ಮುಂಚಿತ ಮುಂಗಾರು ಮಳೆ ಸುಳಿವು; ಈ ತಿಂಗಳಲ್ಲೇ ಕರಾವಳಿ ಪ್ರವೇಶಿಸಲಿರುವ ವರುಣ
ನವದೆಹಲಿ: ಬಿರುಬೇಸಿಗೆಯಿಂದ ಕಂಗೆಟ್ಟ ಜನತೆಗೆ ಮಳೆಯ ಸಿಹಿಸುದ್ದಿ ಸಿಕ್ಕಿದ್ದು, ಈ ವರ್ಷ ನೈಋತ್ಯ ಮುಂಗಾರು ಸಾಮಾನ್ಯಕ್ಕಿಂತ ಮುಂಚಿತವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಮೇ 14ರಿಂದ 16ರ ನಡುವೆ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಮುಂಗಾರು…
iOS 27: ಸಿರಿ, ಕ್ಯಾಮೆರಾ, AI ಫೀಚರ್ಗಳಲ್ಲಿ ದೊಡ್ಡ ಬದಲಾವಣೆ, WWDC ನಲ್ಲಿ ಭರ್ಜರಿ ಘೋಷಣೆ ನಿರೀಕ್ಷೆ
ನವದೆಹಲಿ: Apple ತನ್ನ ವಾರ್ಷಿಕ WWDC ಕೀನೋಟ್ನಲ್ಲಿ ಮುಂದಿನ iOS 27 ಅಪ್ಡೇಟ್ ಅನ್ನು ಪರಿಚಯಿಸಲು ಸಜ್ಜಾಗಿದ್ದು, ಹೊಸ AI ಫೀಚರ್ಗಳ ಬಗ್ಗೆ ಟೆಕ್ ವಲಯದಲ್ಲಿ ಭಾರೀ ನಿರೀಕ್ಷೆ ಮೂಡಿದೆ. ಕಂಪನಿ ಅಧಿಕೃತವಾಗಿ ವಿವರಗಳನ್ನು ಬಹಿರಂಗಪಡಿಸದಿದ್ದರೂ, ಸೋರಿಕೆಗಳು ಹಲವು ಪ್ರಮುಖ ಸುಧಾರಣೆಗಳ ಸುಳಿವು ನೀಡಿವೆ.…
ಹಳೆಯ ಆಂಡ್ರಾಯ್ಡ್ ಫೋನ್ಗಳಿಗೆ ವಾಟ್ಸಾಪ್ ಶಾಕ್? ಸೆಪ್ಟೆಂಬರ್ನಿಂದ ಭಾರೀ ಸಾಧ್ಯತೆ
ವಿಶ್ವದ ಅತ್ಯಂತ ಜನಪ್ರಿಯ ಮೆಸೇಜಿಂಗ್ ಪ್ಲಾಟ್ಫಾರ್ಮ್ಗಳಲ್ಲಿ ಒಂದಾದ WhatsApp ಹಳೆಯ ಆಂಡ್ರಾಯ್ಡ್ ಸಾಧನಗಳಿಗೆ ಬೆಂಬಲವನ್ನು ಹಂತಹಂತವಾಗಿ ನಿಲ್ಲಿಸುವ ಸಾಧ್ಯತೆಯಿದೆ ಎಂಬ ಮಾಹಿತಿ ಟೆಕ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕಂಪನಿ ಇನ್ನೂ ಅಧಿಕೃತ ಘೋಷಣೆ ನೀಡಿಲ್ಲ. ಆದರೆ ಮೂಲಗಳ…
ಖಾಲಿ ಹೊಟ್ಟೆಯಲ್ಲಿ ಖರ್ಜೂರ: ಆರೋಗ್ಯ ವರ್ಧಕವಾ? ಅಥವಾ ಬೆಳಗಿನ ಪುರಾಣವೇ?
ನವದೆಹಲಿ: ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಖರ್ಜೂರ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು ಎಂಬ ಅಭ್ಯಾಸ ಇತ್ತೀಚೆಗೆ ಜನಪ್ರಿಯತೆ ಪಡೆಯುತ್ತಿದೆ. ನೈಸರ್ಗಿಕ ಶಕ್ತಿ, ಉತ್ತಮ ಜೀರ್ಣಕ್ರಿಯೆ ಮತ್ತು ದಿನದ ಶುಭಾರಂಭಕ್ಕೆ ಇದು ಸಹಾಯಕ ಎನ್ನುವ ಮಾತುಗಳು ಹರಿದಾಡುತ್ತಿವೆ. ಆದರೆ ಈ ನಂಬಿಕೆಗೆ ವೈಜ್ಞಾನಿಕ ಬೆಂಬಲವಿದೆಯೇ ಎಂಬ…
‘ಲವ್ ಮಾಕ್ಟೇಲ್ 3’ OTTಗೆ: ಮೇ 8ರಿಂದ ಸ್ಟ್ರೀಮಿಂಗ್
ಸ್ಯಾಂಡಲ್ವುಡ್ ನಟ-ನಿರ್ದೇಶಕ ಡಾರ್ಲಿಂಗ್ ಕೃಷ್ಣ ಅವರ ‘ಲವ್ ಮಾಕ್ಟೇಲ್’ ಸರಣಿಯ ಮೂರನೇ ಭಾಗವಾದ Love Mocktail 3 ಈಗ OTTಗೆ ಬರುತ್ತಿದೆ. ‘ಕ್ರಿಸ್ಮಿ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ನಿರ್ಮಿಸಿರುವ ಈ ಸಿನಿಮಾ ಮಾರ್ಚ್ 19ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿ…
ಸಮುದ್ರದಾಳದಲ್ಲಿ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಐತಿಹಾಸಿಕ ಸಾಹಸದಲ್ಲಿ ಶರತ್ ಆರ್. ಅಶೋಕ್ ಭಾಗಿ
ಬೆಂಗಳೂರು: ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದ ಸ್ವರಾಜ್ ದ್ವೀಪದಲ್ಲಿ ಭಾರತದ ಸಾಹಸ ಯಾನದ ಸುವರ್ಣ ಅಧ್ಯಾಯವೊಂದು ಬರೆಯಲ್ಪಟ್ಟಿದೆ. ಸಮುದ್ರದ ಆಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು ಯಶಸ್ವಿಯಾಗಿ ಅನಾವರಣಗೊಳಿಸುವ ಮೂಲಕ ‘ಗಿನ್ನೆಸ್ ವರ್ಲ್ಡ್ ರೆಕಾರ್ಡ್’ ನಿರ್ಮಿಸಲಾಗಿದೆ. ಈ ಐತಿಹಾಸಿಕ…
ಶೃಂಗೇರಿ ಅಂಚೆ ಮತ ಮರುಎಣಿಕೆ ಫಲಿತಾಂಶದತ್ತ ಚಿತ್ತ; ಯಾರಿಗೆ ಗೆಲುವು?
