ರಾಮಲಿಂಗಂ ಕೊಲೆ ಪ್ರಕರಣ: ಪಿಎಫ್ಐನ ನಾಲ್ವರ ವಿರುದ್ಧ ಎನ್ಐಎ ಆರೋಪಪಟ್ಟಿ
ಚೆನ್ನೈ: 2019ರ ರಾಮಲಿಂಗಂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯ ನಾಲ್ವರು ಮಾಜಿ ಕಾರ್ಯಕರ್ತರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದೆ. ಕೆ. ಮೊಹಿದೀನ್, ಮೊಹಮ್ಮದ್ ಇಮ್ರಾನ್, ತಮೀಮ್…
ವನ್ಯಜೀವಿ ಸೇವಾ ಪ್ರಶಸ್ತಿ: ನಾಲ್ವರು ಅರಣ್ಯ ಸಂರಕ್ಷಕರಿಗೆ ವಿಶಿಷ್ಟ ಗೌರವ
ಬೆಂಗಳೂರು: ಭಾರತದ ಪ್ರಮುಖ ಅಗರಬತ್ತಿ ತಯಾರಿಕಾ ಸಂಸ್ಥೆಯಾದ ಸೈಕಲ್ ಪ್ಯೂರ್ ಅಗರಬತ್ತಿ ವತಿಯಿಂದ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ 14ನೇ ವಾರ್ಷಿಕ ವನ್ಯಜೀವಿ ಸೇವಾ ಪ್ರಶಸ್ತಿ ಸಮಾರಂಭದಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ ನಾಲ್ವರು ಅರಣ್ಯ…
ಮುದ್ರಣ ಶಾಯಿಯಲ್ಲಿ ಹಾನಿಕಾರಕ ರಾಸಾಯನಿಕ; ಪತ್ರಿಕೆಯಲ್ಲಿ ಆಹಾರ ಬಡಿಸಬೇಡಿ ಎಂದು FSSAI ಎಚ್ಚರಿಕೆ
ನವದೆಹಲಿ: ಆಹಾರವನ್ನು ಸುತ್ತಲು ಅಥವಾ ಬಡಿಸಲು ಪತ್ರಿಕೆಗಳನ್ನು ಬಳಸಬಾರದು ಎಂದು ಭಾರತೀಯ ಆಹಾರ ಸುರಕ್ಷತೆ ಮತ್ತು ಮಾನದಂಡಗಳ ಪ್ರಾಧಿಕಾರ (FSSAI) ದೇಶಾದ್ಯಂತ ಆಹಾರ ಮಾರಾಟಗಾರರು ಮತ್ತು ಸಂಸ್ಥೆಗಳಿಗೆ ಸೂಚನೆ ನೀಡಿದೆ. ಪತ್ರಿಕೆ ಬಳಕೆಯಿಂದ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟಾಗುವ ಸಾಧ್ಯತೆ ಇದೆ ಎಂದು…
ಖಾದ್ಯ ತೈಲಗಳಿಗೆ ಪ್ರಮಾಣಿತ ಪ್ಯಾಕ್ ಗಾತ್ರ ನಿಗದಿ; ಬೆಲೆ ಪಾರದರ್ಶಕತೆಗೆ ಕೇಂದ್ರದ ಕ್ರಮ
ನವದೆಹಲಿ: ಗ್ರಾಹಕರಿಗೆ ಬೆಲೆ ಹೋಲಿಕೆ ಸುಲಭವಾಗಿಸಲು ಹಾಗೂ ವ್ಯಾಪಾರದಲ್ಲಿ ಪಾರದರ್ಶಕತೆ ಹೆಚ್ಚಿಸಲು ಕೇಂದ್ರ ಸರ್ಕಾರ ಖಾದ್ಯ ತೈಲಗಳು ಮತ್ತು ಕೊಬ್ಬಿನ ಉತ್ಪನ್ನಗಳಿಗೆ ಪ್ರಮಾಣಿತ ಪ್ಯಾಕ್ ಗಾತ್ರಗಳನ್ನು ನಿಗದಿಪಡಿಸಿದೆ. ಗ್ರಾಹಕ ವ್ಯವಹಾರಗಳ ಇಲಾಖೆ, ಖಾದ್ಯ ತೈಲ ವಲಯದ ಪ್ರಮುಖ ಕೈಗಾರಿಕಾ ಸಂಸ್ಥೆಗಳೊಂದಿಗೆ…
ಏಷ್ಯಾ ಕಪ್ ಕಂಚು ಗೆದ್ದ ಭಾರತ ಮಹಿಳಾ U-18 ಹಾಕಿ ತಂಡ; ಪ್ರಧಾನಿ ಮೋದಿ ಅಭಿನಂದನೆ
ನವದೆಹಲಿ: 2026ರ U-18 ಏಷ್ಯಾ ಕಪ್ನಲ್ಲಿ ಕಂಚಿನ ಪದಕ ಗೆದ್ದ ಭಾರತ ಮಹಿಳಾ U-18 ಹಾಕಿ ತಂಡಕ್ಕೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಪಂದ್ಯಾವಳಿಯುದ್ದಕ್ಕೂ ತಂಡ ಪ್ರದರ್ಶಿಸಿದ ಹೋರಾಟದ ಮನೋಭಾವ ಮತ್ತು ದೃಢಸಂಕಲ್ಪವನ್ನು…
ಸರ್ಕಾರಿ ನೌಕರಿ, ನೀಟ್ ಆಮಿಷ; ಅಂತಾರಾಜ್ಯ ವಂಚಕರ ಬಂಧನ
