ಜೂನ್ 28ರ ನಂತರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ; ಪ್ರಮುಖರೊಬ್ಬರಿಗೆ ಸ್ಪೀಕರ್ ಹುದ್ದೆ
ಬೆಂಗಳೂರು: ರಾಜ್ಯ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆಗಳು ತೀವ್ರಗೊಂಡಿವೆ. ಪ್ರಸ್ತುತ ಸಚಿವ ಸಂಪುಟದಲ್ಲಿ 20 ಹುದ್ದೆಗಳು ಖಾಲಿ ಇದ್ದು, ಅವುಗಳ ಭರ್ತಿಗೆ ಸಂಬಂಧಿಸಿದಂತೆ ಅಂತಿಮ ಹಂತದ ಮಾತುಕತೆಗಳು ನಡೆಯುತ್ತಿವೆ ಎಂದು ಮೂಲಗಳು ತಿಳಿಸಿವೆ. ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ…
ಆರ್. ಮಾಧವನ್ಗೆ ಪದ್ಮಶ್ರೀ ಗೌರವ; ಗೌರವಕ್ಕೆ ‘ಧುರಂಧರ್’ ನಟ ಭಾವನಾತ್ಮಕ ಪ್ರತಿಕ್ರಿಯೆ
ನವದೆಹಲಿ: ಭಾರತೀಯ ಚಿತ್ರರಂಗದ ಖ್ಯಾತ ನಟ ಆರ್. ಮಾಧವನ್ ಅವರಿಗೆ ಭಾರತ ಸರ್ಕಾರದ ಪ್ರತಿಷ್ಠಿತ ನಾಗರಿಕ ಗೌರವಗಳಲ್ಲಿ ಒಂದಾದ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾಧವನ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಈ…
ಪದ್ಮ ಪ್ರಶಸ್ತಿ 2026 ಪ್ರದಾನ: ಕರ್ನಾಟಕದ ಐವರು ಸಾಧಕರಿಗೆ ರಾಷ್ಟ್ರಪತಿ ಗೌರವ
ನವದೆಹಲಿ : ರಾಷ್ಟ್ರ ರಾಜಧಾನಿಯ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಭವ್ಯ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶದ ವಿವಿಧ ಕ್ಷೇತ್ರಗಳ ಗಣ್ಯ ಸಾಧಕರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ 2026ನ್ನು ಪ್ರದಾನ ಮಾಡಿದರು. ಈ ಗೌರವ ಪಟ್ಟಿಯಲ್ಲಿ ಕರ್ನಾಟಕದ ಐವರು ಸಾಧಕರು ಸ್ಥಾನ ಪಡೆದಿದ್ದು,…
ಅಡ್ಡ ಮತದಾನ ವಿಚಾರಕ್ಕೆ ಬಿಜೆಪಿ ಹೈಕಮಾಂಡ್ ಗರಂ; ರಾಜ್ಯ ನಾಯಕರಿಗೆ ಪ್ರಶ್ನೆಗಳ ಸುರಿಮಳೆ
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನ ಪ್ರಕರಣದ ಕುರಿತು ವರಿಷ್ಠರಿಗೆ ವರದಿ ನೀಡಲು ನವದೆಹಲಿಗೆ ತೆರಳಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಪಕ್ಷದ ಹೈಕಮಾಂಡ್ ತೀವ್ರ ತರಾಟೆ ತೆಗೆದುಕೊಂಡಿದೆ ಎನ್ನಲಾಗಿದೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಸುಮಾರು 45 ನಿಮಿಷಗಳ ಕಾಲ ನಡೆದ ಸಭೆಯಲ್ಲಿ ರಾಜ್ಯ…
ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ
ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ (ಕಾಡುಗೋಡಿಯಿಂದ ಚಲ್ಲಘಟ್ಟ) ರೈಲು ಸಂಚಾರ ಸಂಪೂರ್ಣವಾಗಿ ಪುನರಾರಂಭಗೊಂಡಿದ್ದು, ಪ್ರಯಾಣಿಕರ ಆತಂಕಕ್ಕೆ ತೆರೆ ಬಿದ್ದಿದೆ. ಮಂಗಳವಾರ ಸಂಜೆ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದ ಬಳಿ ‘ಥರ್ಡ್ ರೈಲ್ ಸಿಸ್ಟಮ್’ನ ಕರೆಂಟ್ ಕಲೆಕ್ಟರ್ ಶೂನಲ್ಲಿ ತಾಂತ್ರಿಕ ದೋಷ…
‘ಅಡ್ಡ’ ವಿಚಾರ; ಧರ್ಮಸ್ಥಳದಲ್ಲಿ ಶಾಸಕಾಂಗ ಸಭೆ ತೀರ್ಮಾನ ಕೈಬಿಟ್ಟ ಬಿಜೆಪಿ
ಬೆಂಗಳೂರು: ಎಂಎಲ್ಸಿ ಚುನಾವಣೆಯಲ್ಲಿ ನಡೆದ ಅಡ್ಡಮತದಾನದ ಕುರಿತು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ ನಡೆಸುವುದಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಸ್ಪಷ್ಟಪಡಿಸಿದ್ದಾರೆ. ಧರ್ಮಸ್ಥಳವನ್ನು ರಾಜಕೀಯ ಚಟುವಟಿಕೆಗಳ ವೇದಿಕೆಯಾಗಿ ಬಳಸಬಾರದು ಎಂದು ಹೇಳಿದ ಅವರು, ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ…
‘ಮಾ ಇಂಟಿ ಬಂಗಾರಂ’ಗೆ ಮೆಚ್ಚುಗೆ; . ತಾಯಿ ಆಗಲಿರುವ ಸಮಂತಾಗೆ ವಿಶೇಷ ಉಡುಗೊರೆ ನೀಡಿದ ಮೆಗಾಸ್ಟಾರ್
ಸಮಂತಾ ಋತ್ ಪ್ರಭು ನಟನೆಯ ‘ಮಾ ಇಂಟಿ ಬಂಗಾರಂ’ ಸಿನಿಮಾವನ್ನು ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಮೆಚ್ಚಿಕೊಂಡಿದ್ದಾರೆ. ಸಿನಿಮಾ ವೀಕ್ಷಿಸಿದ ಬಳಿಕ ಅವರು ತಮ್ಮ ಕುಟುಂಬದೊಂದಿಗೆ ಸಮಂತಾ ಅವರನ್ನು ಮನೆಗೆ ಆಹ್ವಾನಿಸಿ ಆತ್ಮೀಯವಾಗಿ ಸತ್ಕರಿಸಿದ್ದಾರೆ. ತಾಯಿ ಆಗಲಿರುವ ಸಮಂತಾ ಅವರಿಗೆ ವಿಶೇಷ…
ಹೆದ್ದಾರಿ ವೇಸೈಡ್ ಸೌಲಭ್ಯಗಳಲ್ಲಿ ವಾಹನ ದುರಸ್ತಿ–ಪಂಕ್ಚರ್ ಕೇಂದ್ರ ಕಡ್ಡಾಯ; NHAI ನಿರ್ದೇಶನ
ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳು ಮತ್ತು ಎಕ್ಸ್ಪ್ರೆಸ್ವೇಗಳಲ್ಲಿ ಪ್ರಯಾಣಿಸುವ ವಾಹನ ಚಾಲಕರ ಅನುಕೂಲತೆ ಹಾಗೂ ರಸ್ತೆ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ, ವೇಸೈಡ್ ಸೌಲಭ್ಯಗಳಲ್ಲಿ (WSA) ವಾಹನ ದುರಸ್ತಿ ಹಾಗೂ ಪಂಕ್ಚರ್ ದುರಸ್ತಿ ಸೌಲಭ್ಯಗಳನ್ನು ಕಡ್ಡಾಯವಾಗಿ ಅಭಿವೃದ್ಧಿಪಡಿಸುವಂತೆ…
ಹಜ್-2027 ನೀತಿ ಪ್ರಕಟ; ಅರ್ಜಿ ಪ್ರಕ್ರಿಯೆ ಆರಂಭ, ಈ ಬಾರಿ ಮತ್ತಷ್ಟು ವಿಶೇಷ
ನವದೆಹಲಿ: ಕೇಂದ್ರ ಸರ್ಕಾರ ಹಜ್-2027 ನೀತಿಯನ್ನು ಘೋಷಿಸಿದ್ದು, ಹಜ್ ಯಾತ್ರೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ತಕ್ಷಣದಿಂದಲೇ ಆರಂಭಿಸಿದೆ. ಯಾತ್ರಿಕರು ಭಾರತದ ಹಜ್ ಸಮಿತಿಯ ಅಧಿಕೃತ ಆನ್ಲೈನ್ ಪೋರ್ಟಲ್ ಹಾಗೂ ‘ಹಜ್ ಸುವಿಧಾ’ ಮೊಬೈಲ್ ಆ್ಯಪ್ ಮೂಲಕ ನೋಂದಾಯಿಸಿಕೊಳ್ಳಬಹುದು. ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ…
ಭಾರತದಲ್ಲಿ 5 ಲಕ್ಷ ಅಂಗಾಂಗ ದಾನ ಪ್ರತಿಜ್ಞೆಗಳ ಮೈಲಿಗಲ್ಲು
ನವದೆಹಲಿ: ಭಾರತವು 5 ಲಕ್ಷ ಅಂಗಾಂಗ ದಾನ ಪ್ರತಿಜ್ಞೆಗಳ ಮಹತ್ವದ ಮೈಲಿಗಲ್ಲನ್ನು ದಾಟಿದ್ದು, ಅಂಗಾಂಗ ಮತ್ತು ಅಂಗಾಂಶ ದಾನ ಕುರಿತ ಜಾಗೃತಿ ಹಾಗೂ ಸಾರ್ವಜನಿಕ ಭಾಗವಹಿಸುವಿಕೆ ಹೆಚ್ಚುತ್ತಿರುವುದನ್ನು ಇದು ಪ್ರತಿಬಿಂಬಿಸಿದೆ. ಈ ಸಾಧನೆಯು ಅಂಗಾಂಗ ಕಸಿಗಾಗಿ ಕಾಯುತ್ತಿರುವ ಸಾವಿರಾರು ರೋಗಿಗಳಿಗೆ ಹೊಸ ಭರವಸೆ…