ED raids Karnataka minister Satish Jarkiholi’s Bengaluru residence
Bengaluru: Enforcement Directorate (ED) officials on Wednesday conducted searches at the Dollars Colony residence of Karnataka Public Works Minister Satish Jarkiholi in Bengaluru as part of a probe into alleged irregularities and financial transactions…
ಸಚಿವ ಸತೀಶ್ ಜಾರಕಿಹೊಳಿ ನಿವಾಸದ ಮೇಲೆ ಇಡಿ ದಾಳಿ
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರಿನ ಡಾಲರ್ಸ್ ಕಾಲೊನಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳಗ್ಗೆ ದಾಳಿ ನಡೆಸಿ ಶೋಧ ಆರಂಭಿಸಿದ್ದಾರೆ. ಅಬಕಾರಿ ಇಲಾಖೆಗೆ ಸಂಬಂಧಿಸಿದ ಅಕ್ರಮ ಹಾಗೂ ಹಣಕಾಸು ವ್ಯವಹಾರಗಳ ತನಿಖೆಯ ಭಾಗವಾಗಿ ಈ ಕಾರ್ಯಾಚರಣೆ ನಡೆದಿದೆ.…
ಎಸ್ಸಿಎಸ್ಪಿ-ಟಿಎಸ್ಪಿ ಅನುದಾನ: ರಾಜ್ಯ ಪರಿಷತ್ಗೆ ಶಿಫಾರಸಿಗೆ ನಿರ್ಧಾರ
ಬೆಂಗಳೂರು: ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ಅನುದಾನ ಹಂಚಿಕೆ ಹಾಗೂ ಬಳಕೆಗೆ ಸಂಬಂಧಿಸಿದಂತೆ ಕೆಲವು ಮಹತ್ವದ ಶಿಫಾರಸುಗಳನ್ನು ರಾಜ್ಯ ಪರಿಷತ್ಗೆ ಕಳುಹಿಸಲು ನಿರ್ಧರಿಸಲಾಗಿದೆ. ಬೆಂಗಳೂರಿನ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್.ಮುನಿಯಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಪರಿಶಿಷ್ಟ…
Sanju Samson announces scholarships for 1,000 students aspiring to crack UPSC
THIRUVANANTHAPURAM: Team India cricketer Sanju Samson has announced a major scholarship initiative aimed at helping talented students from economically disadvantaged backgrounds pursue their civil services ambitions. Speaking at the Lead India Summit…
ಯುವಕರಿಗೆ ಸಂಜು ಸ್ಯಾಮ್ಸನ್ ಸಿಹಿಸುದ್ದಿ: 1,000 ವಿದ್ಯಾರ್ಥಿಗಳಿಗೆ UPSC ಸ್ಕಾಲರ್ಶಿಪ್
ತಿರುವನಂತಪುರಂ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ಸಂಜು ಸ್ಯಾಮ್ಸನ್ ದೇಶದ ಯುವ ಸಮುದಾಯಕ್ಕೆ ಭರ್ಜರಿ ಶೈಕ್ಷಣಿಕ ಕೊಡುಗೆ ಘೋಷಿಸಿದ್ದಾರೆ. ಆರ್ಥಿಕವಾಗಿ ಹಿಂದುಳಿದ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳ ಐಎಎಸ್, ಐಪಿಎಸ್ ಅಧಿಕಾರಿಯಾಗುವ ಕನಸಿಗೆ ನೆರವಾಗಲು ದೇಶಾದ್ಯಂತ 1,000 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ…
How did phone reach Prajwal Revanna in jail? Court allows 2-day police custody
BENGALURU: A court in Bengaluru on Tuesday remanded former JD(S) MP Prajwal Revanna and co-accused Pratap Rai to two days of police custody in connection with the alleged use of a mobile phone inside Parappana Agrahara Central Prison. The two were…
ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣಗೆ 2 ದಿನ ಪೊಲೀಸ್ ಕಸ್ಟಡಿ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಸಹ ಆರೋಪಿ ಪ್ರತಾಪ್ ರೈ ಅವರನ್ನು ಎರಡು ದಿನಗಳ ಪೊಲೀಸ್ ಕಸ್ಟಡಿಗೆ ನ್ಯಾಯಾಲಯ ಒಪ್ಪಿಸಿದೆ. ಜೈಲಿನೊಳಗೆ ಅಕ್ರಮವಾಗಿ ಮೊಬೈಲ್ ಬಳಕೆಯಾಗಿರುವ ಪ್ರಕರಣದ ತನಿಖೆ…
ಸೆ.22ರಂದು 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ; ಕನ್ನಡ ಚಿತ್ರರಂಗಕ್ಕೂ ಹಲವು ವಿಭಾಗಗಳಲ್ಲಿ ಗೌರವ
ನವದೆಹಲಿ: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ರಾಷ್ಟ್ರಪತಿ ಸೆಪ್ಟೆಂಬರ್ 22ರಂದು ಗುಜರಾತ್ನ ಏಕ್ತಾ ನಗರದಲ್ಲಿ (ಕೆವಾಡಿಯಾ) ಪ್ರದಾನ ಮಾಡಲಿದ್ದಾರೆ. 2024ರಲ್ಲಿ ಭಾರತೀಯ ಚಿತ್ರರಂಗದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಚಲನಚಿತ್ರಗಳು, ನಟರು, ತಂತ್ರಜ್ಞರು ಹಾಗೂ ಕಲಾವಿದರನ್ನು ಪ್ರಶಸ್ತಿಗಳು…
72nd National Film Awards to be presented on September 22 in Gujarat
New Delhi: The 72nd National Film Awards will be presented by the President of India at Ekta Nagar (Kevadia), Gujarat, on September 22, bringing together filmmakers, actors, technicians and artists from across the country. The awards, which recognise…
ವಡೋದರಾದಲ್ಲಿ ₹35,000 ಕೋಟಿ ಯೋಜನೆಗಳಿಗೆ ಮೋದಿ ಚಾಲನೆ
ವಡೋದರಾ,: ಗುಜರಾತ್ನ ವಡೋದರಾದಲ್ಲಿ ₹35,000 ಕೋಟಿಗೂ ಹೆಚ್ಚು ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಚಾಲನೆ ನೀಡಿದರು. ಹಲವು ಯೋಜನೆಗಳನ್ನು ಉದ್ಘಾಟಿಸಿ ರಾಷ್ಟ್ರಕ್ಕೆ ಸಮರ್ಪಿಸಿದ ಅವರು, ಕೆಲವು ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಮಹಾರಾಜ ಸಯಾಜಿರಾವ್…