ಶಿವಮೊಗ್ಗದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಬಿಗ್ ಶಾಕ್; 28 ಗುತ್ತಿಗೆದಾರರಿಗೆ ₹68 ಕೋಟಿ ದಂಡ
ಶಿವಮೊಗ್ಗ: ಮರಳು ಗಣಿಗಾರಿಕೆ ನಿಯಮ ಉಲ್ಲಂಘಿಸಿದ ಜಿಲ್ಲೆಯ 28 ಗುತ್ತಿಗೆದಾರರಿಗೆ ಸರ್ಕಾರ ಒಟ್ಟು ₹68 ಕೋಟಿಗೂ ಅಧಿಕ ದಂಡ ವಿಧಿಸುವ ನೋಟಿಸ್ ನೀಡಿದೆ. ವಿಧಾನ ಪರಿಷತ್ನಲ್ಲಿ ಎಂಎಲ್ಸಿ ಬಲ್ಖೀಸ್ ಬಾನು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಅಕ್ರಮ ಗಣಿಗಾರಿಕೆ ಸೇರಿದಂತೆ ವಿವಿಧ ನಿಯಮ…
ಕಾನೂನು ಸುವ್ಯವಸ್ಥೆ ವೈಫಲ್ಯ; ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ ಎಂದ ಬಿಜೆಪಿ
ಬೆಂಗಳೂರು: ‘ವಂದೇ ಮಾತರಂ’ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಪಕ್ಷ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ, ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧಗಳು, ಅಕ್ರಮ ಬಾಂಗ್ಲಾದೇಶಿ ವಲಸಿಗರ…
ಉದ್ಯಾನವನ ಜಾಗ ಬಳಕೆ ಸಂಬಂಧ ಕಾನೂನು ಬದಲಾವಣೆಗೆ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ
ಬೆಂಗಳೂರು: ಸಾರ್ವಜನಿಕ ಉದ್ಯಾನವನಗಳ ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ತೀವ್ರವಾಗಿ ವಿರೋಧಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಸರಣಿ ಪೋಸ್ಟ್ಗಳನ್ನು ಹಂಚಿಕೊಂಡಿರುವ ಅವರು, “ಹಸಿರು ಉದ್ಯಾನವನಗಳು…
ಕರಾವಳಿ ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಸೇರಿ ಹಲವು ಜಿಲ್ಲೆಗಳಿಗೆ ಮಳೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕರಾವಳಿ ಕರ್ನಾಟಕ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್ 24ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯೊಂದಿಗೆ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD)…
KEA ಸಿಇಟಿ ಸೀಟು ಹಂಚಿಕೆ ತಾತ್ಕಾಲಿಕ ಫಲಿತಾಂಶ ಪ್ರಕಟ; ಆ.24ರೊಳಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ
ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮಹತ್ವದ ಮಾಹಿತಿ ನೀಡಿದೆ. ಇಂಜಿನಿಯರಿಂಗ್ ಸೇರಿದಂತೆ ವಿವಿಧ UGCET-2026 ಕೋರ್ಸ್ಗಳ ಎರಡನೇ ಸುತ್ತಿನ ಹಾಗೂ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ಗಳ ಮೊದಲ ಸುತ್ತಿನ ತಾತ್ಕಾಲಿಕ…
ಸಕ್ಕರೆ ಬೆಲೆ ಏರಿಕೆ ನಡುವೆ ಎಥನಾಲ್ ಲಾಭ ರೈತರಿಗೂ ಸಿಗಲಿ: ಕುರುಬುರ್ ಶಾಂತಕುಮಾರ್
ಬೆಂಗಳೂರು: ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆಗಳು ಎಥನಾಲ್ ಉತ್ಪಾದನೆಯಿಂದ ಲಾಭ ಪಡೆಯುತ್ತಿದ್ದು, ಕಬ್ಬು ಬೆಳೆಗಾರರಿಗೆ ಮಾತ್ರ ನ್ಯಾಯಯುತ ಬೆಲೆ ಸಿಗುತ್ತಿಲ್ಲ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬುರ್ ಶಾಂತಕುಮಾರ್…
ವಿದ್ಯುತ್ ಕಂಬಕ್ಕೆ ಬೊಲೆರೊ ಡಿಕ್ಕಿ; ಮೂವರು ಕೂಲಿ ಕಾರ್ಮಿಕರು ಸಾವು
ಯಾದಗಿರಿ: ಚಾಲಕನ ನಿಯಂತ್ರಣ ತಪ್ಪಿದ ಬೊಲೆರೊ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಶಹಾಪುರ ತಾಲೂಕಿನ ಮಡ್ನಾಳ ಬಳಿ ನಡೆದಿದೆ. ಮೃತರನ್ನು ಭಾಗ್ಯಶ್ರೀ (35), ಸತ್ಯಮ್ಮ (30) ಹಾಗೂ ಹೊನ್ನಿಂಗಮ್ಮ (18) ಎಂದು ಗುರುತಿಸಲಾಗಿದೆ. ಇವರು ಬೊಲೆರೊ ವಾಹನದಲ್ಲಿ…
‘ಬೆಂಗಳೂರಿನ ಹಸಿರು ಪ್ರದೇಶ ಬಲಿಕೊಡಬೇಡಿ’; ಸಿಎಂಗೆ ತೇಜಸ್ವಿ ಸೂರ್ಯ ತೀವ್ರ ಆಕ್ಷೇಪ
ಬೆಂಗಳೂರು: ಬೆಂಗಳೂರಿನ ಸಾರ್ವಜನಿಕ ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಇತರೆ ಉದ್ದೇಶಗಳಿಗೆ ಬಳಸಲು ಅವಕಾಶ ನೀಡುವ ಸರ್ಕಾರದ ಕ್ರಮಕ್ಕೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು…
ಸಕ್ಕರೆ ಬೆಲೆ ಏರಿಕೆ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ
ನವದೆಹಲಿ: ಹಬ್ಬದ ಸೀಸನ್ಗೂ ಮುನ್ನ ಸಕ್ಕರೆ ಬೆಲೆ ಏರಿಕೆ ಹಾಗೂ ದಾಸ್ತಾನು ಕುಸಿತದ ವಿಚಾರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ಸರ್ಕಾರದ ನೀತಿಗಳ “ಕಹಿ” ಸಕ್ಕರೆಯ…
ಪೆಲೆಟ್ ಗನ್ ಪ್ರಕರಣ: ರಾಹುಲ್ 8 ಗಂಟೆ ಧರಣಿ ದುರದೃಷ್ಟಕರ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಪೆಲೆಟ್ ಗನ್ ಬಳಕೆ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಲು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೆಹಲಿ ಪೊಲೀಸ್ ಠಾಣೆಯಲ್ಲಿ ಎಂಟು ಗಂಟೆಗಳ ಕಾಲ ಧರಣಿ ನಡೆಸಬೇಕಾದ ಪರಿಸ್ಥಿತಿ ಎದುರಾದದ್ದು ದುರದೃಷ್ಟಕರ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ…