ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಉಳಿಸಿಕೊಂಡ ಭಾರತ ಕ್ರಿಕೆಟ್ ತಂಡ
ನವದೆಹಲಿ: ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕವನ್ನು ಉಳಿಸಿಕೊಂಡ ಭಾರತೀಯ ಪುರುಷರ ಕ್ರಿಕೆಟ್ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಅಭಿನಂದನೆ ಸಲ್ಲಿಸಿದ್ದು, ಈ ಸಾಧನೆಯು ದೇಶಕ್ಕೆ ಅತ್ಯಂತ ಸಂತೋಷದ ಕ್ಷಣವಾಗಿದೆ ಎಂದು ಬಣ್ಣಿಸಿದ್ದಾರೆ. ಈ ಕುರಿತು ಎಕ್ಸ್ (X) ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನ ಮಂತ್ರಿ…
ಏಷ್ಯನ್ ಗೇಮ್ಸ್ ಹಾಕಿಯಲ್ಲಿ ಭಾರತಕ್ಕೆ ಸತತ ಎರಡನೇ ಚಿನ್ನ; ಒಲಿಂಪಿಕ್ಸ್ಗೆ ಅರ್ಹತೆ
ನಗೋಯಾ: ಮಲೇಷ್ಯಾ ವಿರುದ್ಧ ಶನಿವಾರ ನಡೆದ ಫೈನಲ್ನಲ್ಲಿ 5-1 ಗೋಲುಗಳ ಭರ್ಜರಿ ಜಯ ಸಾಧಿಸಿದ ಭಾರತ, ಏಷ್ಯನ್ ಗೇಮ್ಸ್ ಪುರುಷರ ಹಾಕಿಯಲ್ಲಿ ಸತತ ಎರಡನೇ ಬಾರಿ ಚಿನ್ನದ ಪದಕ ಗೆದ್ದುಕೊಂಡಿದೆ. ಈ ಮೂಲಕ 2028ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ಗೆ ನೇರ ಅರ್ಹತೆ ಪಡೆದುಕೊಂಡಿದೆ. ಭಾರತದ ಪರ ಹರ್ಮನ್ಪ್ರೀತ್ ಸಿಂಗ್ ಎರಡು…
ಸಿಎಂ ಕಪ್-2026: ರಾಮಲಿಂಗಾರೆಡ್ಡಿ ಬ್ಯಾಟಿಂಗ್, ‘ಕ್ರೀಡೆಯಿಂದ ಆರೋಗ್ಯ’ ಎಂದ ಸಚಿವ
ಬೆಂಗಳೂರು: ಯುವಕರು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯ. ಆರೋಗ್ಯವಂತರಾಗಿದ್ದಾಗ ಕಲಿಕೆಯಲ್ಲಿಯೂ ಉತ್ತಮ ಸಾಧನೆ ಮಾಡಲು ಅನುಕೂಲವಾಗುತ್ತದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ…
ಏಷ್ಯನ್ ಗೇಮ್ಸ್ನಲ್ಲಿ ಭಾರತಕ್ಕೆ 20ನೇ ಚಿನ್ನ: ಅಮನ್ ಸೆಹ್ರಾವತ್ಗೆ ಕುಸ್ತಿ ಸ್ವರ್ಣ
ನಗೋಯಾ: ಜಪಾನ್ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ ಭಾರತ ಚಿನ್ನದ ಬೇಟೆ ಮುಂದುವರಿಸಿದ್ದು, ದೇಶದ ಪದಕ ಖಾತೆಗೆ ಮತ್ತೊಂದು ಸ್ವರ್ಣ ಸೇರ್ಪಡೆಯಾಗಿದೆ. ಪುರುಷರ 57 ಕೆಜಿ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಅಮನ್ ಸೆಹ್ರಾವತ್ ಚಿನ್ನದ ಪದಕ ಗೆದ್ದು ಮಿಂಚಿದ್ದಾರೆ. ಉತ್ತರ ಕೊರಿಯಾದ…
ಏಷ್ಯನ್ ಗೇಮ್ಸ್ನಲ್ಲಿ ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್
ಮೈಸೂರು: ಮೈಸೂರಿನ 23 ವರ್ಷದ ಗಾಲ್ಫ್ ಆಟಗಾರ್ತಿ ಪ್ರಣವಿ ಅರಸ್ ಏಷ್ಯನ್ ಗೇಮ್ಸ್ನಲ್ಲಿ ಇತಿಹಾಸ ನಿರ್ಮಿಸಿದ್ದಾರೆ. ವೈಯಕ್ತಿಕ ಮಹಿಳಾ ಗಾಲ್ಫ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ. ಅಂತಿಮ ಸುತ್ತಿನಲ್ಲಿ ತೀವ್ರ ಪೈಪೋಟಿಯ ನಡುವೆಯೂ ಕೇವಲ…
ಏಷ್ಯನ್ ಗೇಮ್ಸ್ ಸೇಲಿಂಗ್ನಲ್ಲಿ ನೇತ್ರಾ ಕುಮನನ್ಗೆ ಕಂಚು; ಮಹಿಳೆಯರ ಡಿಂಗಿ ವಿಭಾಗದಲ್ಲಿ ಮೂರನೇ ಸ್ಥಾನ
ನಗೋಯಾ: ಏಷ್ಯನ್ ಗೇಮ್ಸ್ನ ಸೇಲಿಂಗ್ (ನೌಕಾಯಾನ) ಸ್ಪರ್ಧೆಯಲ್ಲಿ ಭಾರತದ ಒಲಿಂಪಿಯನ್ ನೇತ್ರಾ ಕುಮನನ್ ಕಂಚಿನ ಪದಕ ಗೆದ್ದಿದ್ದಾರೆ. ಮಹಿಳೆಯರ ಡಿಂಗಿ ವಿಭಾಗದಲ್ಲಿ ಸ್ಥಿರ ಪ್ರದರ್ಶನ ನೀಡಿದ ಚೆನ್ನೈ ಮೂಲದ 29 ವರ್ಷದ ನೇತ್ರಾ, ಒಟ್ಟು 14 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದು ಭಾರತದ ಪದಕಗಳ ಪಟ್ಟಿಗೆ ಮತ್ತೊಂದು…
ಏಷ್ಯನ್ ಗೇಮ್ಸ್: ಸೆಪಾಕ್ ಟಕ್ರಾದಲ್ಲಿ ಭಾರತಕ್ಕೆ ಐತಿಹಾಸಿಕ ಕಂಚು
ನಗೋಯಾ: ಏಷ್ಯನ್ ಗೇಮ್ಸ್ನ ಪುರುಷರ ಸೆಪಾಕ್ ಟಕ್ರಾ ಕ್ವಾಡ್ರಾಂಟ್ ವಿಭಾಗದಲ್ಲಿ ಭಾರತ ತಂಡ ಐತಿಹಾಸಿಕ ಕಂಚಿನ ಪದಕ ಗೆದ್ದಿದೆ. ಈ ಮೂಲಕ ಈ ವಿಭಾಗದಲ್ಲಿ ಏಷ್ಯನ್ ಗೇಮ್ಸ್ನಲ್ಲಿ ಭಾರತ ಮೊದಲ ಬಾರಿಗೆ ಪದಕ ಜಯಿಸಿದ ಸಾಧನೆ ಮಾಡಿದೆ. ಗ್ರೂಪ್ ‘ಎ’ನಲ್ಲಿ ಅಜೇಯವಾಗಿ ಮುನ್ನಡೆದ ಭಾರತ, ಮ್ಯಾನ್ಮಾರ್…
ಏಷ್ಯನ್ ಗೇಮ್ಸ್ ಬಾಕ್ಸಿಂಗ್ನಲ್ಲಿ ಭಾರತದ ಪರ್ವೀನ್ ಹೂಡಾಗೆ ಚಿನ್ನ
ನಗೋಯಾ: ಏಷ್ಯನ್ ಗೇಮ್ಸ್ನ ಮಹಿಳೆಯರ 65 ಕೆ.ಜಿ. ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಪರ್ವೀನ್ ಹೂಡಾ ಚಿನ್ನದ ಪದಕ ಗೆದ್ದಿದ್ದಾರೆ. ಶುಕ್ರವಾರ ನಡೆದ ಫೈನಲ್ನಲ್ಲಿ ತೈವಾನ್ನ ಚೆನ್ ನಿಯೆನ್-ಚಿನ್ ವಿರುದ್ಧ ಕಠಿಣ ಹೋರಾಟ ನಡೆಸಿದ ಪರ್ವೀನ್, ಜಯದೊಂದಿಗೆ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಪಂದ್ಯದ ಬಳಿಕ ಇಬ್ಬರೂ…
ಏಷ್ಯನ್ ಗೇಮ್ಸ್ ಬಾಕ್ಸಿಂಗ್ನಲ್ಲಿ ಅಂಕುಶ್ ಪಂಘಾಲ್ಗೆ ಸ್ವರ್ಣ; ಭಾರತಕ್ಕೆ ಚಿನ್ನದ ಪದಕಗಳ ಹ್ಯಾಟ್ರಿಕ್
ನಗೋಯಾ: ಏಷ್ಯನ್ ಗೇಮ್ಸ್ನ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಅಂಕುಶ್ ಪಂಘಾಲ್ ಚಿನ್ನದ ಪದಕ ಗೆದ್ದು ಮಿಂಚಿದ್ದಾರೆ. ಶುಕ್ರವಾರ ನಡೆದ ಪುರುಷರ 80 ಕೆ.ಜಿ. ವಿಭಾಗದ ಫೈನಲ್ನಲ್ಲಿ ದಕ್ಷಿಣ ಕೊರಿಯಾದ ಕಿಮ್ ಮಿನ್ಸಿಯಾಂಗ್ ಅವರನ್ನು 4-0 ಅಂತರದಿಂದ ಮಣಿಸಿದ ಅಂಕುಶ್, ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಈ ಮೂಲಕ…
ಏಷ್ಯನ್ ಗೇಮ್ಸ್ : ಫೈನಲ್ನಲ್ಲಿ ಏಳು ಅಂಕಗಳ ಹಿನ್ನಡೆ ಮೆಟ್ಟಿ ಜಯ; ಭಾರತಕ್ಕೆ ಕುಸ್ತಿಯಲ್ಲಿ ಮೊದಲ ಚಿನ್ನ
ನಗೋಯಾ: ಏಷ್ಯನ್ ಗೇಮ್ಸ್ನ ಪುರುಷರ 65 ಕೆ.ಜಿ. ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಸುಜೀತ್ ಕಲ್ಕಲ್ ಚಿನ್ನದ ಪದಕ ಗೆದ್ದು ಮಿಂಚಿದ್ದಾರೆ. ಶುಕ್ರವಾರ ನಡೆದ ರೋಚಕ ಫೈನಲ್ನಲ್ಲಿ ಏಳು ಅಂಕಗಳ ಹಿನ್ನಡೆಯಿಂದ ಅದ್ಭುತವಾಗಿ ಚೇತರಿಸಿಕೊಂಡ ಅವರು, ಎದುರಾಳಿ ಅಬ್ದುಲ್ಮಜಿದ್ ಕುದೀವ್ ಅವರನ್ನು ಮಣಿಸಿ ಪ್ರಶಸ್ತಿ…