ಡಿಕೆ ಶಿವಕುಮಾರ್ ಸಂಪುಟಕ್ಕೆ ಖಾತೆ ಹಂಚಿಕೆ: ಡಿಸಿಎಂ ಪರಮೇಶ್ವರ್’ಗೆ ಕಂದಾಯ ಇಲಾಖೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸಚಿವ ಸಂಪುಟಕ್ಕೆ ಖಾತೆ ಹಂಚಿಕೆ ಮಾಡಲಾಗಿದ್ದು, ಕ್ಯಾಬಿನೆಟ್ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದ 13 ಸಚಿವರಿಗೆ ವಿವಿಧ ಇಲಾಖೆಗಳ ಜವಾಬ್ದಾರಿ ವಹಿಸಲಾಗಿದೆ. ಸಚಿವರ ಖಾತೆ ಹಂಚಿಕೆ ಪಟ್ಟಿಯನ್ನು ರಾಜ್ಯಪಾಲ Thawar Chand Gehlot ಅವರಿಗೆ…
‘ವಂದೇ ಮಾತರಂ’ ವಿವಾದ: ಕಾಂಗ್ರೆಸ್ ಕೌನ್ಸಿಲರ್ಗೆ ನಿರೀಕ್ಷಣಾ ಜಾಮೀನು ನೀಡಲು ಕೋರ್ಟ್ ನಕಾರ
ಇಂದೋರ್: ಇಂದೋರ್ ಮಹಾನಗರ ಪಾಲಿಕೆ ಸಭೆಯಲ್ಲಿ ‘ವಂದೇ ಮಾತರಂ’ ಹಾಡಲು ನಿರಾಕರಿಸಿದ ಆರೋಪ ಎದುರಿಸುತ್ತಿರುವ ಕಾಂಗ್ರೆಸ್ ಕೌನ್ಸಿಲರ್ ಫೌಜಿಯಾ ಶೇಖ್ ಅಲೀಮ್ ಅವರಿಗೆ ನ್ಯಾಯಾಲಯ ಹಿನ್ನಡೆ ನೀಡಿದೆ. ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದೋರ್ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ತಿರಸ್ಕರಿಸಿದೆ. ಹೆಚ್ಚುವರಿ…
‘ಪೆದ್ದಿ’ ಬಗ್ಗೆ ಫಿದಾ: ಮೊದಲ ದಿನವೇ ₹112 ಕೋಟಿ ಕಲೆಕ್ಷನ್
ಹೈದರಾಬಾದ್: ಟಾಲಿವುಡ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ ‘ಪೆದ್ದಿ’ ಸಿನಿಮಾ ಬಿಡುಗಡೆಯಾದ ಮೊದಲ ದಿನವೇ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಆರಂಭ ಕಂಡಿದ್ದು, ವಿಶ್ವದಾದ್ಯಂತ ₹112.49 ಕೋಟಿ ಗ್ರಾಸ್ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ಮಾಸ್ ಎಂಟರ್ಟೈನರ್ ಆಗಿ ತೆರೆಕಂಡಿರುವ ಈ ಚಿತ್ರಕ್ಕೆ…
ಆರೋಗ್ಯ, ಸ್ವಾಸ್ಥ್ಯ ಮತ್ತು ಸಕ್ರಿಯ ಜೀವನದ ಪ್ರತೀಕವಾಗಿರುವ ‘ಯೋಗ ದಿನಾಚರಣೆಯಲ್ಲಿ ಎಲ್ಲರೂ ಭಾಗವಹಿಸಿ’: ಮೋದಿ ಕರೆ
ಅಹಮದಾಬಾದ್: ಯೋಗವು ಇಂದು ಜಾಗತಿಕ ಮಟ್ಟದಲ್ಲಿ ಆರೋಗ್ಯ, ಸ್ವಾಸ್ಥ್ಯ ಮತ್ತು ಸಕ್ರಿಯ ಜೀವನದ ಪ್ರತೀಕವಾಗಿ ಬೆಳೆದಿದ್ದು, 2026ರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಅಹಮದಾಬಾದ್ನಲ್ಲಿ ನಡೆದ ಮೊದಲ ವಿಶ್ವ ಯೋಗಾಸನ…
‘ಪ್ರಾದೇಶಿಕತೆ ಭಯೋತ್ಪಾದನೆಗಿಂತ ಅಪಾಯಕಾರಿ’? ವಿವಾದದ ಕಿಡಿ ಹಚ್ಚಿದ ಪವನ್ ಕಲ್ಯಾಣ್ ಹೇಳಿಕೆ
ಹೈದರಾಬಾದ್: ಆಂಧ್ರಪ್ರದೇಶ ಉಪಮುಖ್ಯಮಂತ್ರಿ ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಅವರ ಹೇಳಿಕೆಗಳು ತೆಲಂಗಾಣದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿವೆ. ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಮತ್ತು ತೆಲಂಗಾಣ ಹೋರಾಟಗಾರರು ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತೆಲಂಗಾಣ ರಾಜ್ಯ ರಚನಾ ದಿನದ…
ಅಮೆರಿಕ ಮಧ್ಯಸ್ಥಿಕೆಯಲ್ಲಿ ಇಸ್ರೇಲ್–ಲೆಬನಾನ್ ಕದನ ವಿರಾಮ ಒಪ್ಪಂದ
ವಾಷಿಂಗ್ಟನ್: ಅಮೆರಿಕದ ಮಧ್ಯಸ್ಥಿಕೆಯಲ್ಲಿ ವಾಷಿಂಗ್ಟನ್ನಲ್ಲಿ ನಡೆದ ಎರಡು ದಿನಗಳ ಉನ್ನತ ಮಟ್ಟದ ಮಾತುಕತೆಗಳ ಬಳಿಕ ಇಸ್ರೇಲ್ ಮತ್ತು ಲೆಬನಾನ್ ಕದನ ವಿರಾಮ ಜಾರಿಗೆ ತರಲು ಒಪ್ಪಿಕೊಂಡಿವೆ. ಅಮೆರಿಕ, ಇಸ್ರೇಲ್ ಮತ್ತು ಲೆಬನಾನ್ ಪ್ರತಿನಿಧಿಗಳ ನಡುವಿನ ತ್ರಿಪಕ್ಷೀಯ ಸಭೆಯ ನಂತರ ಈ ನಿರ್ಧಾರ ಕೈಗೊಳ್ಳಲಾಗಿದೆ.…
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ; ಒಬಿಸಿ ನಾಯಕರಿಗೆ ಮಣೆ
ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ನಾಲ್ಕು ಸ್ಥಾನಗಳಿಗೆ ಹಿಂದುಳಿದ ವರ್ಗಗಳ (ಒಬಿಸಿ) ನಾಯಕರಿಗೆ ಅವಕಾಶ ನೀಡಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ…
ಕೆಪಿಸಿಸಿಗೆ ಹೊಸ ಸಾರಥಿ: ಡಿಕೆಶಿ ಬಳಿಕ ಬಿ.ಕೆ. ಹರಿಪ್ರಸಾದ್ಗೆ ಅಧ್ಯಕ್ಷ ಪಟ್ಟ
ಬೆಂಗಳೂರು: ಮುಖ್ಯಮಂತ್ರಿ ಹುದ್ದೆ ಅಲಂಕರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ಡಿ.ಕೆ. ಶಿವಕುಮಾರ್ ಅವರ ಉತ್ತರಾಧಿಕಾರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು…
ಬಿಹಾರದಲ್ಲಿ ಧಗಧಗಿಸಿದ ಆಸ್ಪತ್ರೆ: ಐಸಿಯುನಲ್ಲಿ ಮೂವರು ಸಾವು
ಮುಜಫರ್ಪುರ: ಬಿಹಾರದ ಮುಜಫರ್ಪುರದಲ್ಲಿರುವ ಪ್ರಸಾದ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಗುರುವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ರೋಗಿಗಳು ಮೃತಪಟ್ಟಿದ್ದು, 20ಕ್ಕೂ ಹೆಚ್ಚು ರೋಗಿಗಳನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಬೆಳಗಿನ ಜಾವ ಸುಮಾರು 3 ಗಂಟೆ ವೇಳೆಗೆ ಶಾರ್ಟ್…
ಸಿಎಂ ಕಚೇರಿಗೆ ಹೊಸ ತಂಡ: ತುಷಾರ್ ಗಿರಿನಾಥ್ ಎಸಿಎಸ್, ಅತೀಕ್ ಹಣಕಾಸು ಸಲಹೆಗಾರ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಮುಖ್ಯಮಂತ್ರಿ ಕಚೇರಿಯ ಪ್ರಮುಖ ಹುದ್ದೆಗಳಿಗೆ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಎಎಸ್ ಅಧಿಕಾರಿ ತುಷಾರ್ ಗಿರಿನಾಥ್ ಅವರನ್ನು ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ…