ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಸಿದ್ದರಾಮಯ್ಯ ನೇಮಕ
ನವದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ನ ಅತ್ಯುನ್ನತ ನೀತಿ ನಿರ್ಧಾರ ಕೈಗೊಳ್ಳುವ ಘಟಕವಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶ…
‘ವೇವ್ಸ್ ಒಟಿಟಿ’ಗೆ 1 ಕೋಟಿ ಬಳಕೆದಾರರು; ಪ್ರಸಾರ ಭಾರತಿಯ ಡಿಜಿಟಲ್ ವೇದಿಕೆಯ ಯಶೋಗಾಥೆ
ನವದೆಹಲಿ (ANU): ಪ್ರಸಾರ ಭಾರತಿಯ ಡಿಜಿಟಲ್ ಸ್ಟ್ರೀಮಿಂಗ್ ವೇದಿಕೆ ವೇವ್ಸ್ ಒಟಿಟಿ ಒಂದು ಕೋಟಿ ನೋಂದಾಯಿತ ಬಳಕೆದಾರರ ಸಂಖ್ಯೆಯನ್ನು ದಾಟುವ ಮೂಲಕ ಮಹತ್ವದ ಸಾಧನೆ ಮಾಡಿದೆ. 2024ರ ನವೆಂಬರ್ನಲ್ಲಿ ಆರಂಭಗೊಂಡ ಈ ವೇದಿಕೆ ಅಲ್ಪಾವಧಿಯಲ್ಲೇ ದೇಶದ ಸಾರ್ವಜನಿಕ ಸೇವಾ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿ ತನ್ನದೇ ಆದ…
ಕೇರಳಕ್ಕೆ ಜೂ4ರಂದು ಮುಂಗಾರು ಪ್ರವೇಶ; ಕರ್ನಾಟಕಕ್ಕೆ ಜೂ. 7-8ರೊಳಗೆ ಆಗಮನ ಸಾಧ್ಯತೆ
ನವದೆಹಲಿ (ANU): ನೈಋತ್ಯ ಮುಂಗಾರು ಜೂನ್ 4ರಂದು ಕೇರಳ ಕರಾವಳಿಯನ್ನು ಅಧಿಕೃತವಾಗಿ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ಕೇರಳದ ಹಲವು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದ್ದು, ಕೆಲವೆಡೆ ಭಾರೀ ಮಳೆಯೊಂದಿಗೆ ಬಲವಾದ…
ರಾಷ್ಟ್ರ ನಿರ್ಮಾಣಕ್ಕೆ ಶಿಕ್ಷಣ, ತಂತ್ರಜ್ಞಾನ ಬಳಸಿಕೊಳ್ಳಿ: ಬುಡಕಟ್ಟು ಯುವಕರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ
ನವದೆಹಲಿ (ANU): ಬಲಿಷ್ಠ, ಸಮೃದ್ಧ ಹಾಗೂ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಬುಡಕಟ್ಟು ಸಮುದಾಯದ ಯುವಜನರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅವರು ಶಿಕ್ಷಣ ಮತ್ತು ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಕರೆ ನೀಡಿದ್ದಾರೆ. ರಾಷ್ಟ್ರಪತಿ ಭವನದಲ್ಲಿ…
ಡಿಆರ್ಡಿಒ–ಐಎಎಫ್ ರುದ್ರಂ-II ವಾಯು–ಮೇಲ್ಮೈ ಕ್ಷಿಪಣಿ ಯಶಸ್ವಿ ಹಾರಾಟ ಪರೀಕ್ಷೆ
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ) ಹಾಗೂ ಭಾರತೀಯ ವಾಯುಪಡೆ (ಐಎಎಫ್) ಸೇರಿ ರುದ್ರಂ-II ವಾಯು–ಮೇಲ್ಮೈ ಕ್ಷಿಪಣಿಯ ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅತ್ಯಂತ ಕಠಿಣ ಪರಿಸ್ಥಿತಿಗಳಲ್ಲಿ ನಡೆಸಿದ ಈ ಪರೀಕ್ಷೆಯಲ್ಲಿ ಕ್ಷಿಪಣಿಯ…
ಜಾಗತಿಕ ಭಾರತೀಯ ಪ್ರತಿಭೆಗಳನ್ನು ಭಾರತಕ್ಕೆ ಸೆಳೆಯಲು ‘ಪ್ರಧಾನ ಮಂತ್ರಿ ಸಂಶೋಧನಾ ಪೀಠ’ ಯೋಜನೆ ಆರಂಭ
ನವದೆಹಲಿ (ANU): ವಿಶ್ವದ ವಿವಿಧ ದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರತೀಯ ಮೂಲದ ವಿಜ್ಞಾನಿಗಳು, ಸಂಶೋಧಕರು ಮತ್ತು ತಂತ್ರಜ್ಞಾನ ತಜ್ಞರನ್ನು ಭಾರತದ ಸಂಶೋಧನೆ ಹಾಗೂ ನಾವೀನ್ಯತೆ ಕ್ಷೇತ್ರಕ್ಕೆ ಸೆಳೆಯುವ ಉದ್ದೇಶದಿಂದ ಕೇಂದ್ರ ಶಿಕ್ಷಣ ಸಚಿವಾಲಯವು ‘ಪ್ರಧಾನ ಮಂತ್ರಿ ಸಂಶೋಧನಾ ಪೀಠ (ಪಿಎಂಆರ್ಸಿ)…
53 ತಾಯಂದಿರ ಸಾವಿನ ಪ್ರತಿಧ್ವನಿ; NHRC ಮಧ್ಯಪ್ರವೇಶ
ನವದೆಹಲಿ (ANU): ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಒಂದು ವರ್ಷದ ಅವಧಿಯಲ್ಲಿ 53 ಗರ್ಭಿಣಿಯರು ಮತ್ತು ಇತ್ತೀಚೆಗೆ ಹೆರಿಗೆಯಾದ ಮಹಿಳೆಯರು ಮೃತಪಟ್ಟಿರುವ ಪ್ರಕರಣವನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಸ್ವಯಂಪ್ರೇರಿತವಾಗಿ ಪರಿಗಣಿಸಿದ್ದು, ರಾಜ್ಯ ಸರ್ಕಾರದಿಂದ ವಿವರವಾದ ವರದಿ ಕೋರಿದೆ. ಏಪ್ರಿಲ್ 2025ರಿಂದ…
ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ
ನವದೆಹಲಿ (ANU): ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಗೌರವಿಸುವ ದೇಶದ ಪ್ರತಿಷ್ಠಿತ ಪ್ರಶಸ್ತಿಗಳಲ್ಲೊಂದಾದ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ-2026ಕ್ಕೆ ಕೇಂದ್ರ ಸರ್ಕಾರ ನಾಮನಿರ್ದೇಶನಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳ ಹೆಸರುಗಳನ್ನು ಜುಲೈ 31ರವರೆಗೆ ಆನ್ಲೈನ್…
ಬುಲೆಟ್ ರೈಲು ಯೋಜನೆ ಯಶೋಗಾಥೆ; ಮೂರನೇ ಪರ್ವತ ಸುರಂಗ ನಿರ್ಮಾಣ ಪೂರ್ಣ
ನವದೆಹಲಿ (ANU): ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಯೋಜನೆಯಲ್ಲಿ ಮತ್ತೊಂದು ಮಹತ್ವದ ಪ್ರಗತಿ ದಾಖಲಾಗಿದ್ದು, ಮಹಾರಾಷ್ಟ್ರದಲ್ಲಿ ಮೂರನೇ ಪರ್ವತ ಸುರಂಗದ ನಿರ್ಮಾಣ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇದು ದೇಶದ ಮೊದಲ ಹೈ-ಸ್ಪೀಡ್ ರೈಲು ಕಾರಿಡಾರ್ ನಿರ್ಮಾಣದಲ್ಲಿ ಪ್ರಮುಖ ಸಾಧನೆಯಾಗಿ ಪರಿಗಣಿಸಲಾಗಿದೆ. ಪಾಲ್ಘರ್…
ಹಣದುಬ್ಬರ ಅಳತೆಗೆ ಹೊಸ ಮಾನದಂಡ; ಡಬ್ಲ್ಯುಪಿಐ ಮೂಲ ವರ್ಷ 2022-23ಕ್ಕೆ ಪರಿಷ್ಕರಣೆ
ನವದೆಹಲಿ (ANU): ದೇಶದ ಹಣದುಬ್ಬರ ಹಾಗೂ ಬೆಲೆ ಏರಿಳಿತದ ಅಳತೆಯನ್ನು ಮತ್ತಷ್ಟು ನಿಖರಗೊಳಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸಗಟು ಬೆಲೆ ಸೂಚ್ಯಂಕದ (ಡಬ್ಲ್ಯುಪಿಐ) ಮೂಲ ವರ್ಷವನ್ನು 2011-12ರಿಂದ 2022-23ಕ್ಕೆ ಪರಿಷ್ಕರಿಸಲು ಅನುಮೋದನೆ ನೀಡಿದೆ. ಜೊತೆಗೆ, ಹೊಸ ಉತ್ಪಾದಕ ಬೆಲೆ ಸೂಚ್ಯಂಕಗಳನ್ನು (ಪಿಪಿಐ)…