Skip to content
ANU News ANU News
ANU News ANU News
  • Home
  • Home
ANU News ANU News
ANU News ANU News
  • Home
  • Home
ಪ್ರಾದೇಶಿಕ

73ನೇ ಸಹಕಾರ ಸಪ್ತಾಹ ಉದ್ಘಾಟನೆ; ಗಣ್ಯರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

By ANU News
November 15, 2026 1 Min Read
Comments Off on 73ನೇ ಸಹಕಾರ ಸಪ್ತಾಹ ಉದ್ಘಾಟನೆ; ಗಣ್ಯರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 73ನೇ ಸಹಕಾರ ಸಪ್ತಾಹ–2026ರ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸಹಕಾರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಗಣ್ಯರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಸಚಿವ ಲಕ್ಷ್ಮಣ ಸವದಿ, ಕರ್ನಾಟಕ ಸಹಕಾರ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಟಿ. ದೇವೇಗೌಡ, ಕರ್ನಾಟಕ ಸಹಕಾರ ವಸತಿ ಮಹಾಮಂಡಳದ ಅಧ್ಯಕ್ಷರು ಹಾಗೂ ಶಾಸಕರಾದ ಎಸ್.ಟಿ. ಸೋಮಶೇಖರ್ ಮತ್ತು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Author

ANU News

Follow Me
Other Articles
Previous

Bengaluru to Host First Commonwealth Women Parliamentarians Conference on Nov 17-18

Next

Shivakumar Inaugurates 73rd Karnataka Cooperative Week, Honours Sector Contributors

Recent Posts

  • Netanyahu Urges Eisenkot to Join National Unity Government, Cites Iran Nuclear Threat
  • Shivakumar Inaugurates 73rd Karnataka Cooperative Week, Honours Sector Contributors
  • 73ನೇ ಸಹಕಾರ ಸಪ್ತಾಹ ಉದ್ಘಾಟನೆ; ಗಣ್ಯರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ
  • Bengaluru to Host First Commonwealth Women Parliamentarians Conference on Nov 17-18
  • ಉಡುಪಿ: ಚೇರ್ಕಾಡಿಯಲ್ಲಿ ಸಾಮರಸ್ಯ ಚಿಂತನ ಸಭೆ; ಮೂರು ಪುಸ್ತಕಗಳ ಬಿಡುಗಡೆ
Copyright 2026 — ANU News. All rights reserved. Blogsy WordPress Theme