ಜೈಲು ಕೈದಿಯ ಜೊತೆ ವಿಡಿಯೋ ಕಾಲ್ ಆರೋಪ: ಮಹಿಳಾ ಪಿಎಸ್ಐ ಜಯಶ್ರೀ ಅಮಾನತು
ಬೆಳಗಾವಿ: ಹಿಂಡಲಗಾ ಜೈಲಿನ ವಿಚಾರಣಾಧೀನ ಕೈದಿಯೊಂದಿಗೆ ಅಕ್ರಮ ಸಂಪರ್ಕ ಹೊಂದಿದ್ದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ (ಕೆಎಸ್ಐಎಸ್ಎಫ್) ಪಿಎಸ್ಐ ಜಯಶ್ರೀ ಅವರನ್ನು ಅಮಾನತುಗೊಳಿಸಲಾಗಿದೆ. ಜೈಲಿನಲ್ಲಿರುವ ಕುಣಿಗಲ್ ಮೂಲದ ವಿಚಾರಣಾಧೀನ ಕೈದಿ ಹಾಗೂ ರೌಡಿಶೀಟರ್ ಸೈಕುಮಾರ್ ಅಲಿಯಾಸ್…
ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಗ್ರಾನೈಟ್ಸ್ ಉದ್ಯಮಿ ಸೇರಿ ಮೂವರ ಬಂಧನ
ಚೆನ್ನೈ: ಹಲವು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಚೆನ್ನೈ ಮೂಲದ ಗ್ರಾನೈಟ್ಸ್ ಉದ್ಯಮಿ ಹಾಗೂ ಜೆಮ್ ಗ್ರೂಪ್ ಅಧ್ಯಕ್ಷ ಆರ್. ವೀರಮಣಿ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ವೀರಮಣಿ ಅವರ ಸಹಚರಿ ಶಾಂತಿ ಹಾಗೂ ಆಕೆಯ ಪತಿ ಮಹೇಂದ್ರ ಸಿಂಹನ್ ಕೂಡ…
ನಮ್ಮ ಮೆಟ್ರೋ: ಈ ತಿಂಗಳಾಂತ್ಯಕ್ಕೆ ಪಿಂಕ್ ಲೈನ್ ಉದ್ಘಾಟನೆ: ತೇಜಸ್ವಿ ಸೂರ್ಯ
ಬೆಂಗಳೂರು: ನಮ್ಮ ಮೆಟ್ರೋದ ಪಿಂಕ್ ಲೈನ್ ಅನ್ನು ಈ ತಿಂಗಳಾಂತ್ಯಕ್ಕೆ ಉದ್ಘಾಟಿಸಲು ಬಿಎಂಆರ್ಸಿಎಲ್ ಗುರಿ ನಿಗದಿಪಡಿಸಿದ್ದು, ನಿಗದಿತ ಗಡುವಿನೊಳಗೆ ಕಾಮಗಾರಿ ಹಾಗೂ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ…
ನೂರು ಕೇಸ್ ದಾಖಲಿಸಿದರೂ ರಾಹುಲ್ ಹೆದರಲ್ಲ: ಡಿ.ಕೆ. ಶಿವಕುಮಾರ್
ಬೆಂಗಳೂರು: “ರಾಹುಲ್ ಗಾಂಧಿ ಹುಟ್ಟು ಹೋರಾಟಗಾರ. ಹೋರಾಟಗಾರನಾಗಿ ಬದುಕುತ್ತಿರುವ ಅವರು ಹೋರಾಟಗಾರನಾಗಿಯೇ ಸಾಯುತ್ತಾರೆ. ಅವರ ವಿರುದ್ಧ ನೂರು ಪ್ರಕರಣ ದಾಖಲಿಸಿದರೂ ಇಂತಹ ಗೊಡ್ಡು ಬೆದರಿಕೆಗಳಿಗೆ ಹೆದರುವುದಿಲ್ಲ. ಬೇರೆಯವರಂತೆ ರಾಹುಲ್ ಗಾಂಧಿ ಮುಚ್ಚಳಿಕೆ ಬರೆದುಕೊಡುವುದೂ ಇಲ್ಲ, ಕ್ಷಮೆ ಕೇಳುವುದೂ ಇಲ್ಲ” ಎಂದು…
ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ಘೋರ ಅನ್ಯಾಯ: ಸಿದ್ದರಾಮಯ್ಯ
ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಉತ್ತರಾಖಂಡ ಪೊಲೀಸರು ಎಫ್ಐಆರ್ ದಾಖಲಿಸಿರುವುದನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿ ಯಾವುದೇ ತಪ್ಪು ಮಾಡದಿದ್ದರೂ ಅವರ…
ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಧ್ವನಿಯನ್ನು ಅಡಗಿಸಲು ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಾಗೂ ಅಮಿತ್ ಶಾ ಅವರು ಎಫ್ಐಆರ್ ದಾಖಲಿಸುವ ಮೂಲಕ ಪ್ರಯತ್ನಿಸುತ್ತಿದ್ದಾರೆ ಎಂದು ಬಿ.ಕೆ. ಹರಿಪ್ರಸಾದ್ ಆರೋಪಿಸಿದರು. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬುಧವಾರ ಕೆಪಿಸಿಸಿ ವತಿಯಿಂದ…
ತಮಿಳುನಾಡಿನ 52 ದೇಗುಲಗಳಲ್ಲಿ ಸ್ಮಾರ್ಟ್ಫೋನ್ ಬ್ಯಾನ್: ₹5 ಕೊಟ್ಟು ಮೊಬೈಲ್ ಠೇವಣಿ ಕಡ್ಡಾಯ!
ಚೆನ್ನೈ: ದೇವಾಲಯಗಳ ಪಾವಿತ್ರ್ಯ, ಶಾಂತಿ ಹಾಗೂ ಭದ್ರತೆ ಕಾಪಾಡುವ ಉದ್ದೇಶದಿಂದ ತಮಿಳುನಾಡಿನ 52 ಪ್ರಮುಖ ದೇವಾಲಯಗಳ ಆವರಣದಲ್ಲಿ ಸ್ಮಾರ್ಟ್ಫೋನ್ ಬಳಕೆ ಮತ್ತು ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಹೊರಡಿಸಿರುವ ಆದೇಶ ಮಂಗಳವಾರದಿಂದಲೇ ಜಾರಿಗೆ ಬಂದಿದೆ.…
ಡಿಜಿಟಲ್ ಅಪಾಯಗಳಿಂದ ಸಮುದಾಯದ ರಕ್ಷಣೆ: ಯುವಜನರಿಗೆ ಸೈಬರ್ ಸುರಕ್ಷತೆ
ಇಂದಿನ ಡಿಜಿಟಲ್ ಯುಗದಲ್ಲಿ ಯುವಜನರು ಆನ್ಲೈನ್ ಜಗತ್ತಿನಲ್ಲಿ ಸುರಕ್ಷಿತವಾಗಿ ಹಾಗೂ ಜವಾಬ್ದಾರಿಯುತವಾಗಿ ವರ್ತಿಸುವುದು ಅಗತ್ಯವಾಗಿದೆ. ಶಿಕ್ಷಣ, ಸಂವಹನ, ದಾನ ಹಾಗೂ ಸಮಾಜಸೇವೆಗೆ ಇಂಟರ್ನೆಟ್ ಹಲವು ಅವಕಾಶಗಳನ್ನು ಒದಗಿಸುತ್ತಿದ್ದರೂ, ಇದರೊಂದಿಗೆ ಸೈಬರ್ ವಂಚನೆ ಮತ್ತು ಇತರ ಅಪಾಯಗಳೂ ಹೆಚ್ಚುತ್ತಿವೆ. ಫಿಶಿಂಗ್…
ಕೆ.ಆರ್. ಮಾರುಕಟ್ಟೆಗೆ ಸರಕು ವಾಹನ ಪ್ರವೇಶಕ್ಕೆ ₹350 ಶುಲ್ಕ!
ಬೆಂಗಳೂರು: ನಗರದ ಹೃದಯ ಭಾಗದಲ್ಲಿರುವ ಕೆ.ಆರ್. ಮಾರುಕಟ್ಟೆ ಆವರಣಕ್ಕೆ ಸರಕು ಸಾಗಣೆ ವಾಹನಗಳ ಪ್ರವೇಶಕ್ಕೆ ಇನ್ನು ಮುಂದೆ ₹350ರವರೆಗೆ ಶುಲ್ಕ ವಿಧಿಸುವ ಪ್ರಸ್ತಾವನೆ ಸಿದ್ಧವಾಗಿದೆ. ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್ (BCCC) ಪ್ರಸ್ತಾಪಿಸಿರುವ 10 ವರ್ಷಗಳ ಸ್ಮಾರ್ಟ್ ಗೇಟ್ ಗುತ್ತಿಗೆ ಒಪ್ಪಂದದಡಿ ಈ…
ಮೋಡ ಬಿತ್ತನೆಗೆ ಸದ್ಯ ವಾತಾವರಣ ಸೂಕ್ತವಲ್ಲ: ತಜ್ಞರ ಎಚ್ಚರಿಕೆ
ರಾಜ್ಯದ ಕೆಲವು ಭಾಗಗಳಲ್ಲಿ ಬರ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಮೋಡ ಬಿತ್ತನೆ (Cloud Seeding) ನಡೆಸಲು ಸರ್ಕಾರ ಎರಡು ಸಮಿತಿಗಳನ್ನು ರಚಿಸಿರುವ ನಡುವೆಯೇ, ಸದ್ಯದ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿಲ್ಲದ ಕಾರಣ ಈ ಪ್ರಯತ್ನ ವ್ಯರ್ಥವಾಗಬಹುದು ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಕಳೆದ ಕೆಲವು…