ಜನರ ಮನೆ ಬಾಗಿಲಿಗೆ ಸರ್ಕಾರ; ‘ಪ್ರಜಾಸೇವಾ ಅಭಿಯಾನ’ಕ್ಕೆ ಡಿಕೆಶಿ ಚಾಲನೆ
ಬೆಂಗಳೂರು, ಸೆ.5: ಸಾರ್ವಜನಿಕರ ಕುಂದುಕೊರತೆಗಳನ್ನು ತ್ವರಿತವಾಗಿ ಪರಿಹರಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಪ್ರಜಾಸೇವಾ ಅಭಿಯಾನ’ಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಚಾಲನೆ ನೀಡಿದರು. ಸರ್ಕಾರಿ ಕಚೇರಿಗಳಿಗೆ ಅಲೆದಾಡುವ ಬದಲು ಜನರ ಬಳಿಗೆ…
ನಾಲ್ಕು ತಿಂಗಳ ಬಳಿಕ ಕೊಡಗಿನ ಎರಡು ಆನೆ ಶಿಬಿರಗಳು ಓಪನ್; ದುಬಾರೆಗೆ ಇನ್ನೂ ಬೀಗ
ಮಡಿಕೇರಿ: ಪ್ರವಾಸಿಗರಿಗೆ ಅರಣ್ಯ ಇಲಾಖೆ ಸಿಹಿ ಸುದ್ದಿ ನೀಡಿದ್ದು, ಸುರಕ್ಷತಾ ಕಾರಣಗಳಿಂದ ಕಳೆದ ನಾಲ್ಕು ತಿಂಗಳಿನಿಂದ ಮುಚ್ಚಲಾಗಿದ್ದ ಕೊಡಗಿನ ಹರಂಗಿ ಹಾಗೂ ಮೈಸೂರು ಗಡಿ ಸಮೀಪದ ಮತ್ತಿಗೋಡು ಆನೆ ಶಿಬಿರಗಳು ಶನಿವಾರದಿಂದ ಸಾರ್ವಜನಿಕರ ವೀಕ್ಷಣೆಗೆ ಅಧಿಕೃತವಾಗಿ ಮುಕ್ತಗೊಂಡಿವೆ. ಆದರೆ, ಪ್ರವಾಸಿಗರ ಪ್ರಮುಖ…
ಇಂಚಲದಲ್ಲಿ 14 ಚಿನ್ನದ ನಾಣ್ಯ ಪತ್ತೆ; ಕಾರ್ಮಿಕರ ಪ್ರಾಮಾಣಿಕತೆಗೆ ಮೆಚ್ಚುಗೆ
ಬೆಳಗಾವಿ: ಕೆಲಸ ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕರಿಗೆ ಗಡಿಗೆಯೊಳಗೆ 14 ಚಿನ್ನದ ನಾಣ್ಯಗಳು ಪತ್ತೆಯಾಗಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ನಡೆದಿದೆ. ಬಿಸಿಎಂ ಹಾಸ್ಟೆಲ್ ಸಮೀಪ ಕೆಲಸ ಮಾಡುತ್ತಿದ್ದ ವೇಳೆ ಕಾರ್ಮಿಕರಿಗೆ ನಾಣ್ಯಗಳು ಸಿಕ್ಕಿವೆ. ಒಟ್ಟು 54.8 ಗ್ರಾಂ ತೂಕ ಹೊಂದಿರುವ…
ಗೌರಿ-ಗಣೇಶ ಹಬ್ಬಕ್ಕೆ ಕೆಎಸ್ಆರ್ಟಿಸಿಯ ಭರ್ಜರಿ ಸಿದ್ಧತೆ; ಬೆಂಗಳೂರಿನಿಂದ 2,400 ಹೆಚ್ಚುವರಿ ಬಸ್ಗಳ ವ್ಯವಸ್ಥೆ
ಬೆಂಗಳೂರು: ಗೌರಿ-ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ಬೇಡಿಕೆ ಪೂರೈಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್ಆರ್ಟಿಸಿ) 2,400 ಹೆಚ್ಚುವರಿ ಬಸ್ಗಳನ್ನು ವ್ಯವಸ್ಥೆಗೊಳಿಸಿದೆ. ಸೆಪ್ಟೆಂಬರ್ 14ರಂದು ಗೌರಿ-ಗಣೇಶ ಹಬ್ಬ ನಡೆಯಲಿದ್ದು, ಹಬ್ಬಕ್ಕೂ ಮುನ್ನ ಸೆಪ್ಟೆಂಬರ್ 11ರಿಂದ…
ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಕಸರತ್ತು; ಅಧಿಕಾರಿಗಳಿಗೆ ಸಚಿವರ ಖಡಕ್ ಸೂಚನೆ
ಬೆಂಗಳೂರು: ಮೇಕೆದಾಟು ಯೋಜನೆಯನ್ನು ಶೀಘ್ರ ಜಾರಿಗೆ ತರುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಯೋಜನೆಯ ಪ್ರಗತಿ ಹಾಗೂ ಭೂಸ್ವಾಧೀನಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಕಾಸಸೌಧದಲ್ಲಿ ಶುಕ್ರವಾರ ಮಹತ್ವದ ವಿಡಿಯೋ…
ಪಿಓಪಿ ಗಣೇಶ ಮೂರ್ತಿಗಳ ವಿರುದ್ಧ ಕಾರ್ಯಾಚರಣೆ; 872 ವಿಗ್ರಹಗಳು ವಶ
ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಪರಿಸರಕ್ಕೆ ಹಾನಿಕಾರಕವಾದ ಪ್ಲಾಸ್ಟರ್ ಆಫ್ ಪ್ಯಾರಿಸ್ (PoP) ಗಣೇಶ ಮೂರ್ತಿಗಳ ತಯಾರಿಕೆ ಹಾಗೂ ಮಾರಾಟ ತಡೆಗಟ್ಟಲು ರಾಜ್ಯ ಅರಣ್ಯ ಇಲಾಖೆ ವಿಶೇಷ ಕಾರ್ಯಾಚರಣೆ ನಡೆಸಿದೆ. ಪಿಓಪಿ ಗಣೇಶ ಮೂರ್ತಿಗಳ ಗುರುತಿಸುವಿಕೆ, ಮಾರಾಟ ತಡೆ ಹಾಗೂ ವಶಪಡಿಸಿಕೊಳ್ಳುವ ಉದ್ದೇಶದಿಂದ…
ಬೆಂಗಳೂರಿಗೆ 4,500 ಇ-ಬಸ್: ರಾಜ್ಯ ಸರ್ಕಾರದಿಂದ ಅನುಮೋದನೆ; ತೇಜಸ್ವಿ ಸೂರ್ಯ ಸ್ವಾಗತ
ಬೆಂಗಳೂರು: ಕೇಂದ್ರದ ಪಿಎಂ ಇ-ಡ್ರೈವ್ ಯೋಜನೆಯಡಿ ಬೆಂಗಳೂರಿಗೆ ಮಂಜೂರಾಗಿರುವ 4,500 ಎಲೆಕ್ಟ್ರಿಕ್ ಬಸ್ಗಳನ್ನು ಸೇರ್ಪಡೆಗೊಳಿಸಲು ಕರ್ನಾಟಕ ಸರ್ಕಾರ ಅನುಮೋದನೆ ನೀಡಿದೆ ಎಂದು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ತಮ್ಮ ನಿರಂತರ ಪ್ರಯತ್ನಗಳು ಮತ್ತು ಪುನರಾವರ್ತಿತ ಮನವಿಗಳ ಬಳಿಕ ರಾಜ್ಯ…
ಬೆಂಗಳೂರಲ್ಲಿ FSSAI ದಾಳಿ: 3.7 ಟನ್ ಶಿಶು ಆಹಾರ ನಾಶ
ಬೆಂಗಳೂರು: ಶಿಶು ಆಹಾರ ಉತ್ಪನ್ನಗಳ ಗುಣಮಟ್ಟ ಮತ್ತು ಲೇಬಲಿಂಗ್ ನಿಯಮ ಉಲ್ಲಂಘನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಬ್ರಿಟಿಷ್ ಲೈಫ್ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ಅವಧಿ ಮೀರಿದ, ಕಳಪೆ ಗುಣಮಟ್ಟದ ಹಾಗೂ ನಿಯಮಾನುಸಾರ…
ಜನ್ಮಾಷ್ಟಮಿ ಹಿನ್ನೆಲೆ: ನಾಳೆ ಬೆಂಗಳೂರಿನಲ್ಲಿ ಮಾಂಸ ಮಾರಾಟ ಬಂದ್!
ಬೆಂಗಳೂರು: ಶ್ರೀಕೃಷ್ಣ ಜನ್ಮಾಷ್ಟಮಿ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 4ರಂದು ಬೆಂಗಳೂರಿನಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ತನ್ನ ವ್ಯಾಪ್ತಿಯಲ್ಲಿರುವ ಎಲ್ಲಾ ಅಧಿಕೃತ ಹಾಗೂ ಅನಧಿಕೃತ ಕಸಾಯಿಖಾನೆಗಳನ್ನು…
ಕುಮಾರಸ್ವಾಮಿಗೆ ಚಲುವರಾಯಸ್ವಾಮಿ ಸವಾಲ್: ‘ಧೈರ್ಯವಿದ್ದರೆ ಮುಖಾಮುಖಿ ಚರ್ಚೆಗೆ ಬನ್ನಿ’
ಬೆಂಗಳೂರು: ಕೆಪಿಎಸ್ಸಿ ಹಗರಣದ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಚಿವ ಎನ್. ಚಲುವರಾಯಸ್ವಾಮಿ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಆರೋಪ-ಪ್ರತ್ಯಾರೋಪಗಳ ನಡುವೆ ಇದೀಗ ವೈಯಕ್ತಿಕ ವಿಚಾರಗಳೂ ಮುನ್ನೆಲೆಗೆ ಬಂದಿವೆ. ಮಾಧ್ಯಮಗಳೊಂದಿಗೆ ಮಾತನಾಡಿದ ಚಲುವರಾಯಸ್ವಾಮಿ, ಕುಮಾರಸ್ವಾಮಿಗೆ ನೇರ…