2028ರಿಂದ 8-10 ವರ್ಷ ಡಿಕೆಶಿ ಸಿಎಂ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ
ಗದಗ, ಸೆ. 2: 2028ರಿಂದ ಮುಂದಿನ 8ರಿಂದ 10 ವರ್ಷಗಳ ಕಾಲ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರಕ್ಕೆ ಬುಧವಾರ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು…
ಕಸ್ತೂರಿರಂಗನ್ ವರದಿ ವಿರೋಧಿಸಿ ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ
ಶಿವಮೊಗ್ಗ: ಕಸ್ತೂರಿರಂಗನ್ ವರದಿ ಜಾರಿಯಿಂದ ತೀರ್ಥಹಳ್ಳಿ ತಾಲೂಕಿನ 157 ಗ್ರಾಮಗಳಿಗೆ ಉಂಟಾಗಬಹುದಾದ ಆತಂಕದ ಹಿನ್ನೆಲೆಯಲ್ಲಿ ವರದಿ ಜಾರಿ ವಿರೋಧಿಸಿ ಸೆಪ್ಟೆಂಬರ್ 3ರಂದು ತೀರ್ಥಹಳ್ಳಿಯಲ್ಲಿ ಸರ್ವಪಕ್ಷ ಸಭೆ ಆಯೋಜಿಸಲಾಗಿದೆ. ತಾಲೂಕಿನ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳು ಹಾಗೂ ಸಹಕಾರ ಸಂಘಗಳ ಸಹಯೋಗದಲ್ಲಿ…
ಬೀದಿ ದೀಪ ನಿರ್ವಹಣೆಯಲ್ಲಿ ಲೋಪ: ಬಿಬಿಎಂಪಿ ಎಂಜಿನಿಯರ್ ಅಮಾನತು
ಬೆಂಗಳೂರು: ನಗರದ ಪ್ರಮುಖ ರಸ್ತೆಯಲ್ಲಿ ಬೀದಿ ದೀಪಗಳ ನಿರ್ವಹಣೆಯಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು ಸೆಂಟ್ರಲ್ ಸಿಟಿ ಕಾರ್ಪೊರೇಷನ್ನ ಕಾರ್ಯಪಾಲಕ ಎಂಜಿನಿಯರ್ (ಎಲೆಕ್ಟ್ರಿಕಲ್) ಎಚ್.ವಿ. ರಮೇಶ್ ಅವರನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಅಮಾನತುಗೊಳಿಸಿದೆ. ಆಗಸ್ಟ್ 28ರಂದು…
‘ಶುದ್ಧೀಕರಣ’ದ ನಡೆ ಸರಿಯಲ್ಲ: ಖರ್ಗೆ, ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತ ವಕೀಲ ಪದ್ಮರಾಜ್ ಪೂಜಾರಿ
ಮಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ನಡೆದಿದೆ ಎನ್ನಲಾದ ಅವಮಾನಕರ ‘ಶುದ್ಧೀಕರಣ’ ಕೃತ್ಯವನ್ನು ಖಂಡಿಸಿ ಧ್ವನಿ ಎತ್ತಿದ್ದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಖಂಡನೀಯ. ಇದು ಬಿಜೆಪಿಯ ದ್ವೇಷ ರಾಜಕಾರಣ ಹಾಗೂ ದಲಿತ ವಿರೋಧಿ ನೀತಿಯ…
ರಾಹುಲ್ ಗಾಂಧಿ ವಿರುದ್ಧದ ಎಫ್ಐಆರ್ ಪ್ರಜಾಪ್ರಭುತ್ವದ ಮೇಲಿನ ದಾಳಿ: ರಘುಮೂರ್ತಿ
ಬೆಂಗಳೂರು: ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದ ಸ್ಥಳವನ್ನು ‘ಶುದ್ಧೀಕರಣ’ ಮಾಡಿದ ಘಟನೆ ಪ್ರಶ್ನಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದನ್ನು ಪರಿಶಿಷ್ಟ ವರ್ಗಗಳ ಕಲ್ಯಾಣ ಹಾಗೂ ಚಿತ್ರದುರ್ಗ ಜಿಲ್ಲಾ…
ಚಂದ್ರಶೇಖರನ್ ಪಿಎಫ್ ಹಣ ಪಾವತಿಗೆ ವಿಳಂಬ: ಇಲಾಖೆ ಸ್ಪಷ್ಟನೆ
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿದ್ದ ದಿವಂಗತ ಚಂದ್ರಶೇಖರನ್ ಅವರ ಕುಟುಂಬಕ್ಕೆ ನೀಡಬೇಕಾದ ಸೌಲಭ್ಯಗಳ ಪೈಕಿ ₹3.05 ಲಕ್ಷ ಪಿಎಫ್ ಮೊತ್ತ ಮಾತ್ರ ಬಾಕಿ ಇದ್ದು, ಉಳಿದ ಎಲ್ಲಾ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ. ಮೈಸೂರಿನ ಪೇಪರ್…
‘ಗೃಹ ಸಚಿವರು ನಿದ್ದೆಯಲ್ಲಿದ್ದಾರೆ, ರಾಜ್ಯ ಮಾದಕ ದ್ರವ್ಯದ ಗೂಡಾಗಿದೆ’: ಸಿ.ಟಿ. ರವಿ
ಬೆಂಗಳೂರು: ರಾಜ್ಯದಲ್ಲಿ ಮಾದಕ ದ್ರವ್ಯಗಳ ದಂಧೆ ವ್ಯಾಪಕವಾಗಿದ್ದು, ಇದೀಗ ವಿದ್ಯಾರ್ಥಿಗಳನ್ನೇ ಡ್ರಗ್ ಪೆಡ್ಲರ್ಗಳನ್ನಾಗಿ ಮಾಡುವ ಜಾಲ ಸಕ್ರಿಯವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು, ಹಿಂದೆ ಡ್ರಗ್…
‘ಕುಮಾರಸ್ವಾಮಿ ಪ್ರಚಾರದಲ್ಲಿರಲು ಕಾಂಗ್ರೆಸ್ ನಾಯಕರನ್ನು ಕಚ್ಚುತ್ತಿದ್ದಾರೆ’: ಲಕ್ಷ್ಮಣ್
ಬೆಂಗಳೂರು: ಜೆಡಿಎಸ್ ಅಸ್ತಿತ್ವದಲ್ಲಿದೆ ಎಂಬುದನ್ನು ತೋರಿಸಲು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ನಿರಂತರವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2024ರಿಂದ…
ಧಾರವಾಡ ಬಳಿ ಭೀಕರ ಕಾರು ಅಪಘಾತ; ದಾವಣಗೆರೆ ಜಿಲ್ಲೆಯ ಮೂವರು ಸಾವು
ಧಾರವಾಡ: ಧಾರವಾಡ ತಾಲೂಕಿನ ರಾಷ್ಟ್ರೀಯ ಹೆದ್ದಾರಿ-4ರ ವೆಂಕಟಾಪುರ ಗ್ರಾಮದ ಬಳಿ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ದಾವಣಗೆರೆ ಜಿಲ್ಲೆಯ ಮೂವರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ವಿನಾಯಕ್ ಕೆ.ಯು. (25), ಮಂಜುನಾಥ್ (29) ಹಾಗೂ ಬಸವರಾಜ್ (34) ಎಂದು ಗುರುತಿಸಲಾಗಿದೆ.…
ಮಂಗಳೂರುಅಹಮದಾಬಾದ್, ಕಾನ್ಪುರ–ಮಧುರೈ ವಿಶೇಷ ರೈಲು ಸೇವೆ ನವೆಂಬರ್ ಅಂತ್ಯದವರೆಗೆ ವಿಸ್ತರಣೆ
ಮಂಗಳೂರು: ದೂರದೂರುಗಳಿಗೆ ಪ್ರಯಾಣಿಸುವ ರೈಲ್ವೆ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಎರಡು ಪ್ರಮುಖ ವಿಶೇಷ ರೈಲುಗಳ ಸೇವೆಯನ್ನು ನವೆಂಬರ್ 2026ರ ಅಂತ್ಯದವರೆಗೆ ವಿಸ್ತರಿಸಿದೆ. ಅಹಮದಾಬಾದ್–ಮಂಗಳೂರು ಜಂಕ್ಷನ್ ಹಾಗೂ ಕಾನ್ಪುರ ಸೆಂಟ್ರಲ್–ಮಧುರೈ ನಡುವಿನ ವಿಶೇಷ ರೈಲುಗಳ ಸೇವೆ…