IPLನಲ್ಲಿ ಸನ್ ರೈಸರ್ಸ್ ಬೃಹತ್ ಮೊತ್ತದ ದಾಖಲೆ, RCB ಹೀನಾಯ ಸೋಲಿನ ಇತಿಹಾಸ
ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯ ಶುಕ್ರವಾರದ ಮಹತ್ವದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಹೈದರಾಬಾದ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡ…
ಗುಜರಾತ್ ವಿರುದ್ಧ ಹೀನಾಯ ಸೋಲು; ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಕನಸು ಭಗ್ನ
ಅಹ್ಮದಾಬಾದ್: ಈ ಬಾರಿಯ ಐಪಿಎಲ್ ಟೂರ್ನಿಯ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ ತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ 89 ರನ್ಗಳ ಸೋಲು ಕಂಡು ಪ್ಲೇಆಫ್ ಕನಸು ಭಗ್ನಗೊಂಡಿದೆ. ಅಹ್ಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್…
ಮುಂಬೈ ವಿರುದ್ಧ ಕೆಕೆಆರ್ಗೆ ರೋಚಕ ಗೆಲುವು; ಆದರೂ ಪ್ಲೇಆಫ್ ಹಂತಕ್ಕೇರಲು ಸರ್ಕಸ್
ಕೋಲ್ಕತಾ: ಐಪಿಎಲ್ ಟೂರ್ನಿಯ ಮಹತ್ವದ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 4 ವಿಕೆಟ್ಗಳ ರೋಚಕ ಗೆಲುವು ಸಾಧಿಸಿದೆ. ಕೋಲ್ಕತಾದ ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಕೆಕೆಆರ್ 18.5 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 148 ರನ್ ಗಳಿಸಿ ಜಯ…
ಐಪಿಎಲ್: ಪ್ಲೇಆಫ್ ಹಂತಕ್ಕೇರಿದ ಹೈದರಾಬಾದ್; ಸಿಎಸ್ಕೆ ಬಹುತೇಕ ಔಟ್
ಚೆನ್ನೈ: ಐಪಿಎಲ್ ಟೂರ್ನಿಯ ಸೋಮವಾರ ನಡೆದ ಮಹತ್ವದ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ತಂಡ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿ ಪ್ಲೇಆಫ್ ಹಂತಕ್ಕೇರಿದೆ. ಈ ಸೋಲಿನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಪ್ಲೇಆಫ್ ಕನಸು ಬಹುತೇಕ ಭಗ್ನವಾಗಿದೆ. ಚೆನ್ನೈನ ಎಂ. ಚಿದಂಬರಂ…
ಪಂಜಾಬ್ ಕಿಂಗ್ಸನ್ನು ಮಣಿಸಿ ಪ್ಲೇಆಫ್ಗೆ ಲಗ್ಗೆ ಹಾಕಿದ ಮೊದಲ ತಂಡ ಆರ್ಸಿಬಿ
ಧರ್ಮಶಾಲಾ: ಐಪಿಎಲ್ 2026 ಟೂರ್ನಿಯ ಲೀಗ್ ಹಂತದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್ ವಿರುದ್ಧ 23 ರನ್ಗಳ ಭರ್ಜರಿ ಜಯ ಸಾಧಿಸಿ ಪ್ಲೇಆಫ್ಗೆ ಪ್ರವೇಶಿಸಿದೆ. ಹಿಮಾಚಲ ಪ್ರದೇಶ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ 20 ಓವರ್ಗಳಲ್ಲಿ 4 ವಿಕೆಟ್…
ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ
ಕೋಲ್ಕತಾ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಗುಜರಾತ್ ಟೈಟನ್ಸ್ ವಿರುದ್ಧ 29 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ತಂಡ 20 ಓವರ್ಗಳಲ್ಲಿ ಬೃಹತ್ 247 ರನ್ ಪೇರಿಸಿತು. ಫಿನ್ ಅಲೆನ್…
ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?
ಬೆಂಗಳೂರು: ಬೇಸಿಗೆಯ ಅಂತ್ಯದೊಂದಿಗೆ ಮಾರುಕಟ್ಟೆಗಳಲ್ಲಿ ಈಗ ನೇರಳೆ ಹಣ್ಣುಗಳ ಸೀಸನ್ ಆರಂಭವಾಗಿದೆ. ಕಪ್ಪು-ನೇರಳೆ ಬಣ್ಣದಲ್ಲಿ ಕಾಣುವ ಈ ಹಣ್ಣು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಹಲವು ರೀತಿಯಲ್ಲಿ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಿದ್ದಾರೆ. ನೇರಳೆ ಹಣ್ಣು, ಸಾಮಾನ್ಯವಾಗಿ ‘ಜಾಮೂನ್’ ಅಥವಾ…
IPL ನಲ್ಲಿ ಕಟ್ಟು ನಿಟ್ಟಿನ ಭದ್ರತಾ ನಿಯಮಗಳು: ಆಟಗಾರರಿಗೆ BCCI ಹೊಸ ಮಾರ್ಗಸೂಚಿ
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) ವೇಳೆ ಆಟಗಾರರ ಸುರಕ್ಷತೆ ಹಾಗೂ ಪಂದ್ಯದ ಪಾರದರ್ಶಕತೆಯನ್ನು ಕಾಪಾಡುವ ಉದ್ದೇಶದಿಂದ BCCI ಮಹತ್ವದ ಕ್ರಮ ಕೈಗೊಂಡಿದೆ. ಇತ್ತೀಚೆಗೆ ನಡೆದ ಕೆಲವು ಅಶಿಸ್ತಿನ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಂಡಳಿ, ಎಲ್ಲಾ 10 ಫ್ರಾಂಚೈಸಿಗಳಿಗೆ ಏಳು ಪುಟಗಳ ವಿಸ್ತೃತ…
ಫಿನ್ ಅಲೆನ್ ಸಿಡಿಲಾಟ: ಡೆಲ್ಲಿ ಕ್ಯಾಪಿಟಲ್ಸ್ಗೆ ತವರಿನಲ್ಲಿ ಕೆಕೆಆರ್ ಭರ್ಜರಿ ಸೋಲು
ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ತಂಡ ತವರಿನಲ್ಲೇ ಹೀನಾಯ ಸೋಲು ಕಂಡಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಐಪಿಎಲ್ 51ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. The word Acceleration was first used in the 1530s 💨 People…
ಡೆಲ್ಲಿ ವಿರುದ್ಧ ಭರ್ಜರಿ ಜಯ ಸಾಧಿಸಿ 6ನೇ ಸ್ಥಾನಕ್ಕೇರಿದ ಚೆನ್ನೈ ಸೂಪರ್ ಕಿಂಗ್ಸ್
ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 48ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (Chennai Super Kings) ತಂಡ ಭರ್ಜರಿ ಗೆಲುವು ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ (Arun Jaitley Stadium) ನಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ಸಿಎಸ್ಕೆ 8…