Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

ಕೆಆರ್‌ಎಸ್‌ನಲ್ಲಿ ಅ.16ರಿಂದ 21ರವರೆಗೆ ಕಾವೇರಿ ಆರತಿ ಕಾರ್ಯಕ್ರಮ ಆಯೋಜನೆ: ಚೆಲುವರಾಯಸ್ವಾಮಿ

By ANU News
October 8, 2026 1 Min Read
0

ಮಂಡ್ಯ: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಕೆಆರ್‌ಎಸ್ ಬೃಂದಾವನ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಕಾವೇರಿ ಆರತಿ’ ಕಾರ್ಯಕ್ರಮದ ದಿನಾಂಕವನ್ನು ಅನಿವಾರ್ಯ ಕಾರಣಗಳಿಂದ ಬದಲಾವಣೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ತಿಳಿಸಿದ್ದಾರೆ.

ಈ ಮೊದಲು ಅಕ್ಟೋಬರ್ 11ರಿಂದ 16ರವರೆಗೆ ನಿಗದಿಯಾಗಿದ್ದ ಕಾವೇರಿ ಆರತಿ ಕಾರ್ಯಕ್ರಮವನ್ನು ಇದೀಗ ಅಕ್ಟೋಬರ್ 16ರಿಂದ 21ರವರೆಗೆ ಕೆಆರ್‌ಎಸ್ ಬೃಂದಾವನ ಆವರಣದಲ್ಲಿ ಆಯೋಜಿಸಲಾಗುವುದು ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾವೇರಿ ಆರತಿ ನಡೆಯುವ ಕೆಆರ್‌ಎಸ್ ಬೃಂದಾವನದಲ್ಲಿ ನಡೆಯಲಿರುವ ಧಾರ್ಮಿಕ ಪೂಜಾ ಕೈಂಕರ್ಯಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸಾರ್ವಜನಿಕರು, ಪ್ರವಾಸಿಗರು ಹಾಗೂ ಭಕ್ತಾದಿಗಳು ಬದಲಾದ ದಿನಾಂಕವನ್ನು ಗಮನಿಸಿ, ಅಕ್ಟೋಬರ್ 16ರಿಂದ 21ರವರೆಗೆ ನಡೆಯಲಿರುವ ಕಾವೇರಿ ಆರತಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಚಿವ ಎನ್. ಚೆಲುವರಾಯಸ್ವಾಮಿ ಮನವಿ ಮಾಡಿದ್ದಾರೆ.

Author

ANU News

Follow Me
Other Articles
Previous

Nana Patekar remembered for ‘Parinda’, ‘Krantiveer’ as leaders pay tributes

Next

Karnataka: ‘Cauvery Aarti’ at KRS rescheduled to October 16-21

No Comment! Be the first one.

    Leave a Reply Cancel reply

    Your email address will not be published. Required fields are marked *

    Recent Posts

    • Congress to launch ‘Save Vote, Save Country’ marches across Karnataka
    • ಚುನಾವಣಾ ಆಯೋಗದ ವಿರುದ್ಧ ರಣಕಹಳೆ: ಅ.10ರಿಂದ ಕಾಂಗ್ರೆಸ್ ಪಾದಯಾತ್ರೆ
    • Karnataka: ‘Cauvery Aarti’ at KRS rescheduled to October 16-21
    • ಕೆಆರ್‌ಎಸ್‌ನಲ್ಲಿ ಅ.16ರಿಂದ 21ರವರೆಗೆ ಕಾವೇರಿ ಆರತಿ ಕಾರ್ಯಕ್ರಮ ಆಯೋಜನೆ: ಚೆಲುವರಾಯಸ್ವಾಮಿ
    • Nana Patekar remembered for ‘Parinda’, ‘Krantiveer’ as leaders pay tributes
    Copyright 2026 — ANU News. All rights reserved. Blogsy WordPress Theme