ಬೆಂಗಳೂರು ಸುರಂಗ ರಸ್ತೆ ಯೋಜನೆ ವಿರುದ್ಧ ತೇಜಸ್ವಿ ಸೂರ್ಯ ಪಿಐಎಲ್
ಬೆಂಗಳೂರು: ಬೆಂಗಳೂರಿನ ಉತ್ತರ-ದಕ್ಷಿಣ ಸುರಂಗ ರಸ್ತೆ ಯೋಜನೆಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿರುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅರ್ಜಿಯನ್ನು…
ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಯಾವಾಗ? ಸಚಿವ ಕೃಷ್ಣ ಬೈರೇಗೌಡರಿಗೆ ಆರ್.ಅಶೋಕ್ ಪ್ರಶ್ನೆ
ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಮಾಡುವುದೇ ಯಾವಾಗ ಎಂದು ಅವರು ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಲತಾಣ…
ರಾಜ್ಯದಲ್ಲಿ ಬರಗಾಲ ಘೋಷಿಸಿ ಅಗತ್ಯ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ
ಹುಬ್ಬಳ್ಳಿ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಇನ್ನೊಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಕರ್ನಾಟಕ ಸಂಪೂರ್ಣ ಬರಗಾಲದತ್ತ ಸಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ಸರ್ಕಾರ ತಕ್ಷಣವೇ ಬರಗಾಲ…
ಕೆಂಪೇಗೌಡರ ದೃಷ್ಟಿಕೋನ ಆಧುನಿಕ ಭಾರತಕ್ಕೂ ಸ್ಫೂರ್ತಿ: ಉಪರಾಷ್ಟ್ರಪತಿ
ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆಯ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಗೌರವ ನಮನ ಸಲ್ಲಿಸಿ, ಕೆಂಪೇಗೌಡರ ದೂರದೃಷ್ಟಿ, ಸುಸ್ಥಿರ ಅಭಿವೃದ್ಧಿ ಮತ್ತು ಸಮಗ್ರ ಆಡಳಿತದ ಪರಿಕಲ್ಪನೆ ಇಂದಿಗೂ ಆಧುನಿಕ ಭಾರತಕ್ಕೆ ಸ್ಫೂರ್ತಿಯಾಗಿವೆ ಎಂದು ಹೇಳಿದರು. ಬೆಂಗಳೂರುದಲ್ಲಿ ನಡೆದ…
ನಿರಾತಂಕವಾಗಿ ಪೂರ್ಣಗೊಂಡ ಚಾರ್ ಧಾಮ್ ಹೆಲಿಕಾಪ್ಟರ್ ಸೇವೆಗಳ ಮೊದಲ ಹಂತ
ನವದೆಹಲಿ: ಚಾರ್ ಧಾಮ್ ಯಾತ್ರೆ–2026ರ ಮೊದಲ ಹಂತದ ಹೆಲಿಕಾಪ್ಟರ್ ಸೇವೆಗಳು ಜೂನ್ 26ರಂದು ಯಾವುದೇ ಅವಘಡಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ. ಏಪ್ರಿಲ್ನಲ್ಲಿ ಆರಂಭವಾದ ಯಾತ್ರಾ ಅವಧಿಯಲ್ಲಿ ಪ್ರತಿದಿನ ಸರಾಸರಿ 400 ಹೆಲಿಕಾಪ್ಟರ್ ಸಂಚಾರಗಳು ನಡೆದಿದ್ದು,…
ರಾಜ್ಯದ ಆರೋಗ್ಯ ಇಲಾಖೆ ಐಸಿಯುನಲ್ಲಿದೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯದ ಖಜಾನೆಯನ್ನು ಖಾಲಿ ಮಾಡಿ, ಆರೋಗ್ಯ ಇಲಾಖೆಯನ್ನು ಸಂಕಷ್ಟದ ಪರಿಸ್ಥಿತಿಗೆ ತಳ್ಳಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,…
ಮುತ್ತತ್ತಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಾವೇರಿ ನದಿಯಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವರ ಸೂಚನೆ
ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಮಂಡ್ಯ…
ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ
ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ ಈ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದ ನಿವಾಸಿಗಳು ಓಮಿನಿ ವಾಹನದಲ್ಲಿ…
2024ರಿಂದ 21 ಬಾರಿ ಕೈಕೊಟ್ಟ ನಮ್ಮ ಮೆಟ್ರೋ; ಬಿಎಂಆರ್ಸಿಎಲ್ಗೆ ತೇಜಸ್ವಿ ಸೂರ್ಯ ತರಾಟೆ
ಬೆಂಗಳೂರು: ನಗರದ ಸಾರ್ವಜನಿಕ ಸಾರಿಗೆಯ ಪ್ರಮುಖ ಆಧಾರವಾಗಿರುವ ನಮ್ಮ ಮೆಟ್ರೋ ಮತ್ತೊಮ್ಮೆ ತಾಂತ್ರಿಕ ದೋಷದಿಂದಾಗಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸರಣಿ ಅಡಚಣೆಗಳು ವರದಿಯಾಗಿದ್ದು, 2024ರಿಂದ 2026ರ ಜೂನ್ 26ರವರೆಗೆ ಒಟ್ಟು 21 ಬಾರಿ ತಾಂತ್ರಿಕ ಸಮಸ್ಯೆಗಳು ಉಂಟಾಗಿವೆ ಎಂಬ…
‘ಗೃಹಲಕ್ಷ್ಮಿ ಯೋಜನೆ’ ಅಕ್ರಮಗಳಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದ ಅಶೋಕ್
ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳ ಕುರಿತಂತೆ ರಾಜ್ಯ ಸರ್ಕಾರವನ್ನು ತೆಗೆದುಕೊಂಡಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಅಕ್ರಮದಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳು ನಡೆದಿದ್ದು, ಸಾವಿರಾರು ವಂಚನೆ ಖಾತೆಗಳಿಗೆ…