ಎಸ್ಐಆರ್ ಹೆಸರಿನಲ್ಲಿ 20% ಮತದಾರರ ಹೆಸರು ಕೈಬಿಡುವ ಯತ್ನ: ಬಿಜೆಪಿ ವಿರುದ್ಧ ಕೆಪಿಸಿಸಿ ಆರೋಪ
ಬೆಂಗಳೂರು: ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹೆಸರಿನಲ್ಲಿ ಕರ್ನಾಟಕದಲ್ಲಿ ಶೇ.20ರಷ್ಟು ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಪ್ರಯತ್ನ ನಡೆಯುತ್ತಿದ್ದು, ಇದರ ಹಿಂದೆ ಬಿಜೆಪಿಯ ಕೈವಾಡವಿದೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ಹಾಗೂ ವಿಧಾನ ಪರಿಷತ್ ಸದಸ್ಯ ರಮೇಶ್…
ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಬಸವರಾಜ ಹೊರಟ್ಟಿ ತೀರ್ಮಾನ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಆಗಸ್ಟ್ 14ರಂದು ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಸಭಾಪತಿ ಹುದ್ದೆಗೆ ಸಲೀಂ ಅಹ್ಮದ್ ಅವರ ಹೆಸರನ್ನು ಸೂಚಿಸಿದ ಬೆನ್ನಲ್ಲೇ ಈ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಮುಖ್ಯಮಂತ್ರಿ ಡಿ.ಕೆ.…
ಅಸಮಾಧಾನಿತ ‘ಕೈ’ ಶಾಸಕರ ಮನವೊಲಿಕೆಗೆ ‘ಹೈ’ ಕಸರತ್ತು; ಉತ್ತರಕ್ಕೆ ಅನ್ಯಾಯವಾಗಿದೆ ಎಂದ ನಾಯಕ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಕಾಂಗ್ರೆಸ್ ಶಾಸಕರನ್ನು ಮನವೊಲಿಸುವ ಪ್ರಯತ್ನವನ್ನು ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಮುಂದುವರಿಸಿದ್ದಾರೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್…
ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್ನಲ್ಲಿ ಅಸಮಾಧಾನ ಸ್ಫೋಟ; ಚಿಕ್ಕಬಳ್ಳಾಪುರದಲ್ಲಿ ಬಂದ್, ರಾಜೀನಾಮೆಗಳ ಸರಣಿ
ಬೆಂಗಳೂರು/ಚಿಕ್ಕಬಳ್ಳಾಪುರ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಅಸಮಾಧಾನ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸ್ಥಾನ ಕೈತಪ್ಪಿದ ನಾಯಕರ ಬೆಂಬಲಿಗರು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ರಾಜೀನಾಮೆಗಳ ಸರಣಿಯೂ ಆರಂಭವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ,…
ಅಸಮಾಧಾನಿತ ಶಾಸಕರ ಮನವೊಲಿಕೆ: ಎಂ. ಕೃಷ್ಣಪ್ಪ, ಟಿ.ಬಿ. ಜಯಚಂದ್ರ ನಿವಾಸಕ್ಕೆ ಸಚಿವ ಚಲುವರಾಯಸ್ವಾಮಿ ಭೇಟಿ
ಬೆಂಗಳೂರು: ಕಾಂಗ್ರೆಸ್ನ ಅಸಮಾಧಾನಿತ ಶಾಸಕರ ಮನವೊಲಿಕೆ ಕಾರ್ಯಕ್ಕೆ ವೇಗ ಸಿಕ್ಕಿದ್ದು, ಸಚಿವ ಎನ್. ಚಲುವರಾಯಸ್ವಾಮಿ ಇಂದು ಶಾಸಕ ಎಂ. ಕೃಷ್ಣಪ್ಪ ಹಾಗೂ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ನಿವಾಸಗಳಿಗೆ ಭೇಟಿ ನೀಡಿ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಎಂ. ಕೃಷ್ಣಪ್ಪ ನಿವಾಸದಲ್ಲಿ ಮಾತನಾಡಿದ ಸಚಿವ…
ದಿನೇಶ್ ಗುಂಡೂರಾವ್ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ; ಕೆಪಿಸಿಸಿ ಕಚೇರಿ ಎದುರು ಕಾರ್ಯಕರ್ತರ ಪ್ರತಿಭಟನೆ
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯಲ್ಲಿ ಗಾಂಧಿನಗರ ಕ್ಷೇತ್ರದ ಶಾಸಕ ದಿನೇಶ್ ಗುಂಡೂರಾವ್ ಅವರಿಗೆ ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬ್ರಾಹ್ಮಣ ಸಮುದಾಯದ ಮುಖಂಡರು ಮಂಗಳವಾರ ಕೆಪಿಸಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಗಾಂಧಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್…
ವಿಧಾನಪರಿಷತ್ ಸಭಾಪತಿ ರಾಜೀನಾಮೆಗೆ ಸಿಎಂ ಮನವಿ; ಕಾಂಗ್ರೆಸ್ ಹೊಸ ಸಂಪ್ರದಾಯಕ್ಕೆ ಹೊರಟ್ಟಿ ಆಕ್ಷೇಪ
ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೂರವಾಣಿ ಮೂಲಕ ಮನವಿ ಮಾಡಿದ ಹಿನ್ನೆಲೆಯಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕರೆ ಮಾಡಿ, “ಕಾಂಗ್ರೆಸ್…
‘ಅಭಿವೃದ್ಧಿ, ಗ್ಯಾರಂಟಿ ಅನುಷ್ಠಾನಕ್ಕೆ ಒತ್ತು ನೀಡಿ’ ನೂತನ ಸಚಿವರಿಗೆ ಸುರ್ಜೆವಾಲಾ ಸಲಹೆ
ಬೆಂಗಳೂರು: ಕರ್ನಾಟಕ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ನೂತನ ಸಚಿವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಭಿನಂದನೆ ಸಲ್ಲಿಸಿದ್ದಾರೆ. ಸಚಿವರ ಅಧಿಕಾರಾವಧಿ ಜನಪರ ಹಾಗೂ ಯಶಸ್ವಿಯಾಗಲಿ ಎಂದು ಅವರು ಹಾರೈಸಿದ್ದಾರೆ. ಸಾಮಾಜಿಕ ಜಾಲತಾಣ…
ರಾಜ್ಯ ಸಂಪುಟದಲ್ಲಿ ಪ್ರಾದೇಶಿಕ ಅಸಮತೋಲನ?; ಕೋಲಾರ ಸೇರಿ 8 ಜಿಲ್ಲೆಗಳು ಪ್ರಾತಿನಿಧ್ಯದಿಂದ ವಂಚಿತ
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕವೂ ರಾಜ್ಯದ ಎಂಟು ಜಿಲ್ಲೆಗಳಿಗೆ ಸಚಿವ ಸಂಪುಟದಲ್ಲಿ ಯಾವುದೇ ಪ್ರಾತಿನಿಧ್ಯ ಸಿಕ್ಕಿಲ್ಲ. ವಿಸ್ತರಣೆಯ ನಂತರ ಒಟ್ಟು 23 ಜಿಲ್ಲೆಗಳಿಗೆ ಸಚಿವ ಸ್ಥಾನ ದೊರೆತಿದ್ದರೆ, ಎಂಟು ಜಿಲ್ಲೆಗಳು ಸಂಪುಟದಲ್ಲಿ ಸ್ಥಾನ ಪಡೆಯದೇ ಉಳಿದಿವೆ. ಈ ಬಾರಿ ಕೋಲಾರ, ಚಿಕ್ಕಬಳ್ಳಾಪುರ,…
ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್ನಲ್ಲಿ ಆಕ್ರೋಶ ಸ್ಫೋಟ; ರಾಜೀನಾಮೆಯ ಒತ್ತಡದಲ್ಲಿ 14-15 ಶಾಸಕರು?
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಳಿಕ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಅಸಮಾಧಾನದ ಅಲೆ ಎದ್ದಿದೆ. ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದ ಹಲವು ಶಾಸಕರಿಗೆ ಅವಕಾಶ ಸಿಗದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದ್ದು, ಕೆಲ ಶಾಸಕರು ರಾಜೀನಾಮೆ ನೀಡುವ…