ಕಲಬುರಗಿ: ಸರ್ಕಾರಿ ಉದ್ಯೋಗ ಹಾಗೂ ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣಗೊಳಿಸುವುದಾಗಿ ಆಮಿಷವೊಡ್ಡಿ ನಿರುದ್ಯೋಗಿ ಯುವಕರಿಂದ ಲಕ್ಷಾಂತರ ರೂಪಾಯಿ ವಂಚಿಸಲು ಯತ್ನಿಸುತ್ತಿದ್ದ ಬಿಹಾರ ಮೂಲದ ಇಬ್ಬರು ಅಂತಾರಾಜ್ಯ ವಂಚಕರನ್ನು ಕಲಬುರಗಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ರಾಜ್ಯ ಮತ್ತು ಕೇಂದ್ರ ಸರ್ಕಾರಿ ನೌಕರಿ…
ಬಂಟ್ವಾಳದಲ್ಲಿ 7.64 ಲಕ್ಷ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಜಪ್ತಿ; ಮೂವರ ಬಂಧನ
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 7.64 ಲಕ್ಷ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕವಸ್ತುವನ್ನು ಜಪ್ತಿ ಮಾಡಿದ್ದಾರೆ. ಮೆಲ್ಕಾರ್ ಫ್ಲೈಓವರ್ ಸಮೀಪ ಕಾರಿನಲ್ಲಿ ಮಾದಕವಸ್ತು ಸಾಗಾಟ ನಡೆಯುತ್ತಿರುವ ಬಗ್ಗೆ ದೊರೆತ ಖಚಿತ…
ಅಂಡಮಾನ್ ಸಮುದ್ರದಲ್ಲಿ ನೈಸರ್ಗಿಕ ಅನಿಲ ಪತ್ತೆ; ಇಂಧನ ಕ್ಷೇತ್ರಕ್ಕೆ ಹೊಸ ಉತ್ತೇಜನ
ಪೋರ್ಟ್ಬ್ಲೇರ್: ಪಶ್ಚಿಮ ಏಷ್ಯಾ ಸಂಘರ್ಷದಿಂದ ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಅನಿಶ್ಚಿತತೆ ಹೆಚ್ಚಿರುವ ನಡುವೆಯೇ, ಸರ್ಕಾರಿ ಸ್ವಾಮ್ಯದ ಆಯಿಲ್ ಇಂಡಿಯಾ ಲಿಮಿಟೆಡ್ (OIL) ಅಂಡಮಾನ್ ಸಮುದ್ರದಲ್ಲಿ ಹೊಸ ನೈಸರ್ಗಿಕ ಅನಿಲ ನಿಕ್ಷೇಪವನ್ನು ಪತ್ತೆಹಚ್ಚಿದೆ. ಕಂಪನಿಯು ಮುಕ್ತ ಪರವಾನಗಿ ನೀತಿ (OALP) ಅಡಿಯಲ್ಲಿ…
ಡಿಕೆಶಿ ಸಂಧಾನ: ರಾಮಲಿಂಗಾ ರೆಡ್ಡಿ ರಾಜೀನಾಮೆ ವಿವಾದಕ್ಕೆ ತಾತ್ಕಾಲಿಕ ತೆರೆ?
ಬೆಂಗಳೂರು: ಖಾತೆ ಹಂಚಿಕೆ ಅಸಮಾಧಾನದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಅವರ ನಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದರೂ, ಇದೀಗ ವಿವಾದ ಶಮನವಾಗುವ ಲಕ್ಷಣಗಳು ಕಂಡುಬಂದಿವೆ. ಹೈಕಮಾಂಡ್ ಸೂಚನೆಯ ಬಳಿಕ ಶುಕ್ರವಾರ ತಡರಾತ್ರಿ ಜಯನಗರದ ಖಾಸಗಿ ಹೋಟೆಲ್ನಲ್ಲಿ…
2027ರ ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನ ಆಹ್ವಾನ; ಜುಲೈ 31 ಕೊನೆಯ ದಿನ
ನವದೆಹಲಿ: ದೇಶದ ಅತ್ಯುನ್ನತ ನಾಗರಿಕ ಗೌರವಗಳಲ್ಲಿ ಒಂದಾದ 2027ರ ಪದ್ಮ ಪ್ರಶಸ್ತಿಗಳಿಗೆ ಕೇಂದ್ರ ಸರ್ಕಾರ ನಾಮನಿರ್ದೇಶನಗಳು ಮತ್ತು ಶಿಫಾರಸುಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಜುಲೈ 31, 2026 ಕೊನೆಯ ದಿನವಾಗಿದೆ. 2027ರ ಗಣರಾಜ್ಯೋತ್ಸವದಂದು ಘೋಷಿಸಲಾಗುವ ಪ್ರಶಸ್ತಿಗಳಿಗೆ ನಾಮನಿರ್ದೇಶನ ಪ್ರಕ್ರಿಯೆ…