ಗುಜರಾತ್ ವಿರುದ್ಧ ಕೋಲ್ಕತಾಗೆ 29 ರನ್ ಭರ್ಜರಿ ಜಯ
ಕೋಲ್ಕತಾ: ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡ ಗುಜರಾತ್ ಟೈಟನ್ಸ್ ವಿರುದ್ಧ 29 ರನ್ ಗಳ ಭರ್ಜರಿ ಜಯ ಸಾಧಿಸಿದೆ. ಈಡನ್ ಗಾರ್ಡನ್ಸ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೋಲ್ಕತಾ ತಂಡ 20 ಓವರ್ಗಳಲ್ಲಿ ಬೃಹತ್ 247 ರನ್ ಪೇರಿಸಿತು. ಫಿನ್ ಅಲೆನ್…
ಜೂನ್ 1ರಂದು ರಾಜ್ಯಾದ್ಯಂತ ಅದ್ಧೂರಿ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ
ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ 46,000 ಸರ್ಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಡಿಡಿಪಿಐ, ಡಿಡಿಪಿಯು, ಬಿಇಒ ಸೇರಿದಂತೆ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳನ್ನು ಉದ್ದೇಶಿಸಿ ವಿಡಿಯೋ…
ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?
ಬೆಂಗಳೂರು: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ ಖಜಾನೆ ಖಾಲಿಯಾಗಿದ್ದರೂ ಸಾಧನಾ ಸಮಾವೇಶ ಮಾಡಲು ಕಾಂಗ್ರೆಸ್ ನಾಯಕರಿಗೆ ಯಾವ ಯೋಗ್ಯತೆ ಇದೆ ಎಂದು ಪ್ರತಿಪಕ್ಷ…
ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ
ಪಾಟ್ನಾ: ಪೆಟ್ರೋಲ್ ಮತ್ತು ಡೀಸೆಲ್ ಬಳಕೆ ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆ ಹಿನ್ನೆಲೆ ಬಿಹಾರದಲ್ಲಿ ‘ವಾಹನ ರಹಿತ ದಿನ’ ಆಚರಿಸಲಾಯಿತು. ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಸಚಿವಾಲಯಕ್ಕೆ ಶುಕ್ರವಾರ ನಡೆದುಕೊಂಡು ತೆರಳಿ ಇಂಧನ ಸಂರಕ್ಷಣೆಯ ಸಂದೇಶ ನೀಡಿದ್ದಾರೆ. ಮುಖ್ಯಮಂತ್ರಿಗಳ ನಿವಾಸದಿಂದ…
ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುಡುಗು-ಮಿಂಚಿನ ಸಮೇತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಉತ್ತರ…
ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
ನವದೆಹಲಿ: ಕಳೆದ 11 ವರ್ಷಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಗಳ ಮೂಲಕ ಮೋದಿ ಸರ್ಕಾರ ₹43 ಲಕ್ಷ ಕೋಟಿ ಸಂಗ್ರಹಿಸಿದ್ದು, ಇದು ಜನರ ಮೇಲಿನ “ತೆರಿಗೆ ಸುಲಿಗೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಆರೋಪಿಸಿದ್ದಾರೆ. ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಅವರು, 2014ರಲ್ಲಿ…
ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ
ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಸಾಕಷ್ಟು ವಿಸ್ತಾರಗೊಂಡಿರುವ ಕೃತಕಬುದ್ಧಿಮತ್ತೆ (ಎಐ) ಅನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲೂ ಬಳಸಿಕೊಳ್ಳುವ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ (ವೈದ್ಯಕೀಯ ಶಿಕ್ಷಣ) ಮೊಹಮ್ಮದ್ ಮೊಹ್ಸಿನ್ ತಿಳಿಸಿದ್ದಾರೆ. ಉನ್ನತ…
ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು
ನವ ದೆಹಲಿ: ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ರಾಜ್ಯ ಸಚಿವರಾದ ತೋಖನ್ ಸಾಹು ಶುಕ್ರವಾರ ತಮ್ಮ ನಿವಾಸದಿಂದ ಸುಮಾರು 3 ಕಿ.ಮೀ ದೂರದ ಸಂಕಲ್ಪ ಭವನಕ್ಕೆ ಸೈಕಲ್ನಲ್ಲಿ ತೆರಳಿ, ಪ್ರಧಾನಮಂತ್ರಿ Narendra Modi ಅವರ ಇಂಧನ ಸಂರಕ್ಷಣೆ ಕೋರಿಕೆಗೆ ಬೆಂಬಲ ಸೂಚಿಸಿದರು. ನಗರಗಳಲ್ಲಿ ಶಾಶ್ವತ ಸಂಚಾರ, ಪರಿಸರ ಜವಾಬ್ದಾರಿ…
‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್
ಚೆನ್ನೈ: ನಿರ್ದೇಶಕ ಅಭಿಷೇಕ್ ನಾಮ ಅವರ ಬಹುನಿರೀಕ್ಷಿತ ಪೌರಾಣಿಕ ಆಕ್ಷನ್ ಚಿತ್ರ ‘ನಾಗಬಂಧಂ’ನಲ್ಲಿ ನಟಿ ಅನುಸೂಯಾ ಭಾರದ್ವಾಜ್ ‘ಲೀಲಾವತಿ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ಮಾಪಕರು ಬಹಿರಂಗಪಡಿಸಿದ್ದಾರೆ. ಅನುಸೂಯಾ ಭಾರದ್ವಾಜ್ ಅವರ ಹುಟ್ಟುಹಬ್ಬದ ಅಂಗವಾಗಿ ನಿರ್ಮಾಣ ಸಂಸ್ಥೆ ನಿಕ್ ಸ್ಟುಡಿಯೋಸ್…
ನೀಟ್ ಅಭ್ಯರ್ಥಿ ಆತ್ಮಹತ್ಯೆ ದುಃಖಕರ: ಪ್ರಿಯಾಂಕಾ ಗಾಂಧಿ
ಲಖನೌ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನೀಟ್ ಅಭ್ಯರ್ಥಿ ರಿತಿಕ್ ಮಿಶ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಪರೀಕ್ಷೆಗಳಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮಗಳು ವಿದ್ಯಾರ್ಥಿಗಳನ್ನು ಮಾನಸಿಕ ಸಂಕಷ್ಟಕ್ಕೆ ತಳ್ಳುತ್ತಿವೆ ಎಂದು…