ಸಾಂಪ್ರದಾಯಿಕ ಮೈಸೂರು ದಸರಾದಲ್ಲಿ ಗರಿಗೆದರಿದ ‘ಚಾಮುಂಡೇಶ್ವರಿ ವೈಭವ’
ಮೈಸೂರು: ನಾಡಹಬ್ಬ ಮೈಸೂರು ದಸರಾ ಸಂಭ್ರಮಕ್ಕೆ ಚಾಮುಂಡಿ ಬೆಟ್ಟದಲ್ಲಿ ಸಾಂಪ್ರದಾಯಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಚಾಲನೆ ದೊರೆಯಿತು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿ ಉತ್ಸವಕ್ಕೆ ಚಾಲನೆ ನೀಡಿದರು. ಸಮಾರಂಭದಲ್ಲಿ ನಂದಿಧ್ವಜ ಪೂಜೆ ಹಾಗೂ…
416ನೇ ಶ್ರೀರಂಗಪಟ್ಟಣ ದಸರಾ: ಅ.15ರಂದು ಉದ್ಘಾಟನೆ, ದಸರಾ ಲೋಗೋ ಬಿಡುಗಡೆ
ಮಂಡ್ಯ: ಐತಿಹಾಸಿಕ ಹಿನ್ನೆಲೆಯ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, 416ನೇ ದಸರಾ ಮಹೋತ್ಸವವನ್ನು ಅಕ್ಟೋಬರ್ 15ರಂದು ನಟ ವಿ. ರವಿಚಂದ್ರನ್ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ…
ಆದಿಚುಂಚನಗಿರಿಯಲ್ಲಿ ಶ್ರೀ ಗುರು ಸಂಸ್ಮರಣೋತ್ಸವ ಸಮಾರೋಪ: ಕಲಾವಿದರಿಗೆ ಸನ್ಮಾನ
ಮಂಡ್ಯ: ಜಾನಪದ ಕಲೆ ಹಾಗೂ ನಮ್ಮ ಮೂಲ ಸಂಸ್ಕೃತಿ ಶಾಶ್ವತವಾಗಿ ಉಳಿಯಬೇಕಾದರೆ ರಾಜ್ಯದ ಎಲ್ಲ ಭಾಗಗಳಲ್ಲಿಯೂ ಇಂತಹ ಜಾನಪದ ಮಹೋತ್ಸವಗಳನ್ನು ನಿರಂತರವಾಗಿ ಆಯೋಜಿಸಬೇಕು ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದ್ದಾರೆ. ಶ್ರೀ ಆದಿಚುಂಚನಗಿರಿ ಕ್ಷೇತ್ರದ ಮಹಾಸಂಸ್ಥಾನ…
ಪೇಜಾವರ ಶ್ರೀ ಭೇಟಿಯಾದ ಪ್ರಧಾನಿ ಮೋದಿ; ಶತಮಾನೋತ್ಸವ ಲಾಂಛನ ಅನಾವರಣ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಇತರ ಗಣ್ಯರನ್ನು ಭೇಟಿಯಾದರು. ಇದೇ ವೇಳೆ ಪೇಜಾವರ ಮಠದ ಮಾಜಿ ಪೀಠಾಧಿಪತಿ, ಪದ್ಮವಿಭೂಷಣ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿಯವರ ಜನ್ಮ ಶತಮಾನೋತ್ಸವದ ಲಾಂಛನವನ್ನು ಅನಾವರಣಗೊಳಿಸಿದರು. ಶ್ರೀ…
ಈ ಬಾರಿ ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ
ಮಂಡ್ಯ: ಮೈಸೂರು ದಸರಾಕ್ಕಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಆಚರಿಸುವ ಬದಲು ಸಾಂಪ್ರದಾಯಿಕವಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಜಿಲ್ಲಾಧಿಕಾರಿ…
ಮಂಗಳೂರಿನ ಸಂಘನಿಕೇತನ 79 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹ ಮೆರವಣಿಗೆ
ಮಂಗಳೂರು : ಬಂದರು ನಗರದ ಮಂಗಳೂರಿನ ಪ್ರತಾಪ ನಗರದಲ್ಲಿರುವ ಸಂಘನಿಕೇತನದಲ್ಲಿ ಕೇಶವ ಸ್ಮ್ರತಿ ಸಂವರ್ಧನ ಟ್ರಸ್ಟ್ ಆಶ್ರಯದಲ್ಲಿ ನಡೆಯಲಿರುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ೭೯ ನೇ ೭೯ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಪ್ರಯುಕ್ತ ಶ್ರೀ ದೇವರ ಮೃತಿಕ ವಿಗ್ರಹವನ್ನು ಭವ್ಯ ಮೆರವಣಿಗೆಯಲ್ಲಿ ತರಲಾಯಿತು. ಐದು…
ಗೌರಿ-ಗಣೇಶ ಹಬ್ಬದ ಸಂಭ್ರಮ: ಎಲ್ಲೆಡೆ ಸಡಗರ..
ಬೆಂಗಳೂರು: ಗೌರಿ-ಗಣೇಶ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಭಾದ್ರಪದ ಮಾಸದ ತದಿಗೆಯಂದು ಗೌರಿ ಹಬ್ಬ, ಮರುದಿನ ಚೌತಿಯಂದು ಗಣೇಶ ಹಬ್ಬ ಆಚರಿಸುವುದು ವಾಡಿಕೆ. ಜನಪದ ನಂಬಿಕೆಯಂತೆ ಗೌರಿ ಕೈಲಾಸದಿಂದ ತವರುಮನೆಗೆ ಆಗಮಿಸುವ ಮಗಳ ರೂಪ. ಪತ್ನಿಯನ್ನು ಅಗಲಿರಲಾರದ ಶಿವನು ಗಣೇಶನನ್ನು ಭೂಲೋಕಕ್ಕೆ ಕಳುಹಿಸಿ ತಾಯಿಯನ್ನು…
ಆಂಧ್ರಪ್ರದೇಶದಲ್ಲಿ ಈ ಬಾರಿ ವಿಶೇಷ ಗಣೇಶ ಚತುರ್ಥಿ; ಗಣೇಶ ಮಂಟಪಗಳಿಗೆ ಉಚಿತ ವಿದ್ಯುತ್ ಘೋಷಿಸಿದ ಸರ್ಕಾರ
ಅಮರಾವತಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಆಂಧ್ರಪ್ರದೇಶ ಸರ್ಕಾರ ರಾಜ್ಯಾದ್ಯಂತ ಗಣೇಶ ಮಂಟಪಗಳಿಗೆ ಉಚಿತ ವಿದ್ಯುತ್ ಪೂರೈಸಲು ನಿರ್ಧರಿಸಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ನಾರಾ ಲೋಕೇಶ್ ಬುಧವಾರ ತಿಳಿಸಿದ್ದಾರೆ. ಈ ಕುರಿತು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಅವರು,…
ಪ್ಯಾರಿಸ್ ಸ್ವಾಮಿನಾರಾಯಣ ದೇವಾಲಯ ಭಾರತ-ಫ್ರಾನ್ಸ್ ಸಂಬಂಧಕ್ಕೆ ಹೊಸ ಅಧ್ಯಾಯ
ನವದೆಹಲಿ: ಪ್ಯಾರಿಸ್ನಲ್ಲಿರುವ ಭವ್ಯ ಸ್ವಾಮಿನಾರಾಯಣ ಹಿಂದೂ ದೇವಾಲಯವು ಭಾರತ-ಫ್ರಾನ್ಸ್ ನಡುವಿನ ಸಾಂಸ್ಕೃತಿಕ ಸಂಬಂಧಕ್ಕೆ ಹೊಸ ಅಧ್ಯಾಯ ತೆರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾನುವಾರ ದೇವಾಲಯದ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ವಿಡಿಯೋ ಸಂದೇಶ ನೀಡಿದ ಮೋದಿ, ಮಹಾಂತ ಸ್ವಾಮಿ, ಬಿಎಪಿಎಸ್…
ಮೈಸೂರು ದಸರಾ ಜಂಬೂಸವಾರಿಯಲ್ಲಿ ಮತ್ತೆ ಹೆಜ್ಜೆ ಹಾಕಲಿರುವ ಅಭಿಮನ್ಯು
ಮೈಸೂರು: ಸತತ ಆರು ಬಾರಿ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತು ಮೈಸೂರು ದಸರಾ ಜಂಬೂಸವಾರಿಯ ಹೆಗ್ಗಳಿಕೆಗೆ ಪಾತ್ರವಾಗಿದ್ದ ಅಭಿಮನ್ಯು ಆನೆಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ನಿವೃತ್ತಿ ನೀಡಲಾಗಿತ್ತು. 2026ರ ದಸರಾ ಜಂಬೂಸವಾರಿಯಲ್ಲಿ ಅಭಿಮನ್ಯು ಕಾಣಿಸಿಕೊಳ್ಳುವುದಿಲ್ಲ ಎಂಬುದು ಅಭಿಮಾನಿಗಳಲ್ಲಿ ಬೇಸರ…