Rajasthan Royals beat Mumbai Indians by 30 runs, seal IPL playoff berth
Mumbai: Rajasthan Royals booked their place in the playoffs with a convincing 30-run victory over Mumbai Indians in the 69th match of the Indian Premier League at the Wankhede Stadium. Batting first in a high-scoring encounter, Rajasthan Royals posted an…
ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ
ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ನಿತಿನ್ ನವೀನ್ ಅವರೊಂದಿಗೆ ನಡೆದ ಸಭೆಯ ನಂತರ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ…
ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ
ಕಾರವಾರ: ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 14 ಮಂದಿ ನೀರಿನ ಸುಳಿಗೆ ಸಿಲುಕಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬೆಳಗ್ಗೆ…
ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ
ಮೈಸೂರು: ಟಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ರಸಗೊಬ್ಬರದ ಅಂದಾಜು ಮೌಲ್ಯ ಸುಮಾರು ₹14.40 ಲಕ್ಷ…
ದೇಶಾದ್ಯಂತ 100 ಕೈಗಾರಿಕಾ ಉದ್ಯಾನವನ; ‘BHAVYA’ ಯೋಜನೆ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ
ನವದೆಹಲಿ: ದೇಶದ ಉತ್ಪಾದನಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಭವ್ಯ’ (BHAVYA) ಯೋಜನೆಯ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೈಗಾರಿಕೆ ಇಲಾಖೆ (Department for Promotion of Industry and Internal Trade) ಈ ಯೋಜನೆಯ ಅನುಷ್ಠಾನಕ್ಕೆ…
ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ
ಚೆನ್ನೈ: ಆಫ್ರಿಕಾದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ, ತಮಿಳುನಾಡು (Tamil Nadu) ಸರ್ಕಾರ ರಾಜ್ಯದ ವಿಮಾನ ನಿಲ್ದಾಣಗಳು, ಬಂದರುಗಳು ಹಾಗೂ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಕಣ್ಗಾವಲು ಮತ್ತು ಮುನ್ನೆಚ್ಚರಿಕೆ ಕ್ರಮಗಳನ್ನು ತೀವ್ರಗೊಳಿಸಿದೆ. ಕೇಂದ್ರ ಆರೋಗ್ಯ…
ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ
ನವದೆಹಲಿ: ಎಬೋಲಾ ವೈರಸ್ ಸೋಂಕು ಕುರಿತು ವಿಶ್ವ ಆರೋಗ್ಯ ಸಂಸ್ಥೆ (World Health Organization) ಜಾಗತಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಹಿನ್ನೆಲೆ, ಆಫ್ರಿಕಾದ ಕೆಲವು ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ತಪ್ಪಿಸುವಂತೆ ಭಾರತ ಸರ್ಕಾರ ನಾಗರಿಕರಿಗೆ ಸಲಹೆ ನೀಡಿದೆ. ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ…
ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !
ನವದೆಹಲಿ, (ANU): ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸರ್ಕಾರದ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಮೌಲ್ಯಮಾಪನದಲ್ಲಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಅವರು ಮುನ್ನಡೆಸುತ್ತಿರುವ ಗ್ರಾಹಕ ವ್ಯವಹಾರಗಳ ಸಚಿವಾಲಯ ಮೊದಲ ಸ್ಥಾನ ಪಡೆದಿರುವುದು…
ಆನೇಕಲ್ನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್ ರಾಜಕೀಯ?
ಬೆಂಗಳೂರು: ಆನೇಕಲ್ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣದ ಯೋಜನೆಯ ಹಿಂದೆ ಜಮೀನಿನ ಬೆಲೆ ಹೆಚ್ಚಿಸಿ ಕಮಿಶನ್ ಪಡೆಯುವ ಉದ್ದೇಶವಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka) ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ಹಾಗೂ ಪರಿಸರವಾದಿಗಳ…
ಕೋಮುಗಲಭೆ ಆರೋಪಿಗಳ ಕೇಸ್ ವಾಪಸ್; ಸರ್ಕಾರದ ನಿರ್ಧಾರದಿಂದ ರಾಜ್ಯದ ಭದ್ರತೆಗೆ ಅಪಾಯ
ಬೆಂಗಳೂರು: ಕಲಬುರ್ಗಿಯಲ್ಲಿ ಕೋಮುಗಲಭೆ ಮಾಡಿದ ಆರೋಪಿಗಳ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಕಾಂಗ್ರೆಸ್ ಸರ್ಕಾರ ಮತ್ತೆ ಮತಬ್ಯಾಂಕ್ ರಾಜಕಾರಣ ಮಾಡಿದೆ. ಇದು ರಾಜ್ಯದ ಭದ್ರತೆಗೆ ಅಪಾಯ ತಂದೊಡ್ಡಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರ್ಗಿಯ…