ಮಲೇಶಿಯಾದ ಪೋರ್ಟ್ ಕ್ಲಾಂಗ್’ನಲ್ಲಿ ‘ಐಎನ್ಎಸ್ ಸಾಗರಧ್ವನಿ’ ಕಮಾಲ್
ಮಲೇಶಿಯಾ: ಭಾರತೀಯ ನೌಕಾಪಡೆಯ ಸಾಗರ ವೈಜ್ಞಾನಿಕ ಸಂಶೋಧನಾ ನೌಕೆ ಐಎನ್ಎಸ್ ಸಾಗರಧ್ವನಿ ಮಲೇಶಿಯಾದ Port Klang ಬಂದರಿಗೆ ಮೇ 13ರಂದು ತಲುಪಿದೆ. ನೌಕೆಯ ಆಗಮನದ ವೇಳೆ Royal Malaysian Navy ಸಿಬ್ಬಂದಿ ಆತ್ಮೀಯ ಸ್ವಾಗತ ಕೋರಿದರು. ಎರಡು ದಿನಗಳ ಈ ಭೇಟಿಯ ಅವಧಿಯಲ್ಲಿ ಭಾರತ–ಮಲೇಶಿಯಾ ನೌಕಾಪಡೆ ಸಿಬ್ಬಂದಿಗಳು…
ಕೊಪ್ಪಳ:ಸೇತುವೆಯಿಂದ ಉರುಳಿಬಿದ್ದ ಟ್ರ್ಯಾಕ್ಟರ್, 6 ಮಂದಿ ದುರ್ಮರಣ
ಕೊಪ್ಪಳ: ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದಿದ್ದು, ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿದ ಭೀಕರ ಅಪಘಾತ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯ ತುಂಗಭದ್ರಾ ಸೇತುವೆ ಮೇಲೆ ಈ ದುರಂತ ಸಂಭವಿಸಿದೆ. ಮೃತರನ್ನು ಕೆಂಚಪ್ಪ…
ಇಂಧನ ದರ ಏರಿಕೆ ಹಿಂಪಡೆಯಿರಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ
ಬೆಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ದರ ಏರಿಕೆಯನ್ನು ತಕ್ಷಣ ಹಿಂಪಡೆಯುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಚುನಾವಣೆ ಬಳಿಕ…
‘ಭೋಜಶಾಲಾ ದೇವಾಲಯದಲ್ಲಿ ಪೂಜೆ ಹಿಂದೂಗಳ ಹಕ್ಕು’: ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು
ಭೋಪಾಲ್: ಧಾರ್ನ ಭೋಜಶಾಲಾ ಸಂಕೀರ್ಣದ ಕುರಿತು ಮಧ್ಯಪ್ರದೇಶ ಹೈಕೋರ್ಟ್ನ ಇಂದೋರ್ ಪೀಠ ಮಹತ್ವದ ತೀರ್ಪು ನೀಡಿದ್ದು, ಈ ಸ್ಥಳದಲ್ಲಿ ಹಿಂದೂ ಸಮುದಾಯಕ್ಕೆ ಪೂಜೆ ಸಲ್ಲಿಸುವ ಹಕ್ಕು ಇದೆ ಎಂದು ಸ್ಪಷ್ಟಪಡಿಸಿದೆ. ನ್ಯಾಯಮೂರ್ತಿಗಳಾದ ವಿಜಯ್ ಕುಮಾರ್ ಶುಕ್ಲಾ ಹಾಗೂ ಅಲೋಕ್ ಅವಸ್ಥಿ ಅವರ ವಿಭಾಗೀಯ ಪೀಠ ಈ ತೀರ್ಪು…
ಮುಂದಿನ ತಿಂಗಳು ಭಾರತಕ್ಕೆ ಅಮೆರಿಕ ವ್ಯಾಪಾರ ತಂಡ ಭೇಟಿ ಸಾಧ್ಯತೆ
ನವದೆಹಲಿ: ಭಾರತ–ಅಮೆರಿಕ ದ್ವಿಪಕ್ಷೀಯ ವ್ಯಾಪಾರ ಮಾತುಕತೆಗಳನ್ನು ಮುಂದುವರಿಸಲು ಅಮೆರಿಕದ ಉನ್ನತ ಮಟ್ಟದ ಅಧಿಕಾರಿಗಳ ತಂಡ ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ತಿಳಿಸಿದ್ದಾರೆ. ಭೇಟಿ ದಿನಾಂಕಗಳು ಇನ್ನೂ ಅಂತಿಮಗೊಂಡಿಲ್ಲ ಎಂದು ಅವರು ಹೇಳಿದರು.…
ಕಿಡ್ನಿ ಆರೋಗ್ಯಕ್ಕೆ ಎಳನೀರು ಸಹಾಯಕವೇ? ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು?
ಬೇಸಿಗೆಯಲ್ಲಿ ದೇಹಕ್ಕೆ ತಂಪು ಮತ್ತು ತಾಜಾತನ ನೀಡುವ ಪಾನೀಯಗಳಲ್ಲಿ ಎಳನೀರು ಪ್ರಮುಖವಾಗಿದೆ. ನೈಸರ್ಗಿಕ ಎಲೆಕ್ಟ್ರೋಲೈಟ್ಗಳಿಂದ ಸಮೃದ್ಧವಾಗಿರುವ ಎಳನೀರು ದೇಹದ ನೀರಿನ ಸಮತೋಲನ ಕಾಪಾಡಲು ಸಹಾಯ ಮಾಡುತ್ತದೆ. ಆರೋಗ್ಯ ತಜ್ಞರ ಪ್ರಕಾರ, ಸರಿಯಾದ ಪ್ರಮಾಣದಲ್ಲಿ ಸೇವಿಸಿದರೆ ಕಿಡ್ನಿ ಆರೋಗ್ಯಕ್ಕೂ ಇದು ಕೆಲವು…
KSRTC ನೌಕರರಿಗೆ ಗುಡ್ ನ್ಯೂಸ್; ನಾಲ್ಕೂ ನಿಗಮಗಳ ಸಿಬ್ಬಂದಿ ವೇತನ 12.5% ಪರಿಷ್ಕರಣೆ: ಸರ್ಕಾರ ಆದೇಶ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸೇರಿದಂತೆ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ಹಾಗೂ ಅಧಿಕಾರಿಗಳಿಗೆ 12.5 ಶೇಕಡಾ ವೇತನ ಪರಿಷ್ಕರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಪರಿಷ್ಕರಣೆ 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ. ವೇತನ ಪರಿಷ್ಕರಣೆಯಿಂದ ನಾಲ್ಕು ಸಾರಿಗೆ ನಿಗಮಗಳಿಗೆ…
ರಕ್ತದೊತ್ತಡ ನಿಯಂತ್ರಣಕ್ಕೆ ಶುಂಠಿ ಸಹಾಯಕವೇ? ಹೇಗೆ ಬಳಸಬಹುದು?
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡ (High Blood Pressure) ಸಮಸ್ಯೆ ಅನೇಕ ಮಂದಿಯನ್ನು ಕಾಡುತ್ತಿದೆ. ಆಹಾರ ಪದ್ಧತಿ, ಒತ್ತಡದ ಜೀವನಶೈಲಿ ಹಾಗೂ ವ್ಯಾಯಾಮದ ಕೊರತೆಯಿಂದ ಈ ಸಮಸ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ಮನೆಯಲ್ಲೇ ಸಿಗುವ ಶುಂಠಿ ಆರೋಗ್ಯಕ್ಕೆ ಹಲವು ರೀತಿಯಲ್ಲಿ ಉಪಯೋಗವಾಗುತ್ತದೆ ಎಂಬುದು…
ಇದೀಗ ನೇರಳೆ ಹಣ್ಣಿನ ಸೀಸನ್; ಆರೋಗ್ಯಕ್ಕೆ ಎಷ್ಟು ಉಪಕಾರಿ ಈ ಜಾಮೂನ್?
ಬೆಂಗಳೂರು: ಬೇಸಿಗೆಯ ಅಂತ್ಯದೊಂದಿಗೆ ಮಾರುಕಟ್ಟೆಗಳಲ್ಲಿ ಈಗ ನೇರಳೆ ಹಣ್ಣುಗಳ ಸೀಸನ್ ಆರಂಭವಾಗಿದೆ. ಕಪ್ಪು-ನೇರಳೆ ಬಣ್ಣದಲ್ಲಿ ಕಾಣುವ ಈ ಹಣ್ಣು ರುಚಿಗೆ ಮಾತ್ರವಲ್ಲ, ಆರೋಗ್ಯಕ್ಕೂ ಹಲವು ರೀತಿಯಲ್ಲಿ ಪ್ರಯೋಜನಕಾರಿ ಎಂದು ಆರೋಗ್ಯ ತಜ್ಞರು ಹೇಳುತ್ತಿದ್ದಾರೆ. ನೇರಳೆ ಹಣ್ಣು, ಸಾಮಾನ್ಯವಾಗಿ ‘ಜಾಮೂನ್’ ಅಥವಾ…
ತಮಿಳುನಾಡಿನಲ್ಲಿ ಟಿವಿಕೆಗೆ 120 ಶಾಸಕರ ಬೆಂಬಲ; ಭಾನುವಾರ ವಿಜಯ್ ಪ್ರಮಾಣವಚನ ಸಾಧ್ಯತೆ
ಚೆನ್ನೈ: ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷಕ್ಕೆ ಇದೀಗ 120 ಶಾಸಕರ ಬೆಂಬಲ ದೊರೆತಿದ್ದು, ತಮಿಳುನಾಡಿನ ರಾಜಕೀಯ ಹೈಡ್ರಾಮಾಕ್ಕೆ ತೆರೆ ಬಿದ್ದಂತಾಗಿದೆ. ಈ ಹಿನ್ನೆಲೆಯಲ್ಲಿ ವಿಜಯ್ ಭಾನುವಾರ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ. BREAKING: TVK Chief Vijay…