ಜೂನ್ 9ರವರೆಗೆ ರಾಜ್ಯದಲ್ಲಿ ಮಳೆ; ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಬಗ್ಗೆ ಎಚ್ಚರಿಕೆ
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದ್ದು, ಜೂನ್ 9ರವರೆಗೆ ಹಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯೊಂದಿಗೆ…
ಇರಾನ್ ಯುದ್ಧಕ್ಕೆ ಅಮೆರಿಕ ಸಂಸತ್ತಿನಲ್ಲಿ ವಿರೋಧ; ಟ್ರಂಪ್ಗೆ ಹಿನ್ನಡೆ
ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಆಗ್ರಹಿಸುವ ದ್ವಿಪಕ್ಷೀಯ ಯುದ್ಧ ಅಧಿಕಾರಗಳ ನಿರ್ಣಯವನ್ನು ಅಮೆರಿಕ ಪ್ರತಿನಿಧಿ ಸಭೆ 215-208 ಮತಗಳಿಂದ ಅಂಗೀಕರಿಸಿದ್ದು, ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ರಾಜಕೀಯ ಹಿನ್ನಡೆಯಾಗಿದೆ. ಡೆಮೋಕ್ರಾಟ್ ನಾಯಕ ಗ್ರೆಗೊರಿ ಮೀಕ್ಸ್…
ಸರ್ಕಾರ ಬದಲಾಯ್ತು, ಭ್ರಷ್ಟ ವ್ಯವಸ್ಥೆ ಬದಲಾಗುತ್ತಾ? ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನೆ
ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ಇದೇ ವೇಳೆ ಕಾಂಗ್ರೆಸ್ ಸರ್ಕಾರದ ಕಳೆದ ಮೂರು ವರ್ಷಗಳ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ…
ಸುಳ್ಳು ಲೈಂಗಿಕ ಕಿರುಕುಳ ಆರೋಪ; ಶಿಲ್ಪಾ ಶಿಂಧೆಗೆ ಸವಾಲು
ಮುಂಬೈ: ‘ಭಾಬಿಜಿ ಘರ್ ಪರ್ ಹೈ!’ ಖ್ಯಾತಿಯ ನಟಿ ಶಿಲ್ಪಾ ಶಿಂಧೆ, 2016ರಲ್ಲಿ ನಿರ್ಮಾಪಕರ ವಿರುದ್ಧ ಮಾಡಿದ್ದ ಲೈಂಗಿಕ ಕಿರುಕುಳದ ಆರೋಪ ಸುಳ್ಳಾಗಿತ್ತು ಎಂದು ಇತ್ತೀಚೆಗೆ ಒಪ್ಪಿಕೊಂಡಿದ್ದಾರೆ ಎಂಬ ಬೆಳವಣಿಗೆ ಹೊಸ ವಿವಾದಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಶಿಲ್ಪಾ, ಪಾಡ್ಕಾಸ್ಟ್ನ…
BJP-RSS ಆದಿವಾಸಿ ವಿರೋಧಿ ಮನಸ್ಥಿತಿ ಹೊಂದಿವೆ: ರಾಹುಲ್ ಗಾಂಧಿ ಆರೋಪ
ನವದೆಹಲಿ: ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಆದಿವಾಸಿ ಸಮುದಾಯದ ಹಕ್ಕುಗಳನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ. ದೆಹಲಿಯ ಇಂದಿರಾ ಭವನದಲ್ಲಿ ಆಯೋಜಿಸಿದ್ದ…
ದೆಹಲಿ-ಎನ್ಸಿಆರ್ನಲ್ಲಿ ಹಳೆಯ ವಾಹನ ಬದಲಾವಣೆ: ₹9,585 ಕೋಟಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಗ್ರೀನ್ ಸಿಗ್ನಲ್
ನವದೆಹಲಿ: ದೆಹಲಿ-ಎನ್ಸಿಆರ್ ಪ್ರದೇಶದಲ್ಲಿ ವಾಯು ಮಾಲಿನ್ಯ ಕಡಿಮೆ ಮಾಡುವ ಉದ್ದೇಶದಿಂದ ಹಳೆಯ ಟ್ರಕ್ಗಳು ಮತ್ತು ಬಸ್ಗಳನ್ನು ಸ್ವಚ್ಛ ಇಂಧನ ಆಧಾರಿತ ವಾಹನಗಳಿಂದ ಬದಲಾಯಿಸಲು ₹9,585 ಕೋಟಿ ವೆಚ್ಚದ ಮಹತ್ವಾಕಾಂಕ್ಷಿ ಯೋಜನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ರಾಷ್ಟ್ರೀಯ ರಾಜಧಾನಿ ಪ್ರದೇಶ ಯೋಜನಾ…
ಭಾರತ–ಲಾವೋಸ್ ಬಾಂಧವ್ಯ ಮತ್ತ ಗಟ್ಟಿ; ವ್ಯಾಪಾರ, ತಂತ್ರಜ್ಞಾನ ಸಹಕಾರ ವಿಸ್ತರಣೆಗೆ ಒತ್ತು
ನವದೆಹಲಿ: ಭಾರತ ಮತ್ತು ಲಾವೋಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳನ್ನು ವ್ಯಾಪಾರ, ತಂತ್ರಜ್ಞಾನ ಹಾಗೂ ಅಭಿವೃದ್ಧಿ ಕ್ಷೇತ್ರಗಳಲ್ಲಿ ಮತ್ತಷ್ಟು ಬಲಪಡಿಸಲು ಉಭಯ ದೇಶಗಳು ಬದ್ಧತೆ ವ್ಯಕ್ತಪಡಿಸಿವೆ. ಲಾವೋಸ್ ಉಪ ಪ್ರಧಾನ ಮಂತ್ರಿ ಹಾಗೂ ವಿದೇಶಾಂಗ ಸಚಿವ ಥೋಂಗ್ಸಾವನ್ ಫೋಮ್ವಿಹಾನೆ ಅವರು ರಾಷ್ಟ್ರಪತಿ ಭವನದಲ್ಲಿ…
ಮಹಿಳೆಯರಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಉಚಿತ ಬಸ್ ಪ್ರಯಾಣ, ಡಿಕೆಶಿ ಸಂಪುಟದ ಮೊದಲ ಸಭೆಯಲ್ಲೇ ಘೋಷಣೆ
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲೇ ಹಲವು ಜನಪರ ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದ್ದು, ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ನಿಂದ ಹಿಡಿದು ರಸ್ತೆ ಅಭಿವೃದ್ಧಿಗೆ ₹2,000 ಕೋಟಿ ಅನುದಾನ ಘೋಷಿಸುವವರೆಗೆ ಹಲವು ಮಹತ್ವದ…
ಡಿಕೆಶಿ ಪಟ್ಟಾಭಿಷೇಕ; ನೂತನ ಸಂಪುಟದ ಪ್ರಮಾಣವಚನ
ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರಮಾಣವಚನ ಬೋಧಿಸಿದರು. ಹೈಕೋರ್ಟ್ ಮುಖ್ಯನ್ಯಾಯಮೂರ್ತಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ಪ್ರತಿಪಕ್ಷ…
ವಿಧಾನಸಭೆ ಸ್ಪೀಕರ್, ಮೇಲ್ಮನೆ ಸಭಾಪತಿ ಬದಲಾವಣೆಗೂ ಕಾಂಗ್ರೆಸ್ ತಯಾರಿ
ಬೆಂಗಳೂರು (ANU): ರಾಜ್ಯದಲ್ಲಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ವಿಧಾನಸಭೆ ಸ್ಪೀಕರ್ ಹಾಗೂ ವಿಧಾನ ಪರಿಷತ್ ಸಭಾಪತಿ ಸ್ಥಾನಗಳಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸುವ ಸಾಧ್ಯತೆ ಇದೆ. ಮೂಲಗಳ ಪ್ರಕಾರ, ಸ್ಪೀಕರ್ ಆಗಿರುವ ಯು.ಟಿ. ಖಾದರ್ ಅವರು ಸಂಪುಟಕ್ಕೆ ಸೇರುವ ಸಾಧ್ಯತೆ…