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಭಾನುವಾರ ದಿನವಿಡೀ ನಡೆದಿದ್ದು, ಅಂತಿಮ ವರದಿ ಚುನಾವಣಾ ಆಯೋಗಕ್ಕೆ ಕಳುಹಿಸಲಾಗಿದೆ. ಕರ್ನಾಟಕ ಹೈಕೋರ್ಟ್ ಆದೇಶದ ಮೇರೆಗೆ ಅಂಚೆ ಮತಪತ್ರಗಳ ಮರುಪರಿಶೀಲನೆ ನಡೆಸಲಾಗಿದೆ. ಎಣಿಕೆ ವೇಳೆ ಕೆಲವು ಮತಪತ್ರಗಳಲ್ಲಿ ‘ಡಬ್ಬಲ್ ಟಿಕ್’…
ಮರಾಠಿ ಭಾಷೆ ಹೆಸರಿನಲ್ಲಿ ಹಿಂಸಾಚಾರ ಬೇಡ: ‘ಮಹಾ’ ಜನತೆಗೆ ಸಿಎಂ ದೇವೇಂದ್ರ ಫಡ್ನವೀಸ್ ಕರೆ
ಮುಂಬೈ: ಮಹಾರಾಷ್ಟ್ರದಲ್ಲಿ ಮರಾಠಿ ಭಾಷೆ ಕಡ್ಡಾಯ ಬಳಕೆ ಕುರಿತು ಚರ್ಚೆಗಳು ತೀವ್ರಗೊಂಡಿರುವ ನಡುವೆ, ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭಾಷಾ ಹೆಮ್ಮೆಯ ಹೆಸರಿನಲ್ಲಿ ಹಿಂಸಾಚಾರ ಅಥವಾ ತಾರತಮ್ಯವನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರ ದಿನದ ಅಂಗವಾಗಿ ಹುತಾತ್ಮ…
ವಾಣಿಜ್ಯ LPG ಸಿಲಿಂಡರ್ ಭಾರೀ ದುಬಾರಿ; ಹೋಟೆಲ್, ರೆಸ್ಟೋರೆಂಟ್ಗಳಿಗೆ ಹೊರೆ ಹೆಚ್ಚಳ
ನವದೆಹಲಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಯ ಬಳಿಕ, 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆ ಮಾಡಲಾಗಿದೆ. ಮೇ 1ರಿಂದ ಜಾರಿಗೆ ಬರುವಂತೆ, ಸಿಲಿಂಡರ್ ದರವನ್ನು ಬರೋಬ್ಬರಿ ₹993 ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಈ ನಿರ್ಧಾರದಿಂದ ಹೋಟೆಲ್, ರೆಸ್ಟೋರೆಂಟ್ ಹಾಗೂ ಇತರ ವಾಣಿಜ್ಯ…
Vivo X Fold 6: ಸೋರಿಕೆಯಿಂದ ಹೆಚ್ಚಿತು ಫೋಲ್ಡಬಲ್ ಸ್ಮಾರ್ಟ್ಫೋನ್ ಕುತೂಹಲ
ನವದೆಹಲಿ: ಟೆಕ್ ದೈತ್ಯ Vivo ತನ್ನ ಮುಂದಿನ ಪ್ರೀಮಿಯಂ ಫೋಲ್ಡಬಲ್ ಸ್ಮಾರ್ಟ್ಫೋನ್ Vivo X Fold 6 ಅನ್ನು ಶೀಘ್ರದಲ್ಲೇ ಭಾರತದಲ್ಲಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಬಿಡುಗಡೆಗೂ ಮುನ್ನವೇ ಈ ಫೋನ್ನ ಪ್ರಮುಖ ವೈಶಿಷ್ಟ್ಯಗಳು ಸೋರಿಕೆಯಾಗಿದ್ದು, ಟೆಕ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಸೋರಿಕೆಯ ಪ್ರಕಾರ,…