ಭಾರತ ವಿರುದ್ಧದ ಕ್ರಿಕೆಟ್ ಟೆಸ್ಟ್ ಬಳಿಕ ಹೀದರ್ ನೈಟ್ ನಿವೃತ್ತಿ
ಲಂಡನ್: ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಹಾಗೂ ವಿಶ್ವಕಪ್ ವಿಜೇತೆ ಹೀದರ್ ನೈಟ್ ಅವರು ಲಾರ್ಡ್ಸ್ನಲ್ಲಿ ಭಾರತ ವಿರುದ್ಧ ನಡೆಯುತ್ತಿರುವ ಏಕೈಕ ಟೆಸ್ಟ್ ಪಂದ್ಯದ ಬಳಿಕ ಅಂತರರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ. 2010ರಲ್ಲಿ ಇಂಗ್ಲೆಂಡ್ ಪರ ಪದಾರ್ಪಣೆ ಮಾಡಿದ ನೈಟ್, 16…
ಕ್ರೀಡಾ ಸಹಯೋಗಕ್ಕೆ ಭಾರತ-ಆಸ್ಟ್ರೇಲಿಯಾ ಹೊಸ ಮಾರ್ಗಸೂಚಿ ಅನಾವರಣ
ನವದೆಹಲಿ: ಕ್ರೀಡೆ, ಕ್ರೀಡಾ ವಿಜ್ಞಾನ, ತರಬೇತಿ, ಪ್ರಮುಖ ಅಂತರರಾಷ್ಟ್ರೀಯ ಕ್ರೀಡಾಕೂಟಗಳು ಹಾಗೂ ಕ್ರೀಡಾ ಉದ್ಯಮದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಭಾರತ ಮತ್ತು ಆಸ್ಟ್ರೇಲಿಯಾ ಸಮಗ್ರ ಭಾರತ-ಆಸ್ಟ್ರೇಲಿಯಾ ಕ್ರೀಡಾ ಸಹಯೋಗ ಮಾರ್ಗಸೂಚಿಯನ್ನು ಅನಾವರಣಗೊಳಿಸಿವೆ. 2023ರಲ್ಲಿ ಎರಡೂ ದೇಶಗಳ ನಡುವೆ…
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹೊಸ LED ಫ್ಲಡ್ಲೈಟ್ಗಳ ಅನಾವರಣ
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA) ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅತ್ಯಾಧುನಿಕ LED ಸ್ಪೋರ್ಟ್ಸ್ ಫ್ಲಡ್ಲೈಟ್ ವ್ಯವಸ್ಥೆಯನ್ನು ಅನಾವರಣಗೊಳಿಸಿದೆ. 2010ರಿಂದ ಬಳಕೆಯಲ್ಲಿದ್ದ ಮೆಟಲ್-ಹಾಲೈಡ್ ದೀಪಗಳ ಬದಲಿಗೆ ಈ ಹೊಸ ವ್ಯವಸ್ಥೆಯನ್ನು ಅಳವಡಿಸಲಾಗಿದೆ. ಹೊಸ ಫ್ಲಡ್ಲೈಟ್ ವ್ಯವಸ್ಥೆ…
ಮಹಿಳಾ ಟಿ20 ವಿಶ್ವಕಪ್ ; 7ನೇ ಬಾರಿ ಟ್ರೋಫಿ ಗೆದ್ದ ಚಾಂಪಿಯನ್ ಆಸ್ಟ್ರೇಲಿಯಾ
ಲಾರ್ಡ್ಸ್: 2026ರ ಮಹಿಳಾ ಟಿ20 ವಿಶ್ವಕಪ್ ಫೈನಲ್ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಆಸ್ಟ್ರೇಲಿಯಾ, ದಾಖಲೆಯ 7ನೇ ಬಾರಿ ವಿಶ್ವಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. ಲಾರ್ಡ್ಸ್ನಲ್ಲಿ ನಡೆದ ಫೈನಲ್ನಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್, ನಿಗದಿತ 20 ಓವರ್ಗಳಲ್ಲಿ 4 ವಿಕೆಟ್…
ಆಗಸ್ಟ್ನಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಭಾರತ; ಎರಡು ಟೆಸ್ಟ್ ಪಂದ್ಯಗಳ ವೇಳಾಪಟ್ಟಿ ಪ್ರಕಟ
ಕೊಲಂಬೊ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (WTC) 2025–27ರ ಅಂಗವಾಗಿ ಭಾರತ ಕ್ರಿಕೆಟ್ ತಂಡವು ಆಗಸ್ಟ್ 2026ರಲ್ಲಿ ಶ್ರೀಲಂಕಾ ಪ್ರವಾಸ ಕೈಗೊಳ್ಳಲಿದೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯ ವೇಳಾಪಟ್ಟಿಯನ್ನು ಶ್ರೀಲಂಕಾ ಕ್ರಿಕೆಟ್ (SLC) ಪ್ರಕಟಿಸಿದೆ. ಸರಣಿಯ ಮೊದಲ ಟೆಸ್ಟ್ ಪಂದ್ಯ ಆಗಸ್ಟ್ 15ರಿಂದ 19ರವರೆಗೆ…
