನಡೆಯಲಿರುವ ಮತ ಎಣಿಕೆಗೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಈ ನಡುವೆ ಪ್ರಕಟವಾದ ಎಕ್ಸಿಟ್ ಪೋಲ್ಗಳು ವಿವಿಧ ರಾಜ್ಯಗಳಲ್ಲಿ ಭಿನ್ನ ರಾಜಕೀಯ ಚಿತ್ರಣವನ್ನು ಸೂಚಿಸಿವೆ. ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)…