ಮತ್ತೆ ಏರಿದ ಪೆಟ್ರೋಲ್, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್
ನವದೆಹಲಿ: ದೇಶದ ವಾಹನ ಸವಾರರಿಗೆ ಮತ್ತೆ ಇಂಧನ ದರ ಏರಿಕೆಯ ಶಾಕ್ ಎದುರಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು 11 ದಿನಗಳಲ್ಲಿ ನಾಲ್ಕನೇ ಬಾರಿ ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ತಕ್ಷಣದಿಂದಲೇ ಜಾರಿಯಾಗಿವೆ. ಈ ಬಾರಿ ಪೆಟ್ರೋಲ್ ದರ ಲೀಟರ್ಗೆ ₹2.61 ಹಾಗೂ ಡೀಸೆಲ್ ದರ ₹2.71 ಹೆಚ್ಚಳವಾಗಿದೆ. ಮೇ…
Mid-air collision in Austria: Paraglider escapes after plane crash scare
Vienna: A woman narrowly escaped death after a Cessna 172 collided mid-air with a paraglider near Zell am See in Austria on Saturday. According to police, the 44-year-old Austrian woman was paragliding from the Smittenhöhe region when the aircraft struck…
ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು
ಆಸ್ಟ್ರಿಯಾ: Zell am See ಸಮೀಪ ಶನಿವಾರ ನಡೆದ ಅಪಘಾತದಲ್ಲಿ ಪ್ಯಾರಾಗ್ಲೈಡರ್ಗೆ Cessna 172 ವಿಮಾನ ಡಿಕ್ಕಿ ಹೊಡೆದ ಘಟನೆ ಬೆಚ್ಚಿಬೀಳಿಸುವಂತಿದೆ. ಅಪಘಾತದ ಬಳಿಕ ಪ್ಯಾರಾಗ್ಲೈಡರ್ನಲ್ಲಿ ಹಾರಾಟ ನಡೆಸುತ್ತಿದ್ದ 44 ವರ್ಷದ ಆಸ್ಟ್ರಿಯನ್ ಮಹಿಳೆ ತಕ್ಷಣ ರಕ್ಷಣಾ ಪ್ಯಾರಾಚೂಟ್ ಬಳಸಿ ಸುರಕ್ಷಿತವಾಗಿ…
ಸಿದ್ದರಾಮಯ್ಯ, ಡಿಕೆಶಿಗೆ ಹೈಕಮಾಂಡ್ ಬುಲಾವ್: ರಾಜ್ಯ ರಾಜಕಾರಣದಲ್ಲಿ ಹೆಚ್ಚಿದ ಕುತೂಹಲ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ D. K. ಶಿವಕುಮಾರ್ (D. K. Shivakumar) ಅವರಿಗೆ ಕಾಂಗ್ರೆಸ್ ಹೈಕಮಾಂಡ್ನಿಂದ ದೆಹಲಿಗೆ ಬರುವಂತೆ ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಮೇ 26ರಂದು ಇಬ್ಬರು ನಾಯಕರು ದೆಹಲಿಗೆ ತೆರಳಲಿದ್ದಾರೆ. ಪಂಚ ರಾಜ್ಯಗಳ ಚುನಾವಣೆ ಬಳಿಕ…
ಸೋತವರೂ ಗೆದ್ದವರೂ ಈ ಬಾರಿಯ IPLಗೆ ವಿದಾಯ ; ಕೆಕೆಆರ್, ಡೆಲ್ಲಿ ಅಭಿಯಾನವನ್ನು ಅಂತ್ಯ
ಕೋಲ್ಕತ್ತಾ: ಐಪಿಎಲ್ 2026ರ ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ತಂಡವು ಕೋಲ್ಕತ್ತಾ ನೈಟ್ ರೈಡರ್ಸ್ (Kolkata Knight Riders) ವಿರುದ್ಧ 40 ರನ್ಗಳ ಭರ್ಜರಿ ಗೆಲುವು ಸಾಧಿಸಿದೆ. Eden Gardens ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ…
ಮುಂಬೈಗೆ ಸೋಲುಣಿಸಿದ ರಾಜಸ್ಥಾನ್ ರಾಯಲ್ಸ್: ಪ್ಲೇಆಫ್ ಸ್ಥಾನ ಭದ್ರ
ಮುಂಬೈ: ಐಪಿಎಲ್ 2026ರ 69ನೇ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ (Rajasthan Royals) ತಂಡವು ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧ 30 ರನ್ಗಳ ಭರ್ಜರಿ ಗೆಲುವು ಸಾಧಿಸಿ ಪ್ಲೇಆಫ್ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ವಾಂಖೆಡೆ ಸ್ಟೇಡಿಯಂನಲ್ಲಿ(Wankhede Stadium) ನಡೆದ ರೋಚಕ ಪಂದ್ಯದಲ್ಲಿ ಮೊದಲು…
Rajasthan Royals beat Mumbai Indians by 30 runs, seal IPL playoff berth
Mumbai: Rajasthan Royals booked their place in the playoffs with a convincing 30-run victory over Mumbai Indians in the 69th match of the Indian Premier League at the Wankhede Stadium. Batting first in a high-scoring encounter, Rajasthan Royals posted an…
ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ
ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ. ನಿತಿನ್ ನವೀನ್ ಅವರೊಂದಿಗೆ ನಡೆದ ಸಭೆಯ ನಂತರ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ…
ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ
ಕಾರವಾರ: ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 14 ಮಂದಿ ನೀರಿನ ಸುಳಿಗೆ ಸಿಲುಕಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಬೆಳಗ್ಗೆ…
ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ
ಮೈಸೂರು: ಟಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನು ಕೃಷಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಜಪ್ತಿ ಮಾಡಿದ್ದಾರೆ. ಜಪ್ತಿ ಮಾಡಲಾದ ರಸಗೊಬ್ಬರದ ಅಂದಾಜು ಮೌಲ್ಯ ಸುಮಾರು ₹14.40 ಲಕ್ಷ…