ಮಹಿಳಾ ಟಿ20 ವಿಶ್ವಕಪ್: ವೆಸ್ಟ್ ಇಂಡೀಸ್ಗೆ ಮಣಿಸಿದ ಆಸ್ಟ್ರೇಲಿಯಾ ಫೈನಲ್ಗೆ ಲಗ್ಗೆ
ಲಂಡನ್: ಐಸಿಸಿ ಮಹಿಳಾ ಟಿ20 ವಿಶ್ವಕಪ್ ಟೂರ್ನಿಯ ಮೊದಲ ಸೆಮಿಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡ ಅಮೋಘ ಪ್ರದರ್ಶನ ನೀಡಿ ಫೈನಲ್ಗೆ ಪ್ರವೇಶಿಸಿದೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡವನ್ನು 8 ವಿಕೆಟ್ಗಳಿಂದ ಮಣಿಸಿದ ಆಸ್ಟ್ರೇಲಿಯಾ, ದಾಖಲೆಯ 8ನೇ ಬಾರಿ ಟಿ20 ವಿಶ್ವಕಪ್…
AVC ಪುರುಷರ ವಾಲಿಬಾಲ್ ಕಪ್ನಲ್ಲಿ ಭಾರತಕ್ಕೆ ಐತಿಹಾಸಿಕ ಕಂಚಿನ ಪದಕ
ಗಾಂಧಿನಗರ: AVC ಪುರುಷರ ವಾಲಿಬಾಲ್ ಕಪ್ 2026ರಲ್ಲಿ ಭಾರತ ಮೊದಲ ಬಾರಿಗೆ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ. ಮೂರನೇ ಸ್ಥಾನಕ್ಕಾಗಿ ನಡೆದ ಪ್ಲೇಆಫ್ ಪಂದ್ಯದಲ್ಲಿ ಬಹ್ರೇನ್ ತಂಡವನ್ನು 3-1 ಅಂತರದಿಂದ ಸೋಲಿಸಿದ ಭಾರತ ಕಂಚಿನ ಪದಕ ತನ್ನದಾಗಿಸಿಕೊಂಡಿತು. ಈ ಸಾಧನೆಗೆ ಭಾರತೀಯ ಪುರುಷರ ವಾಲಿಬಾಲ್ ತಂಡವನ್ನು ಕೇಂದ್ರ…
ಐರ್ಲೆಂಡ್ ವಿರುದ್ಧ ಭಾರತಕ್ಕೆ ಮತ್ತೊಂದು ಸೋಲು; ಸರಣಿ ಗೆದ್ದ ಆತಿಥೇಯರು
ಡಬ್ಲಿನ್: ಭಾರತ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಐರ್ಲೆಂಡ್ 1 ರನ್ಗಳ ರೋಚಕ ಗೆಲುವು ಸಾಧಿಸಿ, ಸರಣಿಯನ್ನು 2-0 ಅಂತರದಿಂದ ವಶಪಡಿಸಿಕೊಂಡಿದೆ. ಎರಡೂ ಪಂದ್ಯಗಳಲ್ಲಿ ಭಾರತ ವಿರುದ್ಧ ಜಯ ಸಾಧಿಸುವ ಮೂಲಕ ಆತಿಥೇಯರು ಸರಣಿಯನ್ನು ಗೆದ್ದಿದ್ದಾರೆ. ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ಭಾರತ,…
ದಂಬುಲಾದಲ್ಲಿ ಹೈಡ್ರಾಮಾ: ಸೋಲಿನ ಬೆನ್ನಲ್ಲೇ ವೈಭವ್ ಸೂರ್ಯವಂಶಿ-ಲಂಕಾ ಆಟಗಾರ ನಡುವೆ ವಾಗ್ವಾದ
ಶ್ರೀಲಂಕಾದ ದಂಬುಲಾದಲ್ಲಿ ನಡೆದ ಟ್ರೈ-ನೇಷನ್ ‘ಎ’ ಸರಣಿಯ ಭಾರತ ‘ಎ’ ಮತ್ತು ಶ್ರೀಲಂಕಾ ‘ಎ’ ನಡುವಿನ ಪಂದ್ಯ ರೋಚಕ ಘಟ್ಟದ ಜೊತೆಗೆ ಮೈದಾನದ ಹೈಡ್ರಾಮಾಕ್ಕೂ ಸಾಕ್ಷಿಯಾಯಿತು. ಸೂಪರ್ ಓವರ್ನಲ್ಲಿ ಭಾರತ ‘ಎ’ ತಂಡ ಸೋಲುತ್ತಿದ್ದಂತೆಯೇ ಉಭಯ ತಂಡಗಳ ಆಟಗಾರರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಗಮನ ಸೆಳೆದಿದೆ. ಮೊದಲು…
ರಾಹುಲ್ ಸ್ಫೋಟಕ ಬ್ಯಾಟಿಂಗ್: ಅಫ್ಘಾನಿಸ್ತಾನ ವಿರುದ್ಧ ಭಾರತಕ್ಕೆ ಸುಲಭ ಜಯ
ಧರ್ಮಶಾಲಾ: ಮಳೆಯಿಂದಾಗಿ ತಲಾ 25 ಓವರ್ಗಳಿಗೆ ಸೀಮಿತಗೊಂಡ ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ…