ಕಾಮನ್ವೆಲ್ತ್: ಭಾರತೀಯ ವೇಟ್ಲಿಫ್ಟರ್ ರಿಷಿಕಾಂತ ಸಿಂಗ್’ಗೆ ಬೆಳ್ಳಿ, ಮೋದಿ ಅಭಿನಂದನೆ
ನವದೆಹಲಿ: 2026ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದು ವೈಯಕ್ತಿಕ ಶ್ರೇಷ್ಠ ಸಾಧನೆ ಮಾಡಿದ ಭಾರತೀಯ ವೇಟ್ಲಿಫ್ಟರ್ ರಿಷಿಕಾಂತ ಸಿಂಗ್ ಚನಂಬಮ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, “ಬೆಳ್ಳಿ ಪದಕ…
ಕಾಮನ್ವೆಲ್ತ್: ಮಹಿಳೆಯರ 48 ಕೆಜಿ ವೇಟ್ಲಿಫ್ಟಿಂಗ್’ನಲ್ಲಿ ಚಿನ್ನ ಗೆದ್ದ ಮೀರಾಬಾಯಿ ಚಾನು
ನವದೆಹಲಿ: 2026ರ ಕಾಮನ್ವೆಲ್ತ್ ಕ್ರೀಡಾಕೂಟದ ಮಹಿಳೆಯರ 48 ಕೆಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೀರಾಬಾಯಿ ಚಾನು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, “ಭಾರತೀಯ ವೇಟ್ಲಿಫ್ಟಿಂಗ್ನಲ್ಲಿ…
ಸ್ಪೇನ್ ಎರಡನೇ ಬಾರಿ ವಿಶ್ವ ಚಾಂಪಿಯನ್; ಅರ್ಜೆಂಟೀನಾ ಕನಸು ಭಗ್ನ
ನ್ಯೂಯಾರ್ಕ್: ಫಿಫಾ ವಿಶ್ವಕಪ್-2026ರ ಫೈನಲ್ನಲ್ಲಿ ಸ್ಪೇನ್ ತಂಡ ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು 1-0 ಗೋಲುಗಳಿಂದ ಮಣಿಸಿ ಎರಡನೇ ಬಾರಿ ವಿಶ್ವಕಪ್ ಟ್ರೋಫಿಗೆ ಮುತ್ತಿಕ್ಕಿದೆ. ನ್ಯೂಜೆರ್ಸಿಯ ಮೆಟ್ಲೈಫ್ ಸ್ಟೇಡಿಯಂನಲ್ಲಿ ನಡೆದ ರೋಚಕ ಹಣಾಹಣಿಯಲ್ಲಿ ನಿಗದಿತ 90 ನಿಮಿಷಗಳ ಕಾಲ ಎರಡೂ ತಂಡಗಳು ಗೋಲು ಗಳಿಸಲು…
ರೋಹಿತ್ ನಿವೃತ್ತಿ ವದಂತಿಗೆ ಬಿಸಿಸಿಐ ತೆರೆ; ಲಾರ್ಡ್ಸ್ ಪಂದ್ಯ ಕೊನೆಯದಲ್ಲ
ನವದೆಹಲಿ: ಇಂಗ್ಲೆಂಡ್ ವಿರುದ್ಧ ಭಾನುವಾರ ಲಾರ್ಡ್ಸ್ನಲ್ಲಿ ನಡೆಯಲಿರುವ ಮೂರನೇ ಏಕದಿನ ಪಂದ್ಯವೇ ರೋಹಿತ್ ಶರ್ಮಾ ಅವರ ಕೊನೆಯ ಅಂತರರಾಷ್ಟ್ರೀಯ ಪಂದ್ಯ ಎಂಬ ವದಂತಿಯನ್ನು ಬಿಸಿಸಿಐ ಅಧಿಕೃತವಾಗಿ ತಳ್ಳಿಹಾಕಿದೆ. ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ, ರೋಹಿತ್ ನಿವೃತ್ತಿ ಕುರಿತು ಯಾವುದೇ ಚರ್ಚೆ ನಡೆದಿಲ್ಲ.…
2ನೇ ಏಕದಿನ: ಜೋ ರೂಟ್ ಮಿಂಚು, ಭಾರತಕ್ಕೆ 4 ವಿಕೆಟ್ ಸೋಲು; ಸರಣಿ 1-1 ಸಮಬಲ
ಕಾರ್ಡಿಫ್: ಸೋಫಿಯಾ ಗಾರ್ಡನ್ಸ್ನಲ್ಲಿ ನಡೆದ ಭಾರತ–ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ 4 ವಿಕೆಟ್ಗಳಿಂದ ಗೆಲುವು ಸಾಧಿಸಿದೆ. ಅನುಭವಿ ಬ್ಯಾಟರ್ ಜೋ ರೂಟ್ ಅಜೇಯ 99 ರನ್ ಸಿಡಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು. ಈ ಜಯದೊಂದಿಗೆ ಮೂರು ಪಂದ್ಯಗಳ ಸರಣಿ 1-1 ಸಮಬಲಗೊಂಡಿದೆ. ಈಗ…
ಇಂಗ್ಲೆಂಡ್ ವಿರುದ್ಧ ಸರಣಿ; ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಸವಾರಿ
ಲಂಡನ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಗೆಲುವು ದಾಖಲಿಸಿದ್ದು, ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಇಂಗ್ಲೆಂಡ್ ಪ್ರವಾಸದಲ್ಲಿ ಇದು ಭಾರತದ ಮೊದಲ ಗೆಲುವಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 47.5 ಓವರ್ಗಳಲ್ಲಿ 258…
ಫ್ರಾನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ 16 ವರ್ಷಗಳ ಬಳಿಕ ವಿಶ್ವಕಪ್ ಫೈನಲ್ಗೆ ಸ್ಪೇನ್
ಡಲ್ಲಾಸ್: ಫಿಫಾ ವಿಶ್ವಕಪ್ 2026ರ ಮೊದಲ ಸೆಮಿಫೈನಲ್ನಲ್ಲಿ ಸ್ಪೇನ್ ತಂಡವು ಫ್ರಾನ್ಸ್ ವಿರುದ್ಧ 2-0 ಗೋಲುಗಳ ಭರ್ಜರಿ ಜಯ ಸಾಧಿಸಿ 16 ವರ್ಷಗಳ ಬಳಿಕ ವಿಶ್ವಕಪ್ ಫೈನಲ್ಗೆ ಪ್ರವೇಶಿಸಿದೆ. ಈ ಮೂಲಕ ಯೂರೋ 2024 ಹಾಗೂ ಯುಇಎಫ್ಎ ನೇಷನ್ಸ್ ಲೀಗ್ 2025 ಬಳಿಕ ಫ್ರಾನ್ಸ್ ವಿರುದ್ಧ ಸತತ ಮೂರನೇ ಗೆಲುವು ದಾಖಲಿಸಿದೆ.…
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026: ಐದು ಚಿನ್ನದ ಪದಕಗಳೊಂದಿಗೆ ಭಾರತ ನಂ.1
ನವದೆಹಲಿ: ಕೊಲಂಬಿಯಾದ ಬುಕಾರಮಂಗಾದಲ್ಲಿ ನಡೆದ 56ನೇ ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ (IPhO) 2026ರಲ್ಲಿ ಭಾರತ ಐತಿಹಾಸಿಕ ಸಾಧನೆ ಮಾಡಿದ್ದು, ತಂಡದ ಐವರು ವಿದ್ಯಾರ್ಥಿಗಳೂ ಚಿನ್ನದ ಪದಕ ಗೆಲ್ಲುವ ಮೂಲಕ ಜಂಟಿಯಾಗಿ ವಿಶ್ವದ ನಂ.1 ಸ್ಥಾನ ಪಡೆದಿದೆ. 87 ದೇಶಗಳ 381 ವಿದ್ಯಾರ್ಥಿಗಳು ಭಾಗವಹಿಸಿದ್ದ…
ಸಿನ್ನರ್ಗೆ ಸತತ ಎರಡನೇ ವಿಂಬಲ್ಡನ್ ಕಿರೀಟ; ಜ್ವೆರೆವ್ ವಿರುದ್ಧ ಭರ್ಜರಿ ಗೆಲುವು
ಲಂಡನ್: ವಿಶ್ವ ನಂ.1 ಆಟಗಾರ ಜಾನಿಕ್ ಸಿನ್ನರ್, ವಿಂಬಲ್ಡನ್ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಅಲೆಕ್ಸಾಂಡರ್ ಜ್ವೆರೆವ್ ಅವರನ್ನು 6-7(7), 7-6(2), 6-3, 6-4 ಸೆಟ್ಗಳಿಂದ ಸೋಲಿಸಿ ಸತತ ಎರಡನೇ ಬಾರಿ ಪ್ರಶಸ್ತಿ ಗೆದ್ದಿದ್ದಾರೆ. ಮೂರು ಗಂಟೆ 46 ನಿಮಿಷಗಳ ಕಾಲ ನಡೆದ ಹೈವೋಲ್ಟೇಜ್ ಹಣಾಹಣಿಯಲ್ಲಿ ಮೊದಲ ಸೆಟ್…
ಒಂದೂ ಪಂದ್ಯವನ್ನೂ ಗೆಲ್ಲಲಾಗದ ಟೀಂ ಇಂಡಿಯಾ; ಇಂಗ್ಲೆಂಡ್ ವಿರುದ್ಧ ಸರಣಿ ಸೋಲು
ಲಂಡನ್: ಐದು ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ 4-0 ಅಂತರದಿಂದ ಹೀನಾಯ ಸೋಲು ಅನುಭವಿಸಿದೆ. ಕೊನೆಯ ಪಂದ್ಯದಲ್ಲಿ 56 ರನ್ಗಳಿಂದ ಸೋತ ಭಾರತ, ಸರಣಿಯಲ್ಲಿ ಒಂದೂ ಪಂದ್ಯ ಗೆಲ್ಲದೆ ನಿರಾಸೆಯ ಪ್ರದರ್ಶನ ನೀಡಿತು. ಅಂತಿಮ ಟಿ20ಯಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 257 ರನ್ಗಳ…