ಯಕ್ಷಗಾನ ರೂಪಕದಲ್ಲಿ ‘ಶ್ರೀ ರಾಘವೇಂದ್ರ ಮಹಿಮೆ’; ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಸಾಧಕರಿಗೆ ಪುರಸ್ಕಾರ
ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಸ್ಪಂದನಾ ಸೇವಾ ಸಮಿತಿ ವತಿಯಿಂದ ನಂದ್ರೊಳ್ಳಿ ಸೀತಾರಾಮಶೆಟ್ಟಿ ವಿರಚಿತ ಶ್ರೀ ರಾಘವೇಂದ್ರ ಮಹಿಮೆ ಯಕ್ಷಗಾನ ಕಾರ್ಯಕ್ರಮ ಗಮನಸೆಳೆಯಿತು. ಹೈಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀಶಾನಂದ, ರಾಜೇಶ್ ರೈ, ಮಂತ್ರಾಲಯ ಮಠ ಪ್ರತಿನಿಧಿ ಎಸ್.ಎನ್.ವೆಂಕಟೇಶಾಚಾರ್ಯ, ಶಾಸಕರಾದ…
ಬಿಡದಿ ಟೌನ್ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಪಾದಯಾತ್ರೆ; ಸಿಎಂ ಡಿಕೆಶಿ ತಿರುಗೇಟು
ರಾಮನಗರ: ಕಾಂಗ್ರೆಸ್ ಸರ್ಕಾರದ ಉದ್ದೇಶಿತ ಬಿಡದಿ ಟೌನ್ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಹಾಗೂ ಬಿಜೆಪಿ ವತಿಯಿಂದ ಮೂರು ದಿನಗಳ ಪಾದಯಾತ್ರೆಗೆ ಭಾನುವಾರ ಚಾಲನೆ ನೀಡಲಾಯಿತು. ರಾಮನಗರ ತಾಲ್ಲೂಕಿನ ಬೈರಮಂಗಲ ಗ್ರಾಮದಿಂದ ಆರಂಭವಾದ ಪಾದಯಾತ್ರೆಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕ…
ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬಕ್ಕೆ ಸಚಿವರಿಂದ ಸಾಂತ್ವನ; ₹5 ಲಕ್ಷ ಪರಿಹಾರ ವಿತರಣೆ
ಮಂಡ್ಯ: ಮಂಡ್ಯ ತಾಲ್ಲೂಕಿನ ಬಿ.ಹಟ್ನ ಗ್ರಾಮಕ್ಕೆ ಭೇಟಿ ನೀಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ರೈತನ ಕುಟುಂಬದ ಸದಸ್ಯರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ರೈತನ ಕುಟುಂಬದವರೊಂದಿಗೆ ಮಾತುಕತೆ ನಡೆಸಿದ ಸಚಿವರು, ಕುಟುಂಬದ ಆರ್ಥಿಕ ಪರಿಸ್ಥಿತಿ ಹಾಗೂ ರೈತ ಆತ್ಮಹತ್ಯೆ…
ಮಳವಳ್ಳಿ ತಾಲೂಕಿನಲ್ಲಿ ರೈತರ ಬೆಳೆ ಪರಿಶೀಲಿಸಿದ ಸಚಿವರು
ಮಂಡ್ಯ: ಮಳವಳ್ಳಿ ತಾಲ್ಲೂಕಿನ ರಾಗಿಬೊಮ್ಮನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರಾದ ಎನ್. ಚಲುವರಾಯಸ್ವಾಮಿ ಹಾಗೂ ಪಿ.ಎಂ. ನರೇಂದ್ರಸ್ವಾಮಿ ಅವರು ರೈತರ ಜಮೀನಿನಲ್ಲಿ ಸೊರಗಿರುವ ಹಲಸಂದೆ ಬೆಳೆಯನ್ನು ಪರಿಶೀಲಿಸಿದರು. ಮಳೆ ಕೊರತೆ ಸೇರಿದಂತೆ ವಿವಿಧ ಕಾರಣಗಳಿಂದ ಬೆಳೆ ಮೇಲೆ ಉಂಟಾಗಿರುವ ಪರಿಣಾಮದ ಕುರಿತು ಸಚಿವರು…
ಸಭಾಪತಿ ರಾಜೀನಾಮೆ ವಿವಾದ; ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ನಿಯೋಗ ದೂರು
ಬೆಂಗಳೂರು: ಮುಖ್ಯಮಂತ್ರಿ ಬದಲಾಗಿ ಸಂಪುಟ ಪುನಾರಚನೆಯಾಗುತ್ತಿದ್ದಂತೆಯೇ ವಿಧಾನ ಪರಿಷತ್ತಿನ ಚಿತ್ರಣವೂ ಬದಲಾಗಿದೆ. ಇದೀಗ ಆಡಳಿತಾರೂಢ ಕಾಂಗ್ರೆಸ್ ಪಕ್ಷವು ಮೇಲ್ಮನೆಯಲ್ಲಿ ಸಂಪೂರ್ಣ ಬಹುಮತವನ್ನು ಹೊಂದಿದೆ. ಈ ಸನ್ನಿವೇಶವನ್ನೇ ಮುಂದಿಟ್ಟು ಕಾಂಗ್ರೆಸ್ ಪಕ್ಷವು ಮೇಲ್ಮನೆಯಲ್ಲಿ ಹಿಡಿತ ಸಾಧಿಸಲು ಕಾರ್ಯತಂತ್ರ…
ಆ.13ರಿಂದ ವಿಧಾನಸಭೆ ಅಧಿವೇಶನ: ಹಂಗಾಮಿ ಸಭಾಧ್ಯಕ್ಷರಾಗಿ ಟಿ.ಬಿ.ಜಯಚಂದ್ರ
ಬೆಂಗಳೂರು: ಹಿರಿಯ ಶಾಸಕ ಹಾಗೂ ಮಾಜಿ ಸಚಿವರಾದ ಟಿಬಿ ಜಯಚಂದ್ರ ಅವರು ಸೋಮವಾರದಿಂದ (ಆ.10) ಹಂಗಾಮಿ ವಿಧಾನಸಭಾ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಆಗಸ್ಟ್ 13ರಿಂದ 27ರವರೆಗೆ 10 ದಿನಗಳ ಕಾಲ ನಡೆಯಲಿರುವ ಮಳೆಗಾಲದ ವಿಧಾನ ಸಭೆ ಅಧಿವೇಶನವನ್ನು ಅವರು ನಡೆಸಿಕೊಡಲಿದ್ದು, ಸೋಮವಾರ ವಿಧಾನಸಭಾ ಅಧ್ಯಕ್ಷರ…
‘ನೈಸ್ ಕಂಪನಿ ಮಾಲೀಕರಿಗೆ ಸರ್ಕಾರ ಶೂ ಪಾಲಿಶ್ ಮಾಡುತ್ತಿದೆಯೇ?’; ಕುಮಾರಸ್ವಾಮಿ ಕಿಡಿ
ಬೆಂಗಳೂರು: ನೈಸ್ ಯೋಜನೆಗೆ ಸಂಬಂಧಿಸಿದ ಅಕ್ರಮಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೈಸ್ ಕಂಪನಿ ಮಾಲೀಕರ ಪರ ಸರ್ಕಾರ ನಿಂತಿದೆ ಎಂದು ಆರೋಪಿಸಿದ ಅವರು, ರೈತರ ಹಿತ ಕಡೆಗಣಿಸಲಾಗುತ್ತಿದೆ ಎಂದು ಟೀಕಿಸಿದ್ದಾರೆ.…
ಸಚಿವ ಸ್ಥಾನ ಸಿಗದ ಶಾಸಕರಿಗೆ JDS ಓಪನ್ ಆಫರ್; ರಾಜ್ಯ ಕಾಂಗ್ರೆಸ್ನಲ್ಲಿ ಮತ್ತಷ್ಟು ಸಂಚಲನ
ಹಾಸನ: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಧಾನ ಸ್ಫೋಟಗೊಂಡಿದೆ. ಮಂತ್ರಿ ಸ್ಥಾನ ಸಿಗದ ಶಾಸಕರು ಪಕ್ಷದ ನಡೆಗೆ ಬೇಸರಗೊಂಡಿದ್ದು, ಅನೇಕರು ರಾಜೀನಾಮೆಯ ಮಾತುಗಳನ್ನಾಡಿದ್ದಾರೆ. ಬಹುತೇಕ ಮಂದಿ ರಾಜೀನಾಮೆಯಿಂದ ಹಿಂದೆ ಸರಿದಿರುವುದಾಗಿ ಹೇಳಿಕೊಂಡರೂ ಕಾಂಗ್ರೆಸ್ ಶಾಸಕರ…
ಮಂಡ್ಯದಲ್ಲಿ ಮಳೆ ಕೊರತೆ; 24,123 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ
ಮಂಡ್ಯ: ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆ, ಬೆಳೆಗಳ ಸ್ಥಿತಿಗತಿ ಹಾಗೂ ಕೆರೆಗಳಲ್ಲಿನ ನೀರಿನ ಲಭ್ಯತೆ ಕುರಿತು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಯಿತು. ಸಚಿವ ಪಿ.ಎಂ. ನರೇಂದ್ರಸ್ವಾಮಿ ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿದ ಚಲುವರಾಯಸ್ವಾಮಿ, ಮಳೆ ಕೊರತೆ ಹಾಗೂ…
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ,, ಜೀವ ಬೆದರಿಕೆ ಹಾಕಿರುವ ಆರೋಪದದಲ್ಲಿರುವ ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯಿತು. ಗೋಪಾಲ್ ಜೋಶಿ ವಿರುದ್ಧ ಮಹಿಳೆಯೊಬ್ಬರು ಮಾಡಿರುವ ಲೈಂಗಿಕ ದೌರ್ಜನ್ಯದ…