ಪಂಚ ರಾಜ್ಯ ಚುನಾವಣೆ: ಎಕ್ಸಿಟ್ ಪೋಲ್ಗಳ ಮಿಶ್ರ ಚಿತ್ರ, ಫಲಿತಾಂಶದತ್ತ ದೇಶದ ಕಣ್ಣು
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತದಾನ ಪೂರ್ಣಗೊಂಡಿದ್ದು, ಇದೀಗ ಮೇ 4ರಂದು ನಡೆಯಲಿರುವ ಮತ ಎಣಿಕೆಗೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಈ ನಡುವೆ ಪ್ರಕಟವಾದ ಎಕ್ಸಿಟ್ ಪೋಲ್ಗಳು ವಿವಿಧ ರಾಜ್ಯಗಳಲ್ಲಿ ಭಿನ್ನ ರಾಜಕೀಯ ಚಿತ್ರಣವನ್ನು ಸೂಚಿಸಿವೆ. ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